“ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ 2026–27: ಪ್ರಶಾಂತ್ ಪೂಂಜಾಲಕಟ್ಟೆ ಅಧ್ಯಕ್ಷರಾಗಿ ಪದಗ್ರಹಣ”
ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ನೂತನ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೋಮವಾರ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು.ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಜಿಲ್ಲೆಯ ಪತ್ರಕರ್ತರ ಸಂಘವು ಗ್ರಾಮವಾಸ್ತವ್ಯದಂತಹ ಸಮಾಜಮುಖಿ ಕಾರ್ಯಗಳ ಮೂಲಕ ವಿಶೇಷ ಹೆಸರನ್ನು ಗಳಿಸಿಕೊಂಡಿದ್ದು, ಹಲವು ಸವಾಲುಗಳ ಮಧ್ಯೆ ಎಲ್ಲಾ ಪತ್ರಕರ್ತರ ಸಹಕಾರದೊಂದಿಗೆ ಸಂಘ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಪ್ರಶಾಂತ್ ಪೂಂಜಾಲಕಟ್ಟೆ ನೇತೃತ್ವದ ಬಂಟ್ವಾಳದ ಸಂಘವು…
