ವಿಶ್ವ ಹಿಂದೂ ಪರಿಷತ್ ,ಭಜರಂಗದಳ ಮಂಗಳೂರು ವತಿಯಿಂದ ಪ್ರತಿಭಟನೆ
ವಿಶ್ವ ಹಿಂದೂ ಪರಿಷತ್ ,ಭಜರಂಗದಳ ಮಂಗಳೂರು ವತಿಯಿಂದ ಪ್ರತಿಭಟನೆ ನಡೆಯಿತು.ಮರವೂರು ಕೆಂಜಾರು ಬಳಿ ಗೋವುಗಳನ್ನು ದರೋಡೆ ಮಾಡಿ – ಗೋವುಗಳನ್ನು ಹತ್ಯೆ ಮಾಡಿ ತ್ಯಾಜ್ಯಗಳನ್ನ ಬಿಸಾಕಿದ್ದು ಗೋ ದರೋಡೆ ಜಾಲವನ್ನು ಮಟ್ಟ ಹಾಕುವಂತೆ ಆಗ್ರಹಿಸಿ ಮತ್ತು ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ಕ್ರೌರ್ಯವನ್ನು ಖಂಡಿಸಿ ಮಂಗಳವಾರ ಮಂಗಳೂರಿನ ಮಿನಿವಿಧಾನ ಎದುರು ವಿಶ್ವ ಹಿಂದೂ ಪರಿಷತ್ ,ಭಜರಂಗದಳ ಮಂಗಳೂರು ವತಿಯೆಂದ ಪ್ರತಿಭಟನೆ ನಡೆಯಿತು . ನೂರಾರು ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು .ಪ್ರತಿಭಟನೆಯನ್ನ ಉದ್ದೇಶಿಸಿ…