ಬಿಜೆಪಿ ಕಾರ್ಯಕರ್ತರ ಮಧ್ಯೆ ಗೊಂದಲ ಸೃಷ್ಟಿಸಲು ಯತ್ನ : ಎಂ. ಎಲ್. ಅಶ್ವಿನಿ
ಕಾಸರಗೋಡು: ಚುನಾವಣಾ ಫಲಿತಾಂಶ ಹೊರಬಂದ ನಂತರ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಬಿಜೆಪಿ ಕಾರ್ಯಕರ್ತರ ಮಧ್ಯೆ ಗೊಂದಲ ಮೂಡಿಸಲು ಮತ್ತು ಅವರನ್ನು ಪ್ರಚೋದಿಸಿ ನಾಡಿನ ಸಾಮುದಾಯಿಕ ಸೌಹಾರ್ದತೆಯನ್ನು ಹಾಳುಮಾಡಲು ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಎಂ. ಎಲ್. ಅಶ್ವಿನಿ ಪ್ರತಿಕ್ರಿಯಿಸಿದ್ದಾರೆ. ಕಾಸರಗೋಡು ಮತ್ತು ಮಂಜೇಶ್ವರ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಹೊಂದಿದ್ದ ಕರ್ನಾಟಕದ ಶಾಸಕರ ನೇತೃತ್ವದಲ್ಲಿ ಈ ಬಾರಿ ಅತ್ಯುತ್ತಮ ಚುನಾವಣಾ ಕಾರ್ಯ ಚಟುವಟಿಕೆಗಳು ನಡೆದಿವೆ. ಮಂಜೇಶ್ವರದಲ್ಲಿ ಬಿಜೆಪಿ ಇತಿಹಾಸದಲ್ಲೇ ಅತಿ ಹೆಚ್ಚಿನ…
