ಪುಂಜಾಲಕಟ್ಟೆ : ಮನೆಗೆ ನುಗ್ಗಿ ನಗ – ನಗದು ಕಳವು ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ
ಪುಂಜಾಲಕಟ್ಟೆ : ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರಾಜ್ಯ ಕಳ್ಳರನ್ನು ಪೊಲೀಸರು ಬಂದಿಸಿದ್ದಾರೆ. ಕೇರಳ ನಿವಾಸಿ ಹಮೀದ್ @ ಅಬ್ದುಲ್ ಹಮೀದ್ ಕೆ @ ಅಮ್ಮಿ (36) ಮತ್ತು ಮೊಗ್ರಾಲ್ ಪುತ್ತೂರು ಕಾಸರಗೋಡು ನಿವಾಸಿ ಅಬ್ದುಲ್ ಜಾಬೀರ್ @ ಜಾಬಿ (38) ಬಂಧಿತರು. ಬಂಧಿತರಿಂದ ಪುಂಜಾಲಕಟ್ಟೆ ಪೊಲೀಸ್ ಠಾಣಾ ಪ್ರಕರಣಕ್ಕೆ ಸಂಬಂಧಪಟ್ಟ ಸುಮಾರು 68.690 ಗ್ರಾಂ ಚಿನ್ನಾಭರಣ ಹಾಗೂ 2,00,000 ರೂ ನಗದು ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ…
