ಮೇ 15ರಂದು ಮಾಹೆ 33ನೇ ಘಟಿಕೋತ್ಸವ; ಮಂಗಳೂರು ಕ್ಯಾಂಪಸ್‌ನಲ್ಲಿ ಭವ್ಯ ಸಮಾರಂಭ
ಮಂಗಳೂರು,:ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯ 33ನೇ ಘಟಿಕೋತ್ಸವ ಸಮಾರಂಭವು ಶುಕ್ರವಾರ, ಮೇ 15 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ಕ್ಯಾಂಪಸ್ ಡಾ. ಟಿ.ಎಂ.ಎ. ಪೈ ಇಂಟರ್‌ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಮಾಹೆ ಮಂಗಳೂರು ಕ್ಯಾಂಪಸ್‌ನ ಸಹ ಕುಲಪತಿ ಡಾ. ದಿಲೀಪ್ ಜಿ. ನಾಯಕ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಮೇ 16ರ, ಶನಿವಾರ ಮಧ್ಯಾಹ್ನ 2:30ಕ್ಕೆ ‘ಮಾಹೆ…
