ನಿಲ್ಲಿಸಿದ್ದ ಲಾರಿಗೆ ಬೆಂಕಿ; ಕ್ಯಾಬಿನ್, ಇಂಜಿನ್ ಸೇರಿದಂತೆ ಭಾಗಗಳು ಸುಟ್ಟು ಭಸ್ಮ

ಕಾಸರಗೋಡು: ಚಿರಪುರಂ ಆಲಿನ್ ಕೀಳಿಲ್‌ನಲ್ಲಿ ನಿಲ್ಲಿಸಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಿರಪುರಂ ಮಣ್ಣಾರತ್ ಹೌಸ್‌ನ ಜೋಷಿ ಥೋಮಸ್ ಎಂಬವರಿಗೆ ಸೇರಿದ ಲಾರಿ ನಿನ್ನೆ ಬೆಂಕಿಗಾಹುತಿಯಾಗಿದೆ. ​ಲಾರಿಯ ಕ್ಯಾಬಿನ್ ಮತ್ತು ಇಂಜಿನ್ ಸೇರಿದಂತೆ ಹೆಚ್ಚಿನ ಭಾಗಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಲಾರಿಯ ಸಮೀಪದಲ್ಲೇ ಇತರೆ ಲಾರಿಗಳನ್ನು ನಿಲ್ಲಿಸಲಾಗಿದ್ದರೂ, ಅಗ್ನಿಶಾಮಕ ದಳವು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಘಟನೆಯಿಂದ ನಾಲ್ಕು ಲಕ್ಷ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಮಾಲಕರು ತಿಳಿಸಿದ್ದಾರೆ. ಈ ಕುರಿತು…

Read More

ಲಕ್ಷಾಂತರ ಮೌಲ್ಯದ ಎಲೆಕ್ಟ್ರಾನಿಕ್ಸ್ ಕಳವು: 24 ಗಂಟೆಯೊಳಗೆ ಆರೋಪಿ ಬಂಧನ

​ಕಾಸರಗೋಡು: ಮಂಗಳಾ ಲಕ್ಷದ್ವೀಪ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರೊಬ್ಬರ ಬೆಲೆಬಾಳುವ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಕಳವು ಮಾಡಿದ್ದ ಮಧ್ಯಪ್ರದೇಶ ಮೂಲದ ಬರೇದ್ರ ರಾವುತ್ತರ್ (37) ಎಂಬಾತನನ್ನು ಕಾಸರಗೋಡು ರೈಲ್ವೇ ಪೊಲೀಸರು 24 ತಾಸಿನೊಳಗೆ ಬಂಧಿಸಿದ್ದಾರೆ. ​ಮಂಗಳೂರಿನಿಂದ ಕಾಸರಗೋಡಿಗೆ ಪ್ರಯಾಣಿಸುತ್ತಿದ್ದ ಮಲಪ್ಪುರಂ ನಿವಾಸಿ ಪಿ. ಸನೂಪ್ ರಹ್ಮಾನ್ ಅವರ 89,000 ರೂ. ಮೌಲ್ಯದ ಐಪ್ಯಾಡ್, ಮೊಬೈಲ್ ಹಾಗೂ ಪವರ್ ಬ್ಯಾಂಕ್ ಇದ್ದ ಬ್ಯಾಗನ್ನು ರಾತ್ರಿ ವೇಳೆ ಕಳವುಗೈಯಲಾಗಿತ್ತು. ಕಾಸರಗೋಡು ನಿಲ್ದಾಣದಲ್ಲಿ ರೈಲು ನಿಂತಾಗ ಕಳ್ಳತನದ ಬಗ್ಗೆ ಅರಿತ ಸಂತ್ರಸ್ತರು ತಕ್ಷಣವೇ ಪೊಲೀಸರಿಗೆ…

Read More

ಓಣಂ ಕಾರ್ಯಕ್ರಮಕ್ಕೆ ತೆರಳಿದ್ದ 15 ವರ್ಷದ ಬಾಲಕ ಪಾಳುಬಾವಿಗೆ ಬಿದ್ದು ಗಂಭೀರ

ಕಾಸರಗೋಡು: ಓಣಂ ಆಚರಣೆ ನೋಡಲು ತೆರಳಿದ್ದ ವೇಳೆ ಆವರಣ ಗೋಡೆಯಿಲ್ಲದ ಪಾಳುಬಾವಿಗೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ 14 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಕೊಡಕ್ಕಾಡ್ ಆನಿಕಾಡಿ ನಿವಾಸಿ ಧನೇಶ್-ಸವಿತಾ ದಂಪತಿ ಪುತ್ರ ಸನೂಪ್ ಸಾವನ್ನಪ್ಪಿದ ದುರ್ದೈವಿ. ಈತ ತಿಮಿರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದನು. ​ಗುರುವಾರ ರಾತ್ರಿ ಚೆಂಬ್ರಕಾನಂನಲ್ಲಿ ನಡೆದ ಓಣಂ ಕಾರ್ಯಕ್ರಮಕ್ಕೆ ತೆರಳಿದ್ದ ಸನೂಪ್, ಸ್ನೇಹಿತರೊಂದಿಗೆ ಮೂತ್ರ ವಿಸರ್ಜನೆಗೆ ಹೋದಾಗ ಕತ್ತಲಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾನೆ. ಸ್ಥಳೀಯರು ರಕ್ಷಣೆಗೆ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ನಂತರ ಅಗ್ನಿಶಾಮಕ ದಳ…

Read More

ಡಾ. ವಾಮನ್ ರಾವ್ ಬೇಕಲ್‌ಗೆ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿ

ಕಾಸರಗೋಡು: ಮೈಸೂರಿನ ಪ್ರತಿಷ್ಠಿತ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜನ್ಮದಿನದ ಅಂಗವಾಗಿ ನೀಡಲಾಗುವ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿ 2026ಕ್ಕೆ ಗಡಿನಾಡು ಕಾಸರಗೋಡಿನ ಕನ್ನಡ ಭವನದ ಸ್ಥಾಪಕ ಡಾ. ವಾಮನ್ ರಾವ್ ಬೇಕಲ್ ಅವರು ಭಾಜನರಾಗಿದ್ದಾರೆ. ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಹಾಗೂ ‘ಚುಟುಕು ಬ್ರಹ್ಮ’ ಖ್ಯಾತಿಯ ಡಾ. ಎಂ.ಜಿ.ಆರ್. ಅರಸ್ ಅಧ್ಯಕ್ಷತೆಯ ಅನ್ವೇಷಣಾ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಭವನದ ಮೂಲಕ ನಿರಂತರ ಕನ್ನಡಪರ ಕಾರ್ಯಕ್ರಮಗಳನ್ನು…

Read More

ಸಾನಿಧ್ಯ ವಸತಿ ಶಾಲೆಯಲ್ಲಿ ಈಜು ತರಬೇತಿ ಆರಂಭ……!

ಮಂಗಳೂರು:* ಜಲಚಿಕಿತ್ಸೆಯ (Aquatic Therapy) ಭಾಗವಾಗಿ ನಗರದ ಸಾನಿಧ್ಯ ವಸತಿ ಶಾಲೆಯಲ್ಲಿ ಮಕ್ಕಳಿಗೆ ಈಜು ತರಬೇತಿಯನ್ನು ಪ್ರಾರಂಭಿಸಲಾಗಿದೆ. ತರಬೇತಿಯ ಅಂಗವಾಗಿ ಮಕ್ಕಳು ಈಜುಕೊಳದಲ್ಲಿ ತರಬೇತುದಾರರ ಮಾರ್ಗದರ್ಶನದಂತೆ ಉತ್ಸಾಹದಿಂದ ಈಜುವ ಮೂಲಕ ತರಬೇತಿಯಲ್ಲಿ ಸಕ್ರಿಯರಾದರು. ಮಕ್ಕಳ ದೈಹಿಕ ಚಟುವಟಿಕೆ ಹಾಗೂ ಜಲಚಿಕಿತ್ಸೆಗೆ ಪೂರಕವಾಗುವ ನಿಟ್ಟಿನಲ್ಲಿ ಈ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತುದಾರರಾದ ಜುವೆಲ್ ಹಾಗೂ ಲಕ್ಷ್ಮೀ ಅವರು ಮಕ್ಕಳಿಗೆ ಈಜು ತರಬೇತಿ ನೀಡಿದರು. ಸೇಂಟ್ ಅಲೋಶಿಯಸ್ ಕಾಲೇಜಿನ ಈಜುಕೊಳದ ಮುಖ್ಯಸ್ಥ ನವೀನ್ ಅವರ ಸಹಕಾರದಿಂದ ತರಬೇತುದಾರರ ವ್ಯವಸ್ಥೆ ಮಾಡಲಾಗಿತ್ತು.

Read More

ಮಂಗಳೂರು ರೈಲ್ವೇ ನೈಋತ್ಯ ವಲಯಕ್ಕೆ ಸೇರ್ಪಡೆ: ಶೀಘ್ರವೇ ಸಂಭ್ರಮಾಚರಣೆ

ಮಂಗಳೂರು: ಮಂಗಳೂರು ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ ಸೇರ್ಪಡೆ ಮಾಡಿರುವ ಹಿನ್ನೆಲೆಯಲ್ಲಿ ಶೀಘ್ರವೇ ಸಂಭ್ರಮ ಆಚರಣೆಯ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಕೇಂದ್ರ ಸಚಿವ ಸೋಮಣ್ಣ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಅವರ ಲಭ್ಯತೆ ಆಧರಿಸಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು. ಸಚಿವ ವಿ. ಸೋಮಣ್ಣ, ಸಂಸದ ಕ್ಯಾ | ಬ್ರಿಜೇಶ್ ಚೌಟ ಹಾಗೂ ದ….

Read More

ಉಜಿರೆಯ ಸಾನಿಧ್ಯ ಸ್ಕಿಲ್ ತರಬೇತಿ ಕೇಂದ್ರದಲ್ಲಿ ಸಂಭ್ರಮದ ಓಣಂ…….!

ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಎಂಡೋಸಲ್ಫಾನ್ ಪೀಡಿತ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸಾನಿಧ್ಯ ಸ್ಕಿಲ್ ತರಬೇತಿ ಕೇಂದ್ರದಲ್ಲಿ ಅದ್ದೂರಿಯಾಗಿ ಓಣಂ ಹಬ್ಬವನ್ನು ಆಚರಿಸಲಾಯಿತು. ಗಂಡಿಬಾಗಿಲು ಸಿಯೋನ್ ಆಶ್ರಮದ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ. ಯು.ಸಿ. ಪೌಲೋಸ್ ಅವರು ದೀಪ ಬೆಳಗಿಸಿ, ಪೂಕಳಂ ಉದ್ಘಾಟಿಸುವ ಮೂಲಕ ಓಣಂ ಆಚರಣೆಗೆ ಚಾಲನೆ ನೀಡಿದರು. ಬಳಿಕ ಅವರು ಓಣಂ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಎಕ್ಸಲೆನ್ಸ್ ಪ್ರಶಸ್ತಿ ಪುರಸ್ಕೃತ ಡಾ. ಎಂ.ಎಂ. ದಯಾಕರ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಪ್ರಾಯೋಜಕರಾದ ಕುಚುಮೋನು, ಪ್ರಾಥಮಿಕ…

Read More

ಚಾಮುಂಡಿಕುನ್ನುವಿನಲ್ಲಿ ಇಂದು ಓಣಂ ಆಚರಣೆ

ಕಾಸರಗೋಡು: ಚಾಮುಂಡಿಕುನ್ನುವಿನ ಶಿಲ್ಪಿ ಕಲಾ ಕಾಯಿಕ ಕೇಂದ್ರ ಹಾಗೂ ಬಾಲಸಂಘಂ ಚಾಮುಂಡಿಕುನ್ನು ಘಟಕದ ವತಿಯಿಂದ ಓಣಂ ಆಚರಣೆ 2026 ಇಂದು ಚಾಮುಂಡಿಕುನ್ನು ಪರಿಶ್ರಮ ಮಂದಿರ ಮೈದಾನದಲ್ಲಿ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, ಬಳಿಕ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ಮಧ್ಯಾಹ್ನ ಕ್ವಿಜ್, ಲಘು ಸಂಗೀತ, ಕವನ ವಾಚನ, ಸಿನೆಮಾ ಹಾಡು, ಕ್ರಾಂತಿಗೀತೆ ಹಾಗೂ ಮಾಪಿಳ ಹಾಡು ಸೇರಿದಂತೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ. ಸಂಜೆ 7.30ಕ್ಕೆ ಸಾಂಸ್ಕೃತಿಕ ಸಮ್ಮೇಳನ ನಡೆಯಲಿದ್ದು, ವಿವಿಧ ಪರೀಕ್ಷೆಗಳಲ್ಲಿ ಉನ್ನತ…

Read More

ಕೋಳಿ ಸಾಕಾಣಿಕೆ ರೈತರ ಬೇಡಿಕೆ ಈಡೇರಿಸಿ: ಸರ್ಕಾರಕ್ಕೆ ಒಕ್ಕೂಟ ಒತ್ತಾಯ

ಮಂಗಳೂರು:ಕೋಳಿ ಬೆಳೆಗಾರರಿಗೆ ಪ್ರತಿ ಕೆ.ಜಿ.ಗೆ ಕನಿಷ್ಠ ₹10 ನೀಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಖಾಸಗಿ ಇಂಟಿಗ್ರೇಶನ್ ಕಂಪನಿಗಳು ಜಾರಿಗೊಳಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೋಳಿ ಬೆಳೆಗಾರರ ಅಭಿವೃದ್ಧಿ ಒಕ್ಕೂಟ ಆಗ್ರಹಿಸಿದೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಪ್ರಭಾಕರ ಎಸ್. ಸುವರ್ಣ, ರಾಜ್ಯದಲ್ಲಿ ಸುಮಾರು 25 ಸಾವಿರ ರೈತರು ಒಪ್ಪಂದ ಪದ್ಧತಿಯಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದಾರೆ. ಆದರೆ ಕಂಪನಿಗಳ ಏಕಸ್ವಾಮ್ಯದಿಂದ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಹೇಳಿದರು. ಸರ್ಕಾರದ…

Read More

ಮಂಗಳೂರಿನ ಶಾರದಾ ಆಯುರ್ವೇದ ಆಸ್ಪತ್ರೆಗೆ NABH ಮಾನ್ಯತೆ

ಮಂಗಳೂರು: ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯು ಮಂಗಳೂರಿನ ಪ್ರಥಮ 100 ಹಾಸಿಗೆಗಳ ಬಹುವಿಶೇಷತೆ ಹೊಂದಿರುವ ಆಯುರ್ವೇದ ಆಸ್ಪತ್ರೆಯಾಗಿದ್ದು, ಮೇ 15, 2026ರಿಂದ NABH ಮಾನ್ಯತೆ ಪಡೆದಿದೆ ಎಂದು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಸಂದೀಪ್ ಬೇಕಲ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅತ್ಯಾಧುನಿಕ ಮೂಲಸೌಕರ್ಯದೊಂದಿಗೆ ಶುದ್ಧ ಆಯುರ್ವೇದ ಚಿಕಿತ್ಸೆಯನ್ನು ಒದಗಿಸುತ್ತಿರುವ ಆಸ್ಪತ್ರೆಗೆ NABH ಮಾನ್ಯತೆ ದೊರೆತಿರುವುದು ಮಹತ್ವದ ಸಾಧನೆ ಎಂದರು. NABH ಮಾನದಂಡಗಳಿಗೆ ಅನುಗುಣವಾಗಿ ರೋಗಿಗಳ ಸುರಕ್ಷತೆ ಮತ್ತು ಗುಣಮಟ್ಟದ ಆರೈಕೆ,…

Read More
error: Content is protected !!