‘ರೂಪಾಯಿಯ ಸಮಸ್ಯೆ’ ಕುರಿತು ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಉಪನ್ಯಾಸ
ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ, ವಿಶ್ವವಿದ್ಯಾನಿಲಯ ಕಾಲೇಜು, ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನೆ, ತರಬೇತಿ ಮತ್ತು ವಿಸ್ತರಣಾ ಕೇಂದ್ರ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ `ರೂಪಾಯಿಯ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ’ ಕುರಿತು ಉಪನ್ಯಾಸ ಕಾರ್ಯಕ್ರಮ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು. ರೂಪಾಯಿಯ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ’ ಕುರಿತು ಉಪನ್ಯಾಸ ಕಾರ್ಯಕ್ರಮಕ್ಕೆರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ಶಿವರುದ್ರಪ್ಪ ಎನ್.ಬಿ. ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಅಂತಾರಾಷ್ಟಿçÃಯ ಮಾರುಕಟ್ಟೆಯಲ್ಲಿ ಡಾಲರ್…
