ಮೂರು ಸಾವಿರಕ್ಕಿಂತಲೂ ಅಧಿಕ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟವು ಮಿಲಾಗ್ರಿಸ್ ಬುಕ್ ಕ್ವೆಸ್ಟ್’ ಸೆ. 16 ರಿಂದ 21ರ ವರೆಗೆ
ಮಂಗಳೂರು: ಮಿಲಾಗ್ರಿಸ್ ಕಾಲೇಜು ಮಂಗಳೂರು ಹಾಗೂ ಯೂಸ್ಟ್ ಬುಕ್ ಆರ್ ಇದರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 16 ರಿಂದ 21ರ ವರೆಗೆ ಮೂರು ಸಾವಿರಕ್ಕಿಂತಲೂ ಅಧಿಕ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟವು ಮಿಲಾಗ್ರಿಸ್ ಬುಕ್ ಕ್ವೆಸ್ಟ್’ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಆಲ್ವಿನ್ ಸೆರಾವ್ ತಿಳಿಸಿದರು . ಅವರು ಪತ್ರಿಕಾಭನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ಮಕ್ಕಳಲ್ಲಿ ಇಂದು ಪುಸ್ತಕವನ್ನು ಓದುವ ಹವ್ಯಾಸ ಕಡಿಮೆ ಆಗ್ತಾ ಇದೆ , ವಿದ್ಯಾರ್ಥಿಗಳಲ್ಲಿ ಓದುವ…
