ನ್ಯಾಷನಲ್ ಸಬ್ -ಜೂನಿಯರ್ ಗೋಲ್ಡ್ ಮೆಡೆಲ್ ಪಡೆದ ಶಿವಾನಿಗೆ ಕನ್ನಡ ಭವನದ ಡಾ ವಾಮನ್ ರಾವ್ ಬೇಕಲ್ ಅಭಿನಂದನೆ
ರಾಮಕ್ಷತ್ರಿಯ ಸಮಾಜದ ಶಿವಾನಿ ಕಿರಣ್ ರಾವ್ ನ್ಯಾಷನಲ್ 20ಕಿಲೋ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಗೋಲ್ಡ್ ಮೆಡಲ್ ಪಡೆದು ಸಮಾಜಕ್ಕೆ ಹಾಗೂ ಕುಟುಂಬ ಕ್ಕೆ ಕೀರ್ತಿ ತಂದಿರುವುದು ಹೆಮ್ಮೆಯ ವಿಷಯ. ಇವರು ಕೆ. ಡಿ. ಎಫ್. ಕರಾಟೆ ಅಂಡ್ ಫಿಟ್ನೆಸ್ ಅಕಾಡೆಮಿ, ಕುಂದಾಪುರ ಇದರ ವಿದ್ಯಾರ್ಥಿಯಾಗಿದ್ದಾರೆ. ಇವರೀಗೆ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ದ ಹೆಮ್ಮೆಯ ಗೌರವ ಅಭಿನಂದನೆಗಳು. ಶಿವಾನಿಯ ಅಪ್ರತಿಮ ಸಾಧನೆ ಉಳಿದವರೇಗೆ ಪ್ರೇರಣೆ ಯಾಗಲಿ ಎಂದು ಕನ್ನಡ ಭವನದ ಸ್ಥಾಪಕ…
