ಮಂಗಳೂರಿನ ಓಷನ್ ಪರ್ಲ್ ನಲ್ಲಿ ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ.
ಅಖಿಲ ಭಾರತ ಬಿಲ್ಲವರ ಯೂನಿಯನ್ ರಿಜಿಸ್ಟರ್ಡ್ ಮಂಗಳೂರು ಇದರ ವತಿಯಿಂದ ಜಾಗತಿಕ ಬಿಲ್ಲವರ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಉದ್ಘಾಟನೆಯನ್ನು ನಿವೃತ್ತ ಎಸ್ ಪಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವಾಧ್ಯಕ್ಷರಾದ, ಪೀತಾಂಬರ ಹೆರಾಜೆ ಯವರು ಮಂಗಳೂರಿನ ಓಷನ್ ಪರ್ಲ್ ಸಭಾಭವನದಲ್ಲಿ ಉದ್ಘಾಟಿಸಿ 2026 ಜನವರಿ 18ರಂದು ಮಂಗಳೂರು ನೆಹರು ಮೈದಾನದಲ್ಲಿ ನಡೆಯುವ ಜಾಗತಿಕ ಮಟ್ಟದ ಬಿಲ್ಲವ ಸಮಾಜದ ಮಹಿಳೆಯರು ಮತ್ತು ಮಹನೀಯರಿಗಾಗಿ ನಡೆಯುವ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕೆಂದು ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಖಿಲ…
