ಖಾಸಗಿ ಶಾಲೆಗಳ ಶುಲ್ಕ ನಿಯಂತ್ರಣಕ್ಕೆ ಸರ್ಕಾರ ಮಧ್ಯಪ್ರವೇಶಿಸಲಿ:ಆಮ್ ಆದ್ಮಿ ಪಾರ್ಟಿ ಆಗ್ರಹ
ಮಂಗಳೂರು, ಮೇ 22: ಪ್ರಾಥಮಿಕ ಶಿಕ್ಷಣದ ವ್ಯಾಪಾರೀಕರಣ ಹಾಗೂ ಸರ್ಕಾರಿ ಶಾಲೆಗಳ ವ್ಯವಸ್ಥಿತ ಕುಸಿತದ ಬಗ್ಗೆ ಆಮ್ ಆದ್ಮಿ ಪಾರ್ಟಿ (ಆಪ್) ದಕ್ಷಿಣ ಕನ್ನಡ ಜಿಲ್ಲಾ ಘಟಕ ತೀವ್ರ ಕಳವಳ ವ್ಯಕ್ತಪಡಿಸಿದೆ. ಖಾಸಗಿ ಶಾಲೆಗಳ ಗಗನಚುಂಬಿ ಶುಲ್ಕ ನಿಯಂತ್ರಣಕ್ಕೆ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದೆ. ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಪ್ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್, 2026-27ನೇ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಖಾಸಗಿ ಶಾಲೆಗಳು ವಿವಿಧ ರೀತಿಯ ಶುಲ್ಕಗಳ ಹೆಸರಿನಲ್ಲಿ…
