ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲುಗಳ ಸಂಚಾರ ಆರಂಭ
ಅನೇಕ ದಿನಗಳ ಕನಸಾಗಿರುವ ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲುಗಳ ಸಂಚಾರ ಆರಂಭಗೊಂಡಿದೆ. ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ರೈಲು ಆರಂಭಗೊಳ್ಳುವುದರೊಂದಿಗೆ ಈ ಭಾಗದ ಪ್ರಯಾಣಿಕರ ಬಹುಕಾಲದ ಕನಸು ನನಸಾಗಿದೆ. ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರೈಲು ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಯೋಜನೆ ಪೂರ್ಣಗೊಂಡು ಇದೀಗ ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ನಡುವೆ ವಿದ್ಯುತ್‌ಚಾಲಿತ ರೈಲುಗಳ ಓಡಾಟ ಆರಂಭಗೊಂಡಿದೆ. ಸೆ.11 ರಂದು ವಿದ್ಯುತ್ ಚಾಲಿತ ರೈಲು ಇಂಜಿನ್‌ನ…
