ಕಟ್ಟೆಪುಣೆ ರಸ್ತೆ ಅಭಿವೃದ್ಧಿಗೆ ₹1 ಕೋಟಿ; ಶಾಸಕ ವೇದವ್ಯಾಸ ಕಾಮತ್‌ರಿಂದ ಗುದ್ದಲಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 54ನೇ ಜಪ್ಪಿನಮೊಗರು ವಾರ್ಡಿನಲ್ಲಿ ಒಂದು ಕೋಟಿ ರೂ. ವಿಶೇಷ ಅನುದಾನದಲ್ಲಿ ಕಟ್ಟೆಪುಣೆ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್‌ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಈ ಕಟ್ಟೆಪುಣಿ ರಸ್ತೆಯ ಭಾಗದ ಜನರು ಪ್ರತೀ ವರ್ಷವೂ ಮಳೆಗಾಲದಲ್ಲಿ ನೆರೆಯಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದರು. ಇದಕ್ಕೊಂದು ಪರಿಹಾರ ಸಿಗಬೇಕು, ಈ ಭಾಗಕ್ಕೆ ಸುಸಜ್ಜಿತ ಕಾಂಕ್ರೀಟ್ ರಸ್ತೆ ಹಾಗೂ ಸೇತುವೆ ನಿರ್ಮಾಣವಾಗಬೇಕು…

Read More

ಸೇತುವೆ ಕುಸಿತ: ತಕ್ಷಣ ಸ್ಪಂದಿಸಿದ ಬಜ್ಪೆ ನಾಗರಿಕರಕ್ಷಣಾ ವೇದಿಕೆ – ಎರಡು ದಿನಗಳಲ್ಲಿ ಪರ್ಯಾಯ ರಸ್ತೆ ವ್ಯವಸ್ಥೆಗೆ ಅಧಿಕಾರಿಗಳ ಭರವಸೆ

ಬಜ್ಪೆ: ಮಂಗಳೂರು–ಬಜ್ಪೆ–ಕಟ್ಟೀಲ್ ರಾಜ್ಯ ಹೆದ್ದಾರಿಯ ಕರಬಾರು ಸಮೀಪದಲ್ಲಿರುವ ಸೇತುವೆ ಕುಸಿದು ವಾಹನ ಸಂಚಾರಕ್ಕೆ ತೊಂದರೆ ಉಂಟಾದ ಹಿನ್ನೆಲೆಯಲ್ಲಿ, ಬಜ್ಪೆ ನಾಗರಿಕರಕ್ಷಣಾ ವೇದಿಕೆಯ ಪದಾಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ (PWD) ಅಧಿಕಾರಿಗಳನ್ನು ಸಂಪರ್ಕಿಸಿ, ವಾಹನ ಸಂಚಾರಕ್ಕೆ ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಇಂದು ಬಜ್ಪೆ ನಾಗರಿಕರಕ್ಷಣಾ ವೇದಿಕೆಯ ಅಧ್ಯಕ್ಷರಾದ ಸಿರಾಜ್ ಬಜ್ಪೆ ಅವರ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಮಾತುಕತೆ ನಡೆಸಿತು. ಸೇತುವೆ ದುರಸ್ತಿ ಕಾಮಗಾರಿ…

Read More

ಕರಾವಳಿಯ ವೈಭವ ‘ಮಂಗಳೂರು ದಸರಾ’ಕ್ಕೆ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ-ಐತಿಹಾಸಿಕ ಸಂಭ್ರಮಕ್ಕೆ ಸಾಕ್ಷಿಯಾಗುವ ಭರವಸೆ

​ಬ್ರಹ್ಮಶ್ರೀ ನಾರಾಯಣ ಗುರುಗಳ ಪಾವನ ಸನ್ನಿಧಿ, ಸಮಾನತೆ ಮತ್ತು ಸಂಸ್ಕೃತಿಯ ಸಂಗಮ ಕ್ಷೇತ್ರವಾದ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅಕ್ಟೋಬರ್ 11 ರಿಂದ 21 ರವರೆಗೆ ನಡೆಯಲಿರುವ ಐತಿಹಾಸಿಕ ‘ಮಂಗಳೂರು ದಸರಾ ಮಹೋತ್ಸವ’ದ ಉದ್ಘಾಟನೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಕ್ಷೇತ್ರಾಡಳಿತ ಸಮಿತಿಯ ವತಿಯಿಂದಆಹ್ವಾನಿಸಲಾಯಿತು. ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದ ಜೈರಾಜ್ ಹೆಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ. ಪೂಜಾರಿ, ಕಿಶೋರ್ ದಂಡೆಕೇರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯರಾದ…

Read More

ಶಾಲಾ ಮಕ್ಕಳ ಸುರಕ್ಷತೆ: ಶಾಲಾ ಬಸ್ ಚಾಲಕರು, ನಿರ್ವಾಹಕರು ಹಾಗೂ ಆಡಳಿತ ಮಂಡಳಿಗೆ ಜಾಗೃತಿ ಕಾರ್ಯಕ್ರಮ

ಮಂಗಳೂರು ನಗರ ಸಂಚಾರ ಪೊಲೀಸ್ ವತಿಯಿಂದ ಶಾಲಾ ಮಕ್ಕಳ ಬಸ್ ಸುರಕ್ಷತೆ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ದಿನಾಂಕ 02-09-2026 ರಂದು ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಾಯಿತು. ಸದರಿ ಕಾರ್ಯಕ್ರಮದಲ್ಲಿ ಮಂಗಳೂರು ನಗರದ ವಿವಿಧ ಶಾಲೆಗಳ ಶಾಲಾ ಬಸ್ ಚಾಲಕರು, ಮಾಲಿಕರು, ಬಸ್ ಮ್ಯಾನೇಜರ್ಗಳು ಹಾಗೂ ಶಾಲಾ ಆಡಳಿತ ಮಂಡಳಿಯ ಸುಮಾರು 600 ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಮುಖ್ಯವಾಗಿ ಶಾಲಾ ಬಸ್ ಚಾಲಕರು ಹಾಗೂ ನಿರ್ವಾಹಕರು ಪಾಲಿಸಬೇಕಾದ ಕಾನೂನು ನಿಯಮಗಳು, ರಸ್ತೆ…

Read More

ಚೆರ್ಕಳ ಸಮೀಪ ನಾಪತ್ತೆಯಾಗಿದ್ದ 78 ವರ್ಷದ ವೃದ್ಧೆ ಬಾವಿಯಲ್ಲಿ ಶವವಾಗಿ ಪತ್ತೆ

​ಕಾಸರಗೋಡು : ಚೆರ್ಕಳ ಸಮೀಪದ ಪಾಡಿ ಬೆಳ್ಳೂರು ನಗರದಿಂದ ನಾಪತ್ತೆಯಾಗಿದ್ದ ವೃದ್ಧೆಯೊಬ್ಬರು ದುರಂತ ಅಂತ್ಯ ಕಂಡಿದ್ದಾರೆ. ಇಮ್ರಾನ್ ವಳಪ್ಪಿನ ನಿವಾಸಿ ದಾಕ್ಷಾಯಿಣಿ ಅಮ್ಮ (78) ಎಂಬವರು ತಮ್ಮ ಕೊಠಡಿಯಲ್ಲಿ ಮಲಗಿದ್ದಾಗ ದಿಢೀರ್ ನಾಪತ್ತೆಯಾಗಿದ್ದರು. ಕುಟುಂಬಸ್ಥರು, ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಸುಪಾಸಿನ ಕೆರೆಗಳಲ್ಲಿ ತೀವ್ರ ಶೋಧ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ​ಬಳಿಕ ಪಕ್ಕದ ಅಡಿಕೆ ತೋಟದಲ್ಲಿದ್ದ ಆವರಣಗೋಡೆಯಿಲ್ಲದ ಬಾವಿಯಲ್ಲಿ ಹುಡುಕಾಡಿದಾಗ ಅವರ ಶವ ಪತ್ತೆಯಾಗಿದೆ. ಮಾಹಿತಿ ಅಂತು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಶವ…

Read More

ವ್ಯಾಪಾರಿಯ ಕಾರು ತಡೆದು ಹಲ್ಲೆ; ಕಾರು, ಐಫೋನ್ ಕಸಿದು ಪರಾರಿ

ಮಂಜೇಶ್ವರ: ವ್ಯಾಪಾರಿಯ ಕಾರನ್ನು ತಡೆದು ನಿಲ್ಲಿಸಿ ಹಲ್ಲೆಗೈದು ಕಾರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮಂಗಲ್ಪಾಡಿಯ ಶಂಸೀ‌ರ್, ಅಯಾಸ್ ಸೇರಿದಂತೆ ಮೂವರ ವಿರುದ್ಧ ಕೇಸು ದಾಖಲಾಗಿದೆ. ವ್ಯಾಪಾರಿಯಾಗಿರುವ ಮಳ್ಳಂಗೈಯ ಅಲಿ ಮುಕ್ತಾದ್ (34) ಎಂಬವರಿಗೆ ಹಲ್ಲೆಗೈದು ಅವರ ಕಾರನ್ನು ಅಪಹರಿಸಿದ ಸಂಬಂಧ ಈ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ. ಈ ತಿಂಗಳ 31ರಂದು ಸಂಜೆ ಅಡ್ಕ ಗುರ್ಮೆ ಸಾರ್ವಜನಿಕ ಸ್ಮಶಾನ ಸಮೀಪ ಅಲಿ ಮುಕ್ತಾದ್‌ರ ಕಾರನ್ನು ತಂಡ ತಡೆದು ನಿಲ್ಲಿಸಿ…

Read More

ಯುವಕನ ಅಪಹರಣ, ಅಶ್ಲೀಲ ವೀಡಿಯೋ ಚಿತ್ರೀಕರಣ: ಐವರ ವಿರುದ್ಧ ಪ್ರಕರಣ

ಕಾಸರಗೋಡು : ಬದಿಯಡ್ಕ ಸಮೀಪದ ಉಕ್ಕಿನಡ್ಕದಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದ್ದು, ಯುವಕನನ್ನು ಅಪಹರಿಸಿ ನಗ್ನ ವೀಡಿಯೋ ಚಿತ್ರೀಕರಿಸಿ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ. ದಕ್ಷಿಣ ಕನ್ನಡದ ವಿಟ್ಲ ಸೇರಾಜೆ ನಿವಾಸಿ ಎ.ಎಸ್. ಸುಜಿತ್ ಎಂಬವರನ್ನು ಆಗಸ್ಟ್ 29ರಂದು 5 ಜನರ ತಂಡವೊಂದು ಬೆತ್ತ ತೋರಿಸಿ ಕಾರಿನಲ್ಲಿ ಅಪಹರಿಸಿತ್ತು.​ಬಳಿಕ ಚೆರ್ಕಳದ ಕ್ವಾರ್ಟರ್ಸ್‌ ಒಂದರಲ್ಲಿ ಕೊಠಡಿಯಲ್ಲಿ ಕೂಡಿಹಾಕಿ, ಅಪ್ರಾಪ್ತ ಬಾಲಕಿಯೊಂದಿಗೆ ನಗ್ನವಾಗಿ ನಿಲ್ಲಿಸಿ ವೀಡಿಯೋ ಮಾಡಿಕೊಳ್ಳಲಾಗಿದೆ. “ಹಣ ನೀಡದಿದ್ದರೆ ಪೋಕ್ಸೋ ಕೇಸಿನಲ್ಲಿ ಸಿಲುಕಿಸಿ ಕೊಲೆ ಮಾಡುತ್ತೇವೆ” ಎಂದು ಬೆದರಿಸಿ 1,02,000…

Read More

ಖರ್ಗೆ ಅವಮಾನ ಪ್ರಕರಣ: ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಖಂಡನೀಯ: ದಿನೇಶ್ ಮುಳೂರು

ಮಂಗಳೂರು:ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷರು ಹಾಗೂ ದಲಿತ ಸಮುದಾಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿರುವ ಪ್ರಕರಣದಲ್ಲಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ದಿನೇಶ್ ಮುಳೂರು ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 10ರಂದು…

Read More

ತುಳುನಾಡ ದೈವ ಪರಿಚಾರಕರ ಕ್ಷೇಮಾಭಿವೃದ್ಧಿ ಟ್ರಸ್ಟ್‌ನಿಂದ ಅ.5ರಂದು ವೈವಿಧ್ಯಮಯ ಕಾರ್ಯಕ್ರಮ……..!

ಮಂಗಳೂರು: ತುಳುನಾಡ ದೈವ ಪರಿಚಾರಕರ ಕ್ಷೇಮಾಭಿವೃದ್ಧಿ ಟ್ರಸ್ಟ್‌ (ರಿ) ಮಂಗಳೂರು ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಅಕ್ಟೋಬರ್‌ 5ರಂದು ನಗರದ ಪುರಭವನದಲ್ಲಿ ನಡೆಸಲು ಸಂಘ ತೀರ್ಮಾನಿಸಿದೆ . ಅಂದು ಬೆಳಗ್ಗೆ 9 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಟ್ರಸ್ಟ್‌ನ ಅಧ್ಯಕ್ಷ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀನಾರಾಯಣ ಎಂ. (ಅಣ್ಣು ಪೂಜಾರಿ) ಘನ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಾವಂತೂರುಗುತ್ತು ದುರ್ಗಾದಾಸ್ ಶೆಟ್ಟಿ, ಗಡಿಕಾರರು, ಬಲವಾಂಡಿ ಪಿಲ್ಟಂಡಿ ದೈವ ಕ್ಷೇತ್ರ, ಮಾವಂತೂರುಗುತ್ತು ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬಂಟರ…

Read More

ತುಮಕೂರು ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ಸನ್ನಿಧಾನದಲ್ಲಿ ಕಾಸರಗೋಡಿನ ಯಕ್ಷಗಾನ ಬೊಂಬೆಯಾಟ

ಕಾಸರಗೋಡು: ಧರ್ಮ ಸಂಸ್ಕೃತಿಯ ನೆಲೆವೀಡಾದ ತುಮಕೂರು ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ಸನ್ನಿಧಿಗೆ ತೆಂಕುತಿಟ್ಟು ಯಕ್ಷಗಾನ ಸೂತ್ರದ ಬೊಂಬೆಗಳ ಯಶಸ್ವೀ ನಡಿಗೆ ಇತಿಹಾಸವನ್ನು ಸೃಷ್ಟಿಸಿತು. ಕಾಸರಗೋಡಿನ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ‘ಗಣ್ಯರೆಡೆಗೆ ಬೊಂಬೆ ನಡಿಗೆ’ ಅಭಿಯಾನ ಸಿದ್ಧಗಂಗಾ ಮಠ ಮತ್ತು ಅಲ್ಲಿನ ಶ್ರೀ ಬಸವೇಶ್ವರ ಹೈಯರ್ ಪ್ರೆಮರಿ ಶಾಲೆಯಲ್ಲಿ ಜರಗಿತು. ನಾಡೋಜ ಕಯ್ಯಾರರ ನಾಡಿನಿಂದ ಬಂದ ತೆಂಕುತಿಟ್ಟಿನ ಯಕ್ಷಗಾನ ಬೊಂಬೆಯಾಟ ಸಂಘವು ಈ ಪರಂಪರಾಗತ ಕಲೆಯನ್ನು ಉಳಿಸುವ ಮತ್ತು ಮುಂದಿನ ತಲೆಮಾರಿಗೆ…

Read More
error: Content is protected !!