ಮಂಜೇಶ್ವರದಲ್ಲಿ ‘ಸನಾತನಮ್’ ಭಜನಾ ತಂಡಕ್ಕೆ ಅದ್ಧೂರಿ ಚಾಲನೆ

ಮಂಜೇಶ್ವರ: ಭಜನಾ ತಂಡದ ಸದಸ್ಯರು ಹಾಗೂ ಪ್ರತಿಭಾವಂತ ಗಾಯಕರನ್ನು ಒಗ್ಗೂಡಿಸಿ, ಭಜನೆಯ ಮೂಲಕ ನಾಡಿನಾದ್ಯಂತ ಭಕ್ತಿಗೀತೆಗಳನ್ನು ಪಸರಿಸುವ ಉದ್ದೇಶದಿಂದ ‘ಸನಾತನಮ್’ ಭಜನಾ ತಂಡಕ್ಕೆ ಚಾಲನೆ ನೀಡಲಾಯಿತು . ಭಾನುವಾರ ಹೊಸಂಗಡಿ ಅಯ್ಯಪ್ಪ ಕ್ಷೇತ್ರದಲ್ಲಿ ನಡೆದ ವಿಜೃಂಭಣೇ ಕಾಯಕ್ರಮದಲ್ಲಿ ಸನಾತಮ್ ತಂಡಕ್ಕೆ ಚಲನೆ ದೊರೆಕಿತು. ಉದ್ಯಾವರ ಮಾಡದ ಅಣ್ಣ ದೈವದ ಪಾತ್ರಿ ಶ್ರೀಯುತ ರಾಜ ಬೆಲ್ಚಪ್ಪಡರು, ನಾಡಿನ ಅನೇಕ ದೇವಸ್ಥಾನಗಳ ನಿರ್ಮಾಣದ ರೂವಾರಿಯಾದ ಕೃಷ್ಣ ಶಿವಕೃಪ, ಕಾಳಿಕಾ ಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಕಾಶ್ ಚಂದ್ರ ಶೌತ್ರಿ ಹಾಗೂ…

Read More

MSF ಜಿಲ್ಲಾ ನೇತೃತ್ವದಲ್ಲಿ ಸಾಮೂಹಿಕ ರಾಜೀನಾಮೆ.ಏಕಪಕ್ಷೀಯ ನಿಲುವುಗಳಿಗೆ ವಿರೋಧ; ಐವರು ಪ್ರಮುಖ ಪದಾಧಿಕಾರಿಗಳು ರಾಜೀನಾಮೆ

ಕಾಸರಗೋಡು: MSF ಜಿಲ್ಲಾ ನೇತೃತ್ವದಲ್ಲಿ ಭಿನ್ನಾಭಿಪ್ರಾಯಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಪದಾಧಿಕಾರಿಗಳಾದ ಖಜಾಂಚಿ ಸರಾಫ್ರಾಜ್ ಬಂದಿಯೋಡ್ , ಉಪಾಧ್ಯಕ್ಷರಾದ ಜಂಶೀರ್ ಮೊಗ್ರಾಲ್, ಮುರ್ಷಿದ್ ಮೊಗ್ರಾಲ್, ಕಾರ್ಯದರ್ಶಿಗಳಾದ ಬಿಲಾಲ್ ಆರಿಕ್ಕಾಡಿ ಹಾಗೂ ಅನ್ಸಾರ್ ವರ್ಕಾಡಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. MSF ರಾಜ್ಯ ಸಮಿತಿಗೆ ಜಿಲ್ಲಾ ಪ್ರತಿನಿಧಿಯನ್ನು ಆಯ್ಕೆ ಮಾಡುವ ವಿಚಾರದಲ್ಲಿ ಜಿಲ್ಲಾ ಕೌನ್ಸಿಲ್‌ನ ನಿರ್ಧಾರಗಳನ್ನು ಕಡೆಗಣಿಸಿ ಜಿಲ್ಲಾ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂದು ರಾಜೀನಾಮೆ ನೀಡಿದವರು ಆರೋಪಿಸಿದ್ದಾರೆ. ಮಾಜಿ ಜಿಲ್ಲಾ ಪ್ರಧಾನ…

Read More

ಸೆ. 20ರಂದು ಅಂತರ್ ಜಿಲ್ಲಾಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಅಂತರ್ ಜಿಲ್ಲಾಮಟ್ಟದ ಮಾಸ್ಟರ್ಸ್ ಮತ್ತು ಕಿಡ್ಸ್ ಅಥ್ಲೆಟಿಕ್ ಕ್ರೀಡಾಕೂಟ ಸೆ. 20ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಸೋಸಿಯೇಷನ್ ಗೌರವಾಧ್ಯಕ್ಷ ಪ್ರೇಮನಾಥ್ ಶೆಟ್ಟಿ ತಿಳಿಸಿದ್ದಾರೆ. ಕ್ರೀಡಾಕೂಟ ಬೆಳಿಗ್ಗೆ 6 ಗಂಟೆಗೆ ಆರಂಭವಾಗಲಿದ್ದು, ಬೆಳಿಗ್ಗೆ 9.30ಕ್ಕೆ ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿ’ಸೋಜಾ ಉದ್ಘಾಟಿಸಲಿದ್ದಾರೆ. 30ರಿಂದ 90 ವರ್ಷ ಮೇಲ್ಪಟ್ಟ ವಯೋಮಿತಿಯ ಪುರುಷ ಹಾಗೂ ಮಹಿಳಾ ಸ್ಪರ್ಧಿಗಳಿಗೆ…

Read More

ಕಡುಬಡತನದಿಂದ ಯಶಸ್ಸಿನ ಶಿಖರವರೆಗೆ: ಕೋತ್ವಾಲ್ ಪದ್ಮನಾಭ ಶೇರುಗಾರ್ ಸಾಧನೆ ಐತಿಹಾಸಿಕ ಪಯಣ …… !

ಕುಂದಾಪುರ: ಕಡುಬಡತನ, ಜೀವನದ ಸಂಕಷ್ಟಗಳು ಹಾಗೂ ಉದ್ಯಮ ಕ್ಷೇತ್ರದಲ್ಲಿನ ಹಿನ್ನಡೆಗಳನ್ನು ಪರಿಶ್ರಮ, ಆತ್ಮವಿಶ್ವಾಸ ಮತ್ತು ಛಲದಿಂದ ಮೆಟ್ಟಿನಿಂತು ಯಶಸ್ಸಿನ ಶಿಖರಕ್ಕೇರಿದ ಸಾಧಕ ಕೋತ್ವಾಲ್ ಪದ್ಮನಾಭ ಶೇರುಗಾರ್. ಸಮಾಜಸೇವಕ ಹಾಗೂ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿರುವ ಅವರ ಜೀವನಗಾಥೆ ಯುವಜನತೆಗೆ ಪ್ರೇರಣಾದಾಯಕವಾಗಿದೆ. ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕೋಟೇಕೇರಿಯ ಕುಟುಂಬದಲ್ಲಿ ವೆಂಕಟರಮಣ ಶೇರುಗಾರ್ ಹಾಗೂ ಗಿರಿಜಾ ದಂಪತಿಯ ಪುತ್ರನಾಗಿ 1968ರ ಜುಲೈ 22ರಂದು ಪದ್ಮನಾಭ ಶೇರುಗಾರ್ ಜನಿಸಿದರು. ಕೋತ್ವಾಲ್ ಕುಟುಂಬದ ಹಿನ್ನೆಲೆ ಹೊಂದಿದ್ದರೂ ಬಾಲ್ಯದಲ್ಲೇ ಆರ್ಥಿಕ ಸಂಕಷ್ಟಗಳನ್ನು ಎದುರಿಸಿದರು. ಗುಜ್ಜಾಡಿಯ…

Read More

355 ನೇ ಶ್ರೀ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ

ಕಾಸರಗೋಡು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಸಮೀಪವಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿ ಸನ್ನಿಧಿಯಲ್ಲಿ ಸಂಪೂಜ್ಯ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 355ನೇ ಆರಾಧನಾ ಮಹೋತ್ಸವವು ಕ್ಷೇತ್ರದ ಮೊಕ್ತೇಸರರೂ, ತಂತ್ರವರ್ಯರೂ ಆದ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅವರ ನಿರ್ದೇಶನ ಹಾಗೂ ಉಪಸ್ಥಿತಿಯಲ್ಲಿ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ ಗಣಪತಿ ಹವನ, ಪಂಚಾಮೃತ ಅಭಿಷೇಕ, ಪಾದ ಪೂಜೆ, ರಂಗ ಪೂಜೆಯೊಂದಿಗೆ ವಿಜೃಂಭಣೆಯಿಂದ ಸಂಪನ್ನಗೊಂಡಿತು. ವ್ಯಾಸಮಂಟಪದಲ್ಲಿ ಪದ್ಮಪ್ರಿಯ ಭಜನಾ ಸಂಘದವರಿಂದ ಭಜನೆ, ಕೀರ್ತಿಶೇಷ ಮಧೂರು ಪದ್ಮನಾಭ ಸರಳಾಯ ಶಿಷ್ಯ ವೃಂದದಿಂದ…

Read More

ರಾಮಕ್ಷತ್ರಿಯ ಸಮಾಜದ ರಾಜ್ಯಮಟ್ಟದ ವೃತ್ತಿಪರರ ಸಮಾವೇಶ; ಪೂರ್ವಭಾವಿ ಸಭೆ ಸೆ.6ರಂದು

ಕುಂದಾಪುರದ ವಿಶ್ವ ರಾಮಕ್ಷತ್ರಿಯ ಮಹಾಸಂಘದ ಆಶ್ರಯದಲ್ಲಿ ರಾಮಕ್ಷತ್ರಿಯ ಸಮಾಜದ ರಾಜ್ಯಮಟ್ಟದ ವೃತ್ತಿಪರರ ಸಮಾವೇಶವನ್ನು ಡಿಸೆಂಬರ್ 20ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರದ ದೇವಕಿ ಕೃಷ್ಣ ಕಂಫರೆನ್ಸ್ ಹಾಲ್‌ನಲ್ಲಿ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ವೃತ್ತಿಪರರು ಭಾಗವಹಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ಸೆಪ್ಟೆಂಬರ್ 6ರಂದು ಸಂಜೆ 5 ಗಂಟೆಗೆ ಹೊನ್ನಾವರದ ಶ್ರೀ ಲಕ್ಷ್ಮೀನಾರಾಯಣ ಸಭಾಭವನದಲ್ಲಿ ಆಯೋಜಿಸಲಾಗಿದೆ. ಸಭೆಗೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ವೃತ್ತಿಪರರು ಸಕಾಲದಲ್ಲಿ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ವಿಶ್ವ ರಾಮಕ್ಷತ್ರಿಯ ಸಂಘದ ಉತ್ತರ…

Read More

ಮಂಜೇಶ್ವರದಲ್ಲಿ 15ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಅಯ್ಯಪ್ಪ ಫ್ರೆಂಡ್ಸ್ ಕ್ಲಬ್ ವತಿಯಿಂದ ಸೆ.4ರಂದು ಅದ್ಧೂರಿ ಆಚರಣೆ

ಶ್ರೀ ಅಯ್ಯಪ್ಪ ಫ್ರೆಂಡ್ಸ್ ಕ್ಲಬ್ (ರಿ.), ಶ್ರೀ ಅಯ್ಯಪ್ಪ ಕ್ಷೇತ್ರ, ಹೊಸಂಗಡಿ, ಮಂಜೇಶ್ವರ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ 15ನೇ ವರ್ಷದ ಮೊಸರು ಕುಡಿಕೆ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಸೆಪ್ಟೆಂಬರ್ 4ರಂದು ಬೆಳಗ್ಗೆ 8.30ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ. ಬೆಳಗ್ಗೆ ಗಣಹೋಮ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ ಆಯೋಜಿಸಲಾಗಿದೆ. ಇನ್ನು ಮಧ್ಯಾಹ್ನ 2 ಗಂಟೆಯಿಂದ ಕೃಷ್ಣ ವೇಷ ಸ್ಪರ್ಧೆ ಹಾಗೂ ರಾಧಾ-ಕೃಷ್ಣ ಸ್ಪರ್ಧೆ ಸೇರಿದಂತೆ ವಿವಿಧ…

Read More

ದಿಶಾ ಸಾಲಿಯನ್ ಸಾವು ಪ್ರಕರಣ ಸಿಬಿಐ ತನಿಖೆಗೆ

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಬಾಂಬೆ ಹೈಕೋರ್ಟ್ ಆದೇಶಿಸಿದೆ. ದಿಶಾ ಅವರ ತಂದೆ ಸತೀಶ್ ಸಾಲಿಯನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳ ಪೀಠ ಈ ಆದೇಶ ನೀಡಿದೆ. ಮುಂಬೈ ಪೊಲೀಸರು ತನಿಖೆಯಲ್ಲಿ ಲೋಪ ಎಸಗಿದ್ದಾರೆ ಎಂದು ಕುಟುಂಬ ಆರೋಪಿಸಿತ್ತು. ದಿಶಾ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂಬ ಶಂಕೆ ವ್ಯಕ್ತಪಡಿಸಿದ್ದ ಕುಟುಂಬ, ಎಫ್‌ಐಆರ್ ದಾಖಲಿಸದೇ ಆಕಸ್ಮಿಕ ಸಾವಿನ ಪ್ರಕರಣವೆಂದು ಪರಿಗಣಿಸಿರುವುದನ್ನು ಪ್ರಶ್ನಿಸಿತ್ತು….

Read More

ಶಾಂತಿಯುತ ವಾತಾವರಣ ಕದಡಲು ಯೂತ್ ಲೀಗ್ ಯತ್ನ: ಎಂ.ಎಲ್. ಅಶ್ವಿನಿ

ಮಂಜೇಶ್ವರ: ಶಾಂತಿಯುತ ವಾತಾವರಣವಿರುವ ಪ್ರದೇಶದಲ್ಲಿ ಉದ್ದೇಶಪೂರ್ವಕವಾಗಿ ಸಂಘರ್ಷದ ಪರಿಸ್ಥಿತಿ ಸೃಷ್ಟಿಸಲು ಯೂತ್ ಲೀಗ್ ಕಾರ್ಯಕರ್ತರು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಆರೋಪಿಸಿದ್ದಾರೆ. ವರ್ಷಗಳಿಂದ ಗಣೇಶೋತ್ಸವ ನಡೆಯುತ್ತಿರುವ ಸ್ಥಳದಲ್ಲಿ ಉತ್ಸವದ ಅಂಗವಾಗಿ ತಾತ್ಕಾಲಿಕ ಪೆಂಡಾಲ್ ನಿರ್ಮಿಸಿರುವುದನ್ನು ನೆಪವಾಗಿಸಿಕೊಂಡು ಮುಸ್ಲಿಂ ಲೀಗ್ ಕಾರ್ಯಕರ್ತರು ಅನಗತ್ಯ ಗದ್ದಲ ಸೃಷ್ಟಿಸಿ ಸಂಘರ್ಷಕ್ಕೆ ಪ್ರಚೋದನೆ ನೀಡಲು ಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಕಾರ್ಯಕರ್ತ ಲೋಕೇಶ್ ನೊಂಡಾ ಅವರ ಮೇಲೆ ದಾಳಿ ನಡೆಸಲು ಯತ್ನಿಸಿರುವ ಘಟನೆ…

Read More

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ಯು.ಟಿ. ಖಾದರ್

ಮಂಗಳೂರು:ಸೆಪ್ಟೆಂಬರ್ 18ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಬೆಂಗಳೂರಿನ ಹೊರಗೆ ನೂತನ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಕರಾವಳಿಯಲ್ಲಿ ನಡೆಯುತ್ತಿರುವುದು ಮಂಗಳೂರು ಹಾಗೂ ಕರಾವಳಿ ಜನತೆಗೆ ಹೆಮ್ಮೆಯ ವಿಚಾರ ಎಂದು ಆರೋಗ್ಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಹಿತಾಸಕ್ತಿದಾರರೊಂದಿಗೆ ಈಗಾಗಲೇ ಚರ್ಚೆಗಳು ನಡೆಯುತ್ತಿವೆ. ಸಂಪುಟ ಸಭೆಯ ಅಜೆಂಡಾ…

Read More
error: Content is protected !!