ಅನ್ವರ್ ಯು ಡಿ ಎಫ್ ಪ್ರವೇಶ ಕ್ಕೆ ಹಸಿರು ನಿಶಾನೆ.
‘ಯಾವ ಕೀಲಿ ಕೈ ಯಿಂದ, ಬಾಗಿಲು ಮುಚ್ಚಲಾಗಿದೆಯೋ, ಅದೇ ಕೀಲಿ ಕೈಯಿಂದ ಬಾಗಿಲು ತೆರೆಯಲು ಸಾಧ್ಯವಿದೆ”: ಸನ್ನಿ ಜೋಸೆಫ್. ತಿರುವನಂತಪುರಂ. ತೀವ್ರ ಕುತೂಹಲ ಕೆರಳಿಸಿದ ನಿಲಂಬುರ್ ಉಪಚುನಾವಣೆಯ ನಂತರ ರಾಜ್ಯ ರಾಜಕೀಯದಲ್ಲಿ ದ್ರುವೀಕರಣ ಆಗುವ ಸಾಧ್ಯತೆಗಳಿದ್ದು ಮುಂಬರುವ ಸ್ಥಳೀಯಾಡಳಿತ ಹಾಗೂ ರಾಜ್ಯ ವಿಧಾನಸಭೆಯ ಚುನಾವಣೆಗೆ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದೆ. ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ ಪಿ ಬಿ ಅನ್ವರ್ ಪಡೆದ ಮತಗಳಿಕೆಯ ಅಂಕಿ ಅಂಶಗಳು ನೂತನ ರಾಜಕೀಯ ದ್ರುವೀಕರಣಕ್ಕೆ ಕಾರಣವಾಗುತ್ತಿದೆ. ಅನ್ವರ್ ರನ್ನು UDFತೆಕ್ಕೆಗೆ ಸೇರಿಸಿಕೊಂಡು ಮುಂಬರುವ…
