ರೈತರೊಂದಿಗೆ ಉತ್ಪಾದಕ ಮೈತ್ರಿಗಳನ್ನು ರೂಪಿಸಲು KERA ಯೋಜನೆಯಡಿ ಕಂಪನಿಗಳಿಗೆ ಆಹ್ವಾನ….. !
ಮಂಗಳೂರು:ಕೇರಳ ಸರ್ಕಾರವು ವಿಶ್ವಬ್ಯಾಂಕ್ ಸಹಕಾರದೊಂದಿಗೆ ಅನುಷ್ಠಾನಗೊಳಿಸುತ್ತಿರುವ ಕೇರಳ ಹವಾಮಾನ ಸ್ಥಿತಿಸ್ತಾಪಕ ಕೃಷಿ-ಮೌಲ, ಸರಪಳಿ ಆಧುನೀಕರಣ (KERA)ಯೋಜನೆಯಡಿಯಲ್ಲಿ, ರೈತ ಉತ್ಪಾದಕ ಕಂಪನಿಗಳು (FPG) ಹಾಗೂ ಪ್ರಮುಖ ಕೃಷಿ ವ್ಯವಹಾರ ಸಂಸ್ಥೆಗಳ ನಡುವಿನ ಬಲಿಷ್ಠ , ಉತ್ಪಾದಕ ಮೈತ್ರಿಗಳನ್ನು ರೂಪಿಸುವ ಉದ್ದೇಶದಿಂದ ಒಂದು ಐತಿಹಾಸಿಕ ಉಪಕ್ರಮವನ್ನು ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ಸಂಬಂಧಿತ ಕೃಷಿ ಮತ್ತು ಕೃಷಿಯೇತರ ಸಂಸ್ಥೆಗಳು, ಸೂಪರ್‌ಮಾರ್ಕೆಟ್ ಸರವಳಿಗಳು, ರಫ್ತುದಾರರು ಹಾಗೂ ಇ-ಕಾಮರ್ಸ್ ವೇದಿಕೆಗಳನ್ನು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ ಎಂದು KERA ಯೋಜನಾ ಇದರ ಉಪ ಕೃಷಿ ನಿರ್ದೇಶಕರಾದ…
