ಡೆಮ್ಮoಗರ ಮಸೀದಿಯಲ್ಲಿ ಜಲಾಲಿಯ್ಯ ರಾತೀಬ್
ಪುತ್ತೂರು /ಬೆಟ್ಟoಪಾಡಿ : K K ಮಸ್ಜಿದ್ & ಬುಸ್ತಾನುಲ್ ಉಲೂಮ್ ದರ್ಸ್ ಅಹ್ದಲಿಯ ನಗರ ಡೆಮ್ಮoಗರ, ಬೆಟ್ಟoಪಾಡಿ ಇದರ ಆಶ್ರಯದಲ್ಲಿ 3 ತಿಂಗಳಿಗೊಮ್ಮೆ ನಡೆಸಿಕೊoಡು ಬರುತ್ತಿರುವ ಜಲಾಲಿಯ್ಯ ರಾತೀಬ್ ಕಾರ್ಯಕ್ರಮವು ಬಹು | ಅಸ್ಸಯ್ಯದ್ ಮುಖ್ತಾರ್ ತಂಗಳ್ ಕುಂಬೋಲ್ ಇವರ ನೇತೃತ್ವದಲ್ಲಿ ನಡೆಯಿತು. ಬಹು | ಅಸ್ಸಯ್ಯದ್ ಹಾಶಿಮ್ ತಂಗಳ್ ಕೊರಿಂಗಿಲ, ಬಹು|ಅಬ್ಬಾಸ್ ಸಅದಿ ಮುದರ್ರಿಸ್ ಡೆಮ್ಮoಗರ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಕಛೇರಿ ಹಾಗೂ ಕಂಪ್ಯೂಟರ್ ಸೆಂಟರ್ ಉದ್ಘಾಟನೆ ಕಾರ್ಯಕ್ರಮವನ್ನು ಬಹು | ಅನ್ವರ್ ತಂಗಳ್…
