ರೋಟರಿ ವಂದನಾ ಪ್ರಶಸ್ತಿಗೆ ಹಸಿರು ಕ್ರಾಂತಿಕಾರ ” ಡಾ. ಆರ್. ಕೆ. ನಾಯರ್” ಆಯ್ಕೆ
ಮಂಗಳೂರು : ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 21 ರಂದು ಸಂಜೆ 07.30 ರಿಂದ ರಾಜ್ಯ ಮಟ್ಟದ “ವಂದನಾ ಪ್ರಶಸ್ತಿ – 2026″ ನಗರದ ಹೊಟೇಲ್ ಸೀ ವ್ಯೂವ್‌ನ ಸಭಾಂಗಣದಲ್ಲಿ ನಡೆಯಲಿದ್ದುಪ್ರಶಸ್ತಿಯನ್ನು ಈ ಬಾರಿ ಹಸಿರು ಕ್ರಾಂತಿಕಾರ ಡಾ. ಆರ್. ಕೆ. ನಾಯರ್ ಅವರಿಗೆ ನೀಡಲಾಗುವುದೆಂದು ರೋಟರಿ ಸಂಸ್ಥೆಯ ಅಧ್ಯಕ್ಷ, ರೋ। ಭಾಸ್ಕರ್ ರೈ ಕಟ್ಟಾ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ…
