ನವೆಂಬರ್ 2 ರಂದು ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ಸುವರ್ಣ ಮಹೋತ್ಸ ಕಾರ್ಯಕ್ರಮ … !
ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ಮಂಗಳೂರು ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವು ನವೆಂಬರ್ 2 ರಂದು ಸಂಜೆ 4.00 ಗಂಟೆಗೆ ನಗರದ “ ಕುದ್ಮಲ್ ರಂಗರಾವ್ ಪುರಭವನ” ಮಂಗಳೂರು ಇಲ್ಲಿ ನಡೆಯಲಿದೆ ಎಂದು ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಮಂಗಳೂರು ಮಹಾನಗರದಲ್ಲಿ ಆಟೋರಿಕ್ಷಾ ಮತ್ತು ಕಾರು ಚಾಲಕರ ಹಳೆ ವಾಹನಗಳಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ…