ದೈಗೋಳಿ ಆಶ್ರಮದಲ್ಲಿ ದೀರ್ಘಕಾಲೀನ ರೋಗ ಪೀಡಿತರ ಆರೈಕೆ ಸೌಲಭ್ಯ ಹಿರಿಯ ನಾಗರಿಕರಿಗೆ ನವಚೇತನ ಕೇರ್ ಸೆಂಟರ್ ಸಾಥ್

ಮಂಗಳೂರು: ನವಚೇತನ ಕೇರ್ ಸೆಂಟರ್, ನರ ಸಂಬಂಧಿತ, ಮಾನಸಿಕ ಕಾಯಿಲೆ, ಕ್ಯಾನ್ಸ‌ರ್ ನಂತಹ ದೀರ್ಘಕಾಲೀನ ಆರೋಗ್ಯ ಸಮಸ್ಯೆಗಳಿಗೆ ಮನೆಯ ಹೊರಗೆ ಕಡಿಮೆ ವೆಚ್ಚದ ಆರೈಕೆ ವ್ಯವಸ್ಥೆಯ ಕುರಿತಂತೆ ಜಾಗೃತಿ ನಡೆಸುತ್ತಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ದೈಗೋಳಿಯಲ್ಲಿರುವ ಶ್ರೀ ಸಾಯಿ ನಿಕೇತನ ಆಶ್ರಮದಲ್ಲಿ 18 ಹಾಸಿಗೆ ಸಾಮರ್ಥ್ಯದ ಸೌಲಭ್ಯವೊಂದನ್ನು ಸ್ಥಾಪಿಸಲಾಗಿದ್ದು, ಇದರ ಉದ್ಘಾಟನೆಯು ನವೆಂಬರ್ 23, 2025ರ ಭಾನುವಾರ ಅಪರಾಹ್ನ 2ಗಂಟೆಗೆ ನಡೆಯಲಿದೆ ಎಂದು ಭಟ್ ಬಯೋಟೆಕ್, ಬೆಂಗಳೂರು ಇದರ ಚೇರ್‌ಮನ್ ಡಾ.ಶಾಮ್ ಭಟ್ ತಿಳಿಸಿದರು ….

Read More

ರಾಜ್ಯ ಕಾಂಗ್ರೇಸ್ ಸರಕಾರದ ವಿರುದ್ಧ ಗುಡುಗಿದ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ

ಮಂಗಳೂರು: ಪ್ರಸ್ತುತ ರಾಜ್ಯ ಸರ್ಕಾರವು ರಾಜಕೀಯ ಇಚ್ಛಾಶಕ್ತಿಯಿಲ್ಲದೆ ಆಡಳಿತ ನಡೆಸುತ್ತಿದ್ದು, ಅದರ ದುರಾಡಳಿತವು ಜನರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಆರೋಪಿಸಿದರು. ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಎಚ್‌ಡಿ ದೇವೇಗೌಡ ಮತ್ತು ಎಚ್‌ಡಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾಗ ಆಡಳಿತದ ದೃಷ್ಟಿಕೋನವನ್ನೇ ಬದಲಾಯಿಸುವತ್ತ ಹೆಜ್ಜೆ ಹಾಕಿದ್ದರು. ನಿರ್ದಿಷ್ಟವಾಗಿ ಹೇಳುವುದಾದರೆ, ತಮ್ಮ ಅಧಿಕಾರಾವಧಿಯಲ್ಲಿ, ಎಚ್‌ಡಿ ಕುಮಾರಸ್ವಾಮಿ ಅವರು ‘ಗ್ರಾಮ ದರ್ಶನ’ (ಗ್ರಾಮ ದರ್ಶನ) ಮತ್ತು ‘ಜನತಾ ದರ್ಶನ’ (ಸಾರ್ವಜನಿಕ ಸಂವಹನ) ದಂತಹ ಕಾರ್ಯಕ್ರಮಗಳ…

Read More

ಬಡಪಾಯಿ ಬೀಡಿ ಕಾರ್ಮಿಕರಿಗೆ ಭಾರೀ ವಂಚನೆ ಮಾಡಿದ ಬೀಡಿ ಮಾಲಕರ ವಿರುದ್ದ ನಿರ್ಣಾಯಕ ಹೋರಾಟಕ್ಕಿಳಿದ ಬೀಡಿ ಕಾರ್ಮಿಕರು ;ಸಮಾನ ಮನಸ್ಕ ಸಂಘಟನೆಗಳಿಂದ ಸಂಪೂರ್ಣ ಬೆಂಬಲ

ಮಂಗಳೂರು: ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ತುಟಿಭತ್ತೆಯನ್ನು ಕಳೆದ 7 ವರ್ಷಗಳಿಂದ ನಿರಂತರವಾಗಿ ವಂಚಿಸುತ್ತಾ ಬಂದಿರುವ ಬೀಡಿ ಮಾಲಕರ ವಿರುದ್ಧ ಹಾಗೂ ಕನಿಷ್ಠ ಕೂಲಿ ಜಾರಿ ಮಾಡಲು ವಿಳಂಬ ನೀತಿ ಅನುಸರಿಸುತ್ತಿರುವ ಕಾರ್ಮಿಕ ಇಲಾಖೆಯ ಬೇಜವಾಬ್ದಾರಿತನವನ್ನು ವಿರೋಧಿಸಿ ಬೀಡಿ ಕಾರ್ಮಿಕರು ನವೆಂಬರ್ 24 ರಿಂದ ಅನಿರ್ದಿಷ್ಟಾವಧಿ ರಾತ್ರಿ ಹಗಲು ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದು, ಇಂತಹ ನ್ಯಾಯಪರ ಹೋರಾಟವನ್ನು ಸಂಪೂರ್ಣವಾಗಿ ಬೆಂಬಲಿಸಲು ದ.ಕ.ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳು ನಿರ್ಧರಿಸಿವೆ. ಕೇಂದ್ರ ಕಾರ್ಮಿಕ ಸಂಘಟನೆಯಾದ CITU ತನ್ನ ಅಡಿಯಲ್ಲಿರುವ…

Read More

ಪ್ರೊ. ಪುರುಷೋತ್ಸಮ ಬಿಳಿಮಲೆ ಕೂಡಲೇ ತಮ್ಮ ಹುದ್ದೆಗೆ ರಾಜಿನಾಮೆ ನೀಡಲಿ…..! ಹೀಗೆಂದರೇಕೆ ಶಾಸಕ ಭರತ್ ಶೆಟ್ಟಿ

ಮಂಗಳೂರು: ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ ಪ್ರೊ. ಪುರುಷೋತ್ಸಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹುದ್ದೆಯಿಂದ ಕಿತ್ತು ಹಾಕಬೇಕು, ಅವರ ವಿರುದ್ಧ ಸುಮೋಟೋ ಕೇಸ್ ದಾಖಲಿಸಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ.ಭರತ್ ಶೆಟ್ಟಿ ಆಗ್ರಹಿಸಿದ್ದಾರೆ. ಅವರು ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಳಿಮಲೆ ಹೇಳಿಕೆಯಿಂದ ಯಕ್ಷಗಾನ ಕಲಾವಿದರಿಗೆ ಮಾತ್ರವಲ್ಲ ಇಡೀ ಕರಾವಳಿಯ ಜನತೆಗೆ ನೋವಾಗಿದೆ. ದ.ಕ., ಉಡುಪಿ ಹಾಗೂ ಕಾಸರಗೋಡಿನಲ್ಲಿ ಯಕ್ಷಗಾನಕ್ಕೆ ಅದರದ್ದೇ ಆದ ಹಿರಿಮೆ…

Read More

“ವಾದಿರಾಜ ವಾಲಗ ಮಂಡಳಿ’ ಕನ್ನಡ ಚಲನಚಿತ್ರ ಮುಹೂರ್ತ ನಾಳೆ ಉರ್ವಾ ಮಾರಿಯಮ್ಮ ದೇವಸ್ಥಾನದ ಸಾನಿಧ್ಯದಲ್ಲಿ

ಮಂಗಳೂರು: ಎಂ.ಎನ್. ಆರ್. ಪ್ರೊಡಕ್ಷನ್ ಲಾಂಛನದಲ್ಲಿ ಡಾ ಎಂ. ಎನ್. ರಾಜೇಂದ್ರ ಕುಮಾರ್ ನಿರ್ಮಾಣದ “ವಾದಿರಾಜ ವಾಲಗ ಮಂಡಳಿ’ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ನಾಳೆ ಬೆಳಿಗ್ಗೆ 9 ಗಂಟೆಗೆ ಉರ್ವಾ ಮಾರಿಯಮ್ಮ ದೇವಸ್ಥಾನದ ಸಾನಿಧ್ಯದಲ್ಲಿ ನಡೆಯಲಿದೆ ಎಂದು ಚಿತ್ರದ ನಿರ್ಮಾಪಕರಾದ ಎಂ. ಎನ್. ರಾಜೇಂದ್ರ ಕುಮಾರ್ ಅವರು ಪತ್ರಿಕಾಗೋಷ್ಠಿ ಹೇಳಿದರು ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯು 2009ರಲ್ಲಿ ಆರಂಭಗೊಂಡಿದ್ದು, “ಜೋಗುಳ” ಎಂಬ ಮೆಗಾ ಧಾರಾವಾಹಿಯನ್ನು ಕಿರುತೆರೆಗೆ ಅರ್ಪಿಸಿದೆ. ವಿನು ಬಳಂಜ ಅವರ ನಿರ್ದೇಶನದಲ್ಲಿ ಸುಮಾರು 600 ಕಂತುಗಳಲ್ಲಿ…

Read More

ಪುರುಷೋತ್ತಮ ಬಿಳಿಮಲೆಯವರ ಹೇಳಿಕೆ ಹಿಂದೂ ಭಾವನೆಗೆ ಧಕ್ಕೆ ತಂದಿದೆ ಶಾಸಕ ವೈ ಭರತ್ ಶೆಟ್ಟಿ ಆರೋಪ

ಮಂಗಳೂರು: ಹಿಂದೂ ಸಂಪ್ರದಾಯಯ ಆಚಾರ , ವಿಚಾರಗಳಿಗೆ ದಕ್ಕೆ ತರುವ ಕೆಲಸ ಕರ್ನಾಟಕದ ಕಾಂಗ್ರೆಸ್ ಸರಕಾರದಿಂದ ನಿರಂತರವಾಗಿ ನಡೆಯುತ್ತಿದೆ . ಕರಾವಳಿ ಭಾಗದಲ್ಲಿ ಯಕ್ಷಗಾನಕ್ಕೆ ಅದರದ್ದೇ ಆದ ಮಹತ್ವವಿದೆ . ಯಕ್ಷಗಾನವನ್ನು ದೈವಿಕ ಕಲೆಯನ್ನಾಗಿ ಆಚರಿಸುವವರು ನಾವುಗಳು . ಯಕ್ಷಗಾನದಲ್ಲಿ ದೇವರ ವೇಷ ಹಾಕಿದ ಕಲಾವಿದರನ್ನು ಕಂಡಾಗ ಕೈಮುಗಿಯುವವರು ನಾವು . ಬಹಳ ಶ್ರದ್ದಾ , ನಿಷ್ಠೆ, ವೃತದಿಂದ ಆಚರಿಸುವ ಯಕ್ಷಗಾನ ಕಲೆಯನ್ನು , ಕಲಾವಿದರ ಭಾವನೆಗೆ ಪುರುಷೋತ್ತಮ ಬಿಳಿಮಲೆಯವರ ಹೇಳಿಕೆ ದಕ್ಕೆ ತಂದಿದೆ ಎಂದು ಶಾಸಕರಾದ…

Read More

ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಕಟುವಾಗಿ ವಿರೋಧಿಸಿದ ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ನಗರ ಭಾಗಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನ ಕೊಳವೆ ಒಡೆದು ಹೋಗಿ ಮೂರ್ನಾಲ್ಕು ದಿನಗಳು ಕಳೆದು ಜನಸಾಮಾನ್ಯರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರದ ಅಧೀನದಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯ ಖಂಡನೀಯ. ನಗರದಲ್ಲಿ ವಾಸಿಸುತ್ತಿರುವ ಲಕ್ಷಾಂತರ ಜನರಿಗೆ ನೀರಿಲ್ಲದ ವಾತಾವರಣ ಸೃಷ್ಟಿಯಾಗಿದ್ದರೂ ಪರ್ಯಾಯ ವ್ಯವಸ್ಥೆ ಮಾಡದೇ ಇರುವುದಂತೂ ಈ ಸರ್ಕಾರದ ಬೇಜವಾಬ್ದಾರಿಯ ಪರಮಾವಧಿಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಕಿಡಿಕಾರಿದರು . ಅವರು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ…

Read More

ನವೆಂಬರ್ 23 ರಂದು ಪದುವಾ ಮೈದಾನದಲ್ಲಿ ಲಯನ್ಸ್ ಮಹಿಳಾ ಮತ್ತು ಲಿಯೋ ಕ್ರಿಕೆಟ್ ಪ್ರೀಮಿಯರ್ ಲೀಗ್ ಕ್ರೀಡಾ ಕೂಟ

ಮಂಗಳೂರು: ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಮತ್ತು ಕೊಡಗು ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ 317D ಇದರ ಪ್ರಥಮ ಬಾರಿಗೆ ಸ್ವತಂತ್ರವಾಗಿ ನಡೆಯಲಿರುವ ಲಯನ್ಸ್ ಮಹಿಳಾ ಮತ್ತು ಲಿಯೋ ಕ್ರಿಕೆಟ್ ಪ್ರೀಮಿಯರ್ ಲೀಗ್ ಕ್ರೀಡಾ ಕೂಟವನ್ನು, ಮಂಗಳೂರು ಪದುವಾ ಮೈದಾನದಲ್ಲಿ ನವೆಂಬರ್ 23 ರಂದು ನಡೆಯಲಿದೆ ಎಂದು ಕ್ರೀಡಾ ಕೂಟದ ಮುಖ್ಯ ಸಂಯೋಜಕಿ ಲಯನ್ ಆಶಾ ಸಿ. ಶೆಟ್ಟಿ ತಿಳಿಸಿದರು . ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಕ್ರೀಡಾ ಕೂಟವನ್ನು…

Read More

ಶ್ರೀ ವಿಧ್ಯಾ ವಿಠ್ಠಲ ದೇವರ ” ಗುಡ್ಡೆಮಠ ” ಬಂಗ್ರ ಮಂಜೇಶ್ವರಕ್ಕೆ ಚಿತ್ತೈಯಿಸಿದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಜಯೇಂದ್ರ ಪುರಿ ಸ್ವಾಮೀಜಿ “

ಮಂಜೇಶ್ವರ: ಶ್ರೀ ವಿಧ್ಯಾ ವಿಠ್ಠಲ ದೇವರ ” ಗುಡ್ಡೆಮಠ ” ಬಂಗ್ರ ಮಂಜೇಶ್ವರಕ್ಕೆ ಚಿತ್ತೈಯಿಸಿದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಜಯೇಂದ್ರ ಪುರಿ ಸ್ವಾಮೀಜಿ ” ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನ ರಾಜರಾಜೇಶ್ವರಿ ನಗರ, ಬೆಂಗಳೂರು ಸುಮಾರು 390 ವರ್ಷ್ ಇತಿಹಾಸವಿರುವ ಶ್ರೀ ವಿಧ್ಯಾ ವಿಠ್ಠಲ ದೇವರ ” ಗುಡ್ಡೆಮಠ ” ಬಂಗ್ರ ಮಂಜೇಶ್ವರ, ದೇವಾಲಯಕ್ಕೆ ಬೆಂಗಳೂರು ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನದ ಸ್ವಾಮೀಜಿಗಳಾದ ಜಗದ್ಗುರು ಶ್ರೀ ಶ್ರೀ ಶ್ರೀ ಜಯೇಂದ್ರ ಪುರಿ ಸ್ವಾಮೀಜಿಯವರು…

Read More

ಪೈವಳಿಕೆ ಪಂಚಾಯತ್‌ನ 21 ವಾರ್ಡ್‌ನ ಯುಡಿಎಫ್ ಅಭ್ಯರ್ಥಿಗಳನ್ನು ಘೋಷಣೆ

ಪೈವಳಿಕೆ : ಪೈವಳಿಕೆ ಪಂಚಾಯತ್‌ನ 21 ವಾರ್ಡ್‌ನ ಯುಡಿಎಫ್ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಈ ಪೈಕಿ ಹೆಚ್ಚಿನ ಸ್ಪರ್ದಿಗಳು ಯುವಕ ಯುವತಿಯರಾಗಿದ್ದು. 21 ವಾರ್ಡ್‌ಗೆ ಹೊಸ ಮುಖಗಳನ್ನು ಪರಿಚಯಿಸುತ್ತಿದೆ. ಹಲವು ವರ್ಷಗಳಿಂದ ಎಲ್‌ಡಿಎಫ್ ಆಡಳಿತ ನಡೆಸುತ್ತಿರುವ ಈ ಪಂಚಾಯತ್‌ನಲ್ಲಿ ಕುಡಿಯುವ ನೀರು ಅಥವಾ ರಸ್ತೆಗಳಿಲ್ಲ.ಪಂಚಾಯತ್ ಚುನಾವಣೆಯ ನಂತರ ಯುಡಿಎಫ್ ಅಧಿಕಾರಕ್ಕೆ ಬರುತ್ತದೆ ಎಂದು ದೃಢವಾಗಿ ನಂಬಿರುವ ಪೈವಳಿಕೆ ಪಂಚಾಯತ್ ನಿವಾಸಿಗಳ ದೃಢ ನಂಬಿಕೆ ವ್ಯಕ್ತಪಡಿಸಿದ್ದಾರೆ ಎಂದು ಯು ಡಿ ಎಫ್ ಪ್ರತಿನಿದಿಗಳು ಹೇಳುತ್ತಿದ್ದಾರೆ, ಪಂಚಾಯತ್ ಎಲ್ ಡಿ ಎಫ್…

Read More
error: Content is protected !!