ಬೆಂಗಳೂರು–ಮಂಗಳೂರು ವಂದೇ ಭಾರತ್ ರೈಲು ಮತ್ತೊಮ್ಮೆ ಪರೀಕ್ಷಾರ್ಥ ಸಂಚಾರ
ಮಂಗಳೂರು: ಬೆಂಗಳೂರು – ಮಂಗಳೂರು ವಂದೇಭಾರತ್ ರೈಲು ಪರೀಕ್ಷಾರ್ಥವಾಗಿ ಸೆ. 10ರಂದು ಮತ್ತೂಮ್ಮೆ ಸಂಚಾರ ನಡೆಸಿದೆ. ಬೆಳಗ್ಗೆ ಬೆಂಗಳೂರಿನ ಯಶವಂತ ಪುರದಿಂದ ಹೊರಟು ಮಧ್ಯಾಹ್ನ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ತಲುಪಿದೆ. ಬಳಿಕ ಮ ಗಳೂರಿನಿಂದ ಬೆಂಗಳೂರಿಗೆ ವಾಪಸಾಗಲಿದೆ ಎಂದು ತಿಳಿದುಬಂದಿದೆ. ಸೆ. 5ರಂದು ವಂದೇ ಭಾರತ್ ರೈಲು ಪರೀಕ್ಷಾರ್ಥವಾಗಿ, ಮುಖ್ಯವಾಗಿ ಸಮಯ ನಿಗದಿಗಾಗಿ ಬೆಂಗಳೂರು- ಮಂಗಳೂರು ನಡುವೆ ಸಂಚರಿಸಿತ್ತು. ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ಆಗಮಿಸಿ ವಾಪಸಾಗಿತ್ತು. ಆದರೆ ಕೆಲವು ತಾಂತ್ರಿಕ ತೊಡಕುಗಳಿಂದಾಗಿ ನಿಗದಿತ ಅವಧಿಗಿಂತ ಸುಮಾರು…
