ಕೇರಳ ರಾಜ್ಯದಲ್ಲಿ ವ್ಯವಸ್ಥಿತವಾಗಿ ಲವ್ ಜಿಹಾದ್ ನಡೆಯುತ್ತಿದೆ ಇದಕ್ಕೆ ಅಲ್ಲಿನ ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡುತ್ತಿದೆ : ಹಿಂದೂ ಜಾಗರಣಾ ವೇದಿಕೆ ಮುಖಂಡ ನರಸಿಂಹ ಮಾಣಿ
ಮಂಗಳೂರು:ಕೇರಳ ರಾಜ್ಯದಲ್ಲಿ ವ್ಯವಸ್ಥಿತವಾಗಿ ಲವ್ ಜಿಹಾದ್ ನಡೆಯುತ್ತಿದೆ. ಇದಕ್ಕೆ ಅಲ್ಲಿನ ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದು ಹಿಂದೂ ಜಾಗರಣಾ ವೇದಿಕೆ ಮುಖಂಡ ನರಸಿಂಹ ಮಾಣಿ ಕಿಡಿಕಾರಿದರು .ಅವರು ನಗರದ ಪತ್ರಿಕಾ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾಸರಗೋಡಿನ ಯುವತಿ ವೈಶಾಲಿ ಅನ್ಯ ಮತದ ಯುವಕನೊಂದಿಗೆ ವಯನಾಡಿನಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿರುವ ಮಾಹಿತಿ ಆಕೆಯ ತಂದೆಗೆ ತಿಳಿದ ಕೂಡಲೇ ಅವರು ಆಕೆ ವಾಸ್ತವ್ಯವನ್ನು ಹೂಡುತ್ತಿದ್ದ ಪಿಜೆ ಭೇಟಿನೀಡುತ್ತಾರೆ .ಅಲ್ಲಿ ಫೆ.9ರಂದು ಪಿಜಿ…
