ಮೋಪಾಲ ಶ್ರೀ ಮಹಾವಿಷ್ಣು ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಗಳ ಮಹಾಸಭೆ ಹಾಗೂ ಲೋಗೋ ಬಿಡುಗಡೆ
ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರ ಮಾರ್ಗದರ್ಶನ ಹಾಗೂ ದಿವ್ಯ ಆಶೀರ್ವಾದಗಳೊಂದಿಗೆ 2027ರ ಜನವರಿ 19ರಿಂದ 26ರವರೆಗೆ ನಡೆಯಲಿರುವ ಮೋಪಾಲ ಶ್ರೀ ಮಹಾವಿಷ್ಣು ಕ್ಷೇತ್ರದ ನವೀಕರಣ, ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಉಪಸಮಿತಿ ಹಾಗೂ ಸರ್ವ ಸಮಿತಿಗಳ ಮಹಾಸಭೆಯು ಕುಂಜರಕಾನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಿದ್ಧತೆಗಳು, ವಿವಿಧ ಸಮಿತಿಗಳ ಕಾರ್ಯಯೋಜನೆಗಳು ಹಾಗೂ ವಹಿಸಲಾಗಿರುವ ಜವಾಬ್ದಾರಿಗಳ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಯಿತು. ಇದೇ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಲೋಗೋವನ್ನು ಅನಾವರಣಗೊಳಿಸಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ…
