‘ಗುಡ್ ಪರ್ಸನ್ ಇನ್ ರಾಂಗ್ ಪಾರ್ಟಿ ಹೇಗೆಂದರೇಕೆ’ ಮಂಜುನಾಥ ಭಂಡಾರಿ ….. ?

ಮಂಗಳೂರು: ‘ನಾನು ಎನ್‌ಎಸ್‌ಯುಐ ನಾಯಕನಾಗಿದ್ದು, ಬೆಳೆದವನು. ಶಿವಮೊಗ್ಗದಲ್ಲಿ ಯಡಿಯೂರಪ್ಪನವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ನನ್ನ ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧವಾಗಿದ್ದು ನಡೆದುಕೊಂಡು ಬಂದಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ . ಇಂದಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ವಿರುದ್ಧ ಬರೆದವರು ಯಾವ ನೈತಿಕತೆ ಆಧಾರದಲ್ಲಿ ಕಾಂಗ್ರೆಸ್‌ನ ಎಂಎಲ್‌ಸಿ ಟಿಕೆಟ್ ಕೇಳಿರುವುದು ಎಂಬುದನ್ನು ಆರೋಪ ಮಾಡಿದವರು ಸ್ಪಷ್ಟಪಡಿಸಲಿ’ ಎಂದು ತಮ್ಮ ಮೇಲಿನ ಆರೋಪಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ. ಇನ್ನು ಮುಂದೆ ಈ ರೀತಿಯಾಗಿ ಇಂತಹ ಆರೋಪ ಮಾಡಿದರೆ…

Read More

ದೋಹಾ ಖತಾರಿನಲ್ಲಿ ರಸ್ತೆ ಅಪಘಾತ . ತೂಮಿನಾಡು ನಿವಾಸಿ ಮೃತ್ಯು.

ಮಂಜೇಶ್ವರ : ದೋಹಾ ಖತಾರಿನಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ತೂಮಿನಾಡು ನಿವಾಸಿಯಾಗಿರುವ ಯುವಕನೊಬ್ಬ ಬಾನುವಾರ ಖತಾರ್ ಸಮಯ 12.30 ಕ್ಕೆ ದಾರುಣವಾಗಿ ಸಾವನ್ನಪ್ಪಿದ್ದಾನೆ. ತೂಮಿನಾಡು ಹಿಲ್ ಟಾಪ್ ನಗರ ನಿವಾಸಿ ಅಬೂಬಕ್ಕರ್ (ಅಬ್ಬುಚ್ಚ) ಎಂಬವರ ಪುತ್ರ ಹಾರಿಸ್ (39) ಸಾವನ್ನಪ್ಪಿದ ದುರ್ದೈವಿ. ದೋಹಾ ಖತಾರಿನಲ್ಲಿ ಟ್ಯಾಕ್ಸಿ ಚಲಾಯಿಸಿ ಜೀವನ ಸಾಗಿಸುತಿದ್ದ ಹಾರಿಸ್ ಕೆಲವು ದಿನಗಳ ಹಿಂದೆ ಊರಿಗೆ ಬಂದು ಮರಳಿದ್ದಾನೆ. ಬಾನುವಾರದಂದು ಟ್ಯಾಕ್ಸಿ ಚಕ್ರ ಪಂಕ್ಚರ್ ಆಗಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಬಂಗಾಳಿ ಪ್ರಜೆಯೊಬ್ಬನ ಸಹಾಯದಿಂದ ಪಂಕ್ಚರ್ ಸರಿ…

Read More

ಅಪ್ರಾಪ್ತ ಹೆಣ್ಣು ಮಗಳ ಮೇಲೆ ಮಲ ತಂದೆಯಿಂದ ಅತ್ಯಾಚಾರ , ಆರೋಪಿ ಬಂಧನ .

ಮಂಗಳೂರು: ಅಪ್ರಾಪ್ತಯ ಮೇಲೆ ಮಲ ತಂದೆಯೇ ಅತ್ಯಾಚಾರಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ಬೈಪಾಸ್ ನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಮೀರ್ ಎಂಬಾತನನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ.ಸಂತ್ರಸ್ತೆಯ ತಂದೆ ಮೃತಪಟ್ಟ ಬಳಿಕ ಆಕೆಯ ತಾಯಿ ಅಮೀರ್ ಎಂಬಾತನ ಜೊತೆ ವಿವಾಹವಾಗಿ ಕುಂಪಲದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಈ ಮಧ್ಯೆ ತಾಯಿ ಹಾಗೂ ಅಪ್ರಾಪ್ತ ಮಲಗಿದ್ದ ಸಂದರ್ಭದಲ್ಲಿ ಆರೋಪಿ ಅಮೀರ್ ಅಪ್ರಾಪ್ತ ಮೇಲೆ ಅತ್ಯಾಚಾರ ಎಸಗಿದ್ದ. ಈ ಸಂದರ್ಭ ಅಪ್ರಾಪ್ತ ಕಿರುಚಾಡಿದಾಗ ಆಕೆಯ ಬಾಯಿಗೆ ತಲೆದಿಂಬು…

Read More

ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣ – ಸರಕಾರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಂ ಎಲ್ ಸಿ ಐವನ್ ಡಿಸೋಜಾ ಭರವಸೆ .

ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆ ಗೆ ಸಂಬಂದಿಸಿದ ವಿಷಯವಾಗಿ ಇಂದು ಮಾನ್ಯ ಗ್ರಹಸಚಿವರಾದ ಜಿ ಪರಮೇಶ್ವರ್ ಅವರಿಗೆ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಅವರ ಮುಖಾಂತರ ಕಾರ್ಕಳದ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಮನವಿಯನ್ನು ಸಲ್ಲಿಸಲಾಯಿತು. ನಮ್ಮ ಮನವಿಗೆ ಸ್ಪಂದಿಸಿ ಐವನ್ ಡಿಸೋಜಾ ರವರು ಕೂಡಲೆ ಗ್ರಹ ಸಚಿವರಿಗೆ ಕರೆ ಮಾಡಿ ವಾಸ್ತವತೆಯನ್ನು ಮನವರಿಕೆ ಮಾಡಿದರು. ತಕ್ಷಣ ಸ್ಪಂದಿಸಿದ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಶೀಘ್ರದಲ್ಲಿ ಸೂಕ್ತ ಕ್ರಮ…

Read More

‘ಅಶೋಕ ಜನಮನ -2025 ಇಂದು ಪುತ್ತೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ .

ಪುತ್ತೂರು: ರೈ ಎಸ್ಟೇಟ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ 2025 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ .

Read More

ದಕ್ಷಿಣ ಭಾರೀ ಮಳೆ: ಸಿಡಿಲು ಬಡಿದು ಹಲವು ಮನೆಗಳಿಗೆ ಹಾನಿ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾನುವಾರ ಸಂಜೆ ಸಂಭವಿಸಿದ ಗುಡುಗು-ಮಿಂಚು ಸಹಿತ ಭಾರೀ ಮಳೆಯಿಂದ ಹಲವಾರು ಮನೆಗಳಿಗೆ ಹಾನಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿ ತೀರದುದ್ದಕ್ಕೂ ಮುಂಗಾರು ಪೂರ್ವ ಮಳೆ ತೀವುಗೊಂಡಿದೆ. ಸುರತ್ಕಲ್, ಬಂಟ್ವಾಳ, ಕಲ್ಲಡ್ಕ, ಬಿ.ಸಿ. ರೋಡ್, ಬೆಳ್ತಂಗಡಿ, ಮಡಂತ್ಯಾರು, ಉಜಿರೆ, ಧರ್ಮಸ್ಥಳ, ಕನ್ಯಾನ, ವಿಟ್ಲ, ಕಡಬ, ಸುಳ್ಯ, ಸುಬ್ರಹ್ಮಣ್ಯ, ಪಂಜ, ಬೆಳ್ಳಾರೆ, ಪುತ್ತೂರು, ಉಪ್ಪಿನಂಗಡಿ, ಮೂಡುಬಿದಿರೆ ಮತ್ತು ಬಟ್ಟೆ ಸೇರಿದಂತೆ ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ…

Read More

”ಆರೆಸ್ಸೆಸ್ ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಯಾಕೆ ಲಾಠಿ, ಗನ್ ಟ್ರೈನಿಂಗ್ ಕೊಡ್ತಿಲ್ಲ?“-ಶಾಸಕ ಮಂಜುನಾಥ ಭಂಡಾರಿ

ಮಂಗಳೂರು: “ಬಿಜೆಪಿಯವರಿಗೆ ಒಂದು ಪಾಕಿಸ್ತಾನ ಇನ್ನೊಂದು ಮುಸ್ಲಿಂ ಇವೆರಡು ಬಿಟ್ರೆ ಏನೂ ಗೊತ್ತಿಲ್ಲ. ಬಿಜೆಪಿ 10 ವರ್ಷಗಳಲ್ಲಿ ನಡೆಸಿರುವ ಆಡಳಿತದಲ್ಲಿ ಯಾವುದನ್ನು ಹಿಡ್ಕೊಂಡು ಮತ ಕೇಳಿದ್ರಿ? ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಬಗ್ಗೆ ಮಾತಾಡಿದ್ರೆ ದೇಶದ್ರೋಹಿ ಪಟ್ಟ ಕಟ್ಟುತ್ತೀರಿ. ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ರಲ್ಲಿ ಏನು ತಪ್ಪಿದೆ? ಆರೆಸ್ಸೆಸ್ ಹಿಂದುಳಿದ ವರ್ಗದ ಮಕ್ಕಳನ್ನು ಲಾಠಿ, ಗನ್ನು ಕೊಟ್ಟು ಕೊಡ್ತಾ ಇರೋ ತರಬೇತಿ ಏನು? ಸರಕಾರ ಹೇಳಿದ್ದು ಆರೆಸ್ಸೆಸ್ ಸಹಿತ ಖಾಸಗಿ ಸಂಘಟನೆಗಳಿಗೆ ಸರಕಾರಿ ಮೈದಾನ, ರಸ್ತೆ,…

Read More

ಹನಿ ಟ್ರ್ಯಾಪ್ ಕಿಂಗ್ ಪಿನ್ ನಿರೀಕ್ಷಾಳ ಬಂಧನ !

ಮಂಗಳೂರು: ತನ್ನ ರೂಮ್ ಮೇಟ್ ಗೆಳತಿಯರದ್ದೆ ಬಟ್ಟೆ ಬದಲಿಸುವ ನಗ್ನ ವಿಡಿಯೋ ಸೆರೆಹಿಡಿದು ಬ್ಲ್ಯಾಕ್ ಮೇಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಠಾಣಾ ಪೊಲೀಸರು ಆರೋಪಿ ನಿರೀಕ್ಷಳನ್ನು ಸದ್ಯ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಲೇಡಿಗೋಷನ್ ಆಸ್ಪತ್ರೆ ನರ್ಸ್ ಆಗಿದ್ದ ಕಳಸ ಮೂಲದ ನಿರೀಕ್ಷಾ ಕಾರ್ಕಳ ಮೂಲದ ತೀರಾ ಬಡ ಕುಟುಂಬಕ್ಕೆ ಸೇರಿದ ಅಭಿಷೇಕ್ ಆಚಾರ್ಯನನ್ನು ಪ್ರೀತಿಸುವ ನೆಪದಲ್ಲಿ ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ದೋಚಿದ್ದಳು. ನಿರೀಕ್ಷಾ ಕಿರುಕುಳ ತಾಳಲಾರದೆ ಅಭಿಷೇಕ್ ಬೆಳ್ಳಣ್ಣೆ ಸೂರ್ಯ ಲಾಡ್ಜ್…

Read More

ವೆನ್ಲಾಕ್ ನಲ್ಲಿ ಐಸಿಯು ಘಟಕಗಳ ಇಳಿಕೆಯಿಂದಾಗಿ ರೋಗಿಗಳ ಪರದಾಟ:- ಶಾಸಕ ಕಾಮತ್

ರಾಜ್ಯ ಕಾಂಗ್ರೆಸ್ ಸರ್ಕಾರವು ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದರಿಂದ ರೋಗಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಕೂಡಲೇ ಈ ಬಗ್ಗೆ ಆರೋಗ್ಯ ಸಚಿವರು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಪತ್ರದ ಮೂಲಕ ಆಗ್ರಹಿಸಿದರು. ನಾನು ಶಾಸಕನಾಗಿ ಆಯ್ಕೆಯಾದ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯಾದ ವೆನ್ಲಾಕ್ ನಲ್ಲಿ ಕೇವಲ 16 ತೀವ್ರ ನಿಗಾ ಘಟಕಗಳಿದ್ದವು. ಆ ನಂತರ ರೋಗಿಗಳಿಗೆ ಅನುಕೂಲವಾಗಲು ಹಂತ ಹಂತವಾಗಿ ಅವುಗಳ ಸಂಖ್ಯೆಯನ್ನು ಹೆಚ್ಚಿಸಲಾಯಿತು. ಅಂತಿಮವಾಗಿ…

Read More

ಮಾನ್ಯತೆ ಇಲ್ಲದ ಚೆಕ್ ಗಳನ್ನು ನೀಡಿದ ಹಿನ್ನಲೆ ಆರೋಪಿತೆ ಫರಿಧಾ ಬೇಗಂನ ಬಂಧನ .

ಮಂಗಳೂರು: ಮಾನ್ಯತೆ ಇಲ್ಲದ ಚೆಕ್ ನೀಡಿ ,ಹಣ ಪಾವತಿಸದೇ ಬೆಲೆಬಾಳುವ ವಸ್ತುಗಳನ್ನು ಖರೀದಿಸಿ ವಂಚನೆ ಮಾಡಿದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರು ನಗರ, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ದೂರು ನೀಡಿದ ಜಯರಾಯ ಅವರು ಮಂಗಳೂರು ನಗರದ ಎಂಪಾಯರ್ ಮಾಲ್ ನಲ್ಲಿ ಲ್ಯಾಪ್ ಟಾಪ್ ಬಜಾರ್ ಎಂಬ ಸ್ಟೋರ್ ಇಟ್ಟುಕೊಂಡಿದ್ದು ಎಲ್ಲಾ ಕಂಪನಿಗಳ ಲ್ಯಾಪ್ ಟಾಪ್ ಗಳನ್ನು ಸೇಲ್ಸ್…

Read More
error: Content is protected !!