ಪುತ್ತೂರು: ಅಡುಗೆ ಅನಿಲ ಕೊರತೆ ಕುರಿತು ಶಾಸಕರ-ಮಾಜಿ ಶಾಸಕರ ನಡುವೆ ವಾಗ್ವಾದ
ಪುತ್ತೂರು: ಅಡುಗೆ ಅನಿಲ ಕೊರತೆ ಆತಂಕ ಬೇಡ ಎಂದು ಮಾಜಿ ಶಾಸಕರು ಯಾವ ಆಧಾರದ ಮೇಲೆ ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಎಲ್ಲಿಯೂ ಕೂಡಾ ಗ್ಯಾಸ್ ಇಲ್ಲ. ಹಾಗಾಗಿ ಗ್ಯಾಸ್ ವಿಚಾರದಲ್ಲಿ ಸುಳ್ಳು ಹೇಳುವುದನ್ನು ನಿಲ್ಲಿಸಲಿ ಎಂದು ಹಾಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಪ್ರತಿಕ್ರಿಯಿಸಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು ಅವರು ಅನಿಲ ಕೊರತೆ ಆತಂಕ ಬೇಡ. ಮೋದಿ ನೇತೃತ್ವದಲ್ಲಿ ಸಮರ್ಪಕವಾಗಿ ಪೂರೈಕೆ ಆಗುತ್ತದೆ ಎಂದು ಹೇಳಿಕೆ ನೀಡಿದ್ದರು. ಇದೆ ವಿಚಾರವಾಗಿ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ…
