ದಕ್ಷಿಣ ಕನ್ನಡದ ವಿವಿಧೆಡೆ ಅಕ್ರಮ ಜಾನುವಾರು ವಧೆ ಮಾಡುವ ಶೆಡ್‌ಗಳ ಮುಟ್ಟುಗೋಲು .
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ, ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆಗಳಲ್ಲಿ ಅಕ್ರಮ ಜಾನುವಾರು ವಧೆ ಮಾಡುವ ಶೆಡ್‌ಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ದ.ಕ. ಜಿಲ್ಲಾ ಎಸ್ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಲ್ಲಿ ತನಿಖೆಯ ವೇಳೆ ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಕೆರೆಬಳಿ ಎಂಬಲ್ಲಿ…
