ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಮನವಿ
ಬೆಂಗಳೂರು,ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ನಿಟ್ಟಿನಲ್ಲಿ ತುಳು ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿದ ಉದಯ್ ಶೆಟ್ಟಿ ಮುನಿಯಾಲ್, ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ವತಿಯಿಂದ…
