HORN’ ಹಾರ್ನ್’ ಕಿರು ಚಿತ್ರದ ಮುಹೂರ್ತ ಸಮಾರಂಭ.
ಮಂಗಳೂರು : ಈಗ ಪ್ರತಿಭಾವಂತ ಯುವಕರು ಸಿನಿಮಾ ರಂಗಕ್ಕೆ ಸೇರಿಕೊಳ್ಳುವ ಮೊದಲು ಈ ರೀತಿ ಕಿರುಚಿತ್ರ ಮಾಡುವುದು ವಾಡಿಕೆ ಆಗಿದೆ ಅದರಂತೆಯೇ ಕಿರುಚಿತ್ರಕ್ಕೆ ಬೇಡಿಕೆ ಕೂಡಾ ಬಂದಿದೆ. ನಾವು ಈಗ ಹೇಳುತ್ತಿರುವ ಕಿರುಚಿತ್ರದಲ್ಲಿ ತುಂಬಾ ವಿಶೇಷಕರ ಸಂಗತಿಗಳಿವೆ. ಆ ವಿಶೇಷಕರ ವಿಷಯಗಳಿಂದ ತುಂಬ ಸದ್ದು ಮಾಡುತ್ತಿರುವ ಕಿರುಚಿತ್ರದ ಹೆಸರು HORN’ ಹಾರ್ನ್’. ಈ ಕಿರು ಚಿತ್ರದ ಮುಹೂರ್ತ ಸಮಾರಂಭ ಶಕ್ತಿನಗರದ ಮಹಾ ಗಣಪತಿ ದೇವಸ್ಥಾನದಲ್ಲಿ ನಡೆಯಿತು.ಉಮೇಶ್ ಶೆಣೈಯವರು ಈ ಕಿರುಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರು. ಹಾರ್ನ್…
