ಮೂರು ಗಂಟೆಗಳಲ್ಲಿ ಬದಲಾಯ್ತು ಚಿತ್ರಣ: ಕಸದ ಕೊಂಪೆಯಾಗಿದ್ದ ಎರಡು ಬಸ್ ನಿಲ್ದಾಣಗಳಿಗೆ “ಮೀಡಿಯಾ ಮನಸು”ಗಳಿಂದ ಸಿಕ್ಕಿತು ಮರುಜೀವ!

ಸುರತ್ಕಲ್: ನಿತ್ಯ ನೂರಾರು ಪ್ರಯಾಣಿಕರು ಬಂದು ಹೋಗುವ ಬಸ್ ನಿಲ್ದಾಣ. ಅತ್ತ ದಿನದ ಹಿಂದಷ್ಟೇ ನಗರಪಾಲಿಕೆ ಸ್ವಚ್ಛತಾ ಕಾರ್ಮಿಕರು ಸುತ್ತಲೂ ಬೆಳೆದಿದ್ದ ಹುಲ್ಲನ್ನೇನೋ ಕತ್ತರಿಸಿ ತಮ್ಮ ಜವಾಬ್ದಾರಿ ಮುಗಿಸಿದ್ದರು. ಆದರೆ, ಬಸ್ಸಿಗಾಗಿ ಕಾಯುವ ಸಾರ್ವಜನಿಕರು ನಿಲ್ದಾಣದೊಳಗೆ ಕಾಲಿಟ್ಟರೆ ಒಂದೆರಡು ನಿಮಿಷ ಕುಳಿತುಕೊಳ್ಳಲೂ ಸಾಧ್ಯವಾಗದಷ್ಟು ಅಸಹ್ಯಕರ ವಾತಾವರಣ ಅಲ್ಲಿಸಿತ್ತು. ಇಂತಹ ಸ್ಥಿತಿಯನ್ನು ಕಂಡು ಸುಮ್ಮನೆ ಮುಖ ತಿರುಗಿಸಿ ಹೋಗದೆ, ಜವಾಬ್ದಾರಿಯುತ ನಾಗರಿಕನೊಬ್ಬ ಈ ಸಮಸ್ಯೆಯನ್ನು ‘ಮೀಡಿಯಾ ಮನಸುಗಳು’ ತಂಡದ ಗಮನಕ್ಕೆ ತಂದರು. ಅಲ್ಲಿಂದ ಶುರುವಾಗಿದ್ದೇ ನೋಡಿ ನಿಜವಾದ ಬದಲಾವಣೆಯ…

Read More

ಕೌಟುಂಬಿಕ ಕಲಹದ ಹಿನ್ನೆಲೆ: ವ್ಯಕ್ತಿ ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಪೆರಬೆ ಗ್ರಾಮದ ಎರ್ಮಾಳ ಅರಣ್ಯದಲ್ಲಿ ಗುರುವಾರ ರಾತ್ರಿ ನಡೆದಿದೆ. ಆತ್ಮ ಹತ್ಯೆ ಮಾಡಿಕೊಂಡವರನ್ನು ಪೆರಾಬೆ ಗ್ರಾಮದ ಇಡಾಳ ಕೋಡಿಯಡ್ಕ ನಿವಾಸಿ ಶೇಖರ ಗೌಡ(೪೪) ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಸಂಸಾರದಲ್ಲಿ ಒಡಕು ಮೂಡಿ ಪತಿ ಹಾಗೂ ಪತ್ನಿ ಮಧ್ಯೆ ಸಂಘರ್ಷ ಉಂಟಾಗಿತ್ತು. ಇದರಿಂದ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಸಹೋದರ ಗಂಗಾಧರ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಆತ್ಮ ಹತ್ಯೆ ಮಡಿಕೊಂಡಿರುವ ಶೇಖರ ಗೌಡ ಸಾಮಾಜಿಕವಾಗಿ…

Read More

ಮೀನುಗಾರಿಕೆ ಕ್ಷೇತ್ರದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ: ಸಿಎಂ

ಮಂಗಳೂರು: ಮೀನುಗಾರಿಕೆ ಕ್ಷೇತ್ರದಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೇಳಿದರು. ಮೀನುಗಾರರು, ಮೀನು ಮಾರಾಟಗಾರರು, ವರ್ತಕರು ಹಾಗೂ ಜೆಟ್ಟಿ ಪ್ರದೇಶಗಳ ಸಮಸ್ಯೆಗಳನ್ನು ಸಮಗ್ರವಾಗಿ ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು. ಮೀನುಗಾರಿಕಾ ಸಂಘಟನೆಗಳ ಪ್ರತಿನಿಧಿಗಳು ಹಲವು ಬೇಡಿಕೆಗಳನ್ನು ಸಲ್ಲಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿರುವುದಾಗಿ ತಿಳಿಸಿದ ಮುಖ್ಯಮಂತ್ರಿ, ಮೀನುಗಾರಿಕಾ ಚಟುವಟಿಕೆಗಳಿಗೆ ಯಾವುದೇ ಅಡ್ಡಿಯಾಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು. ವ್ಯವಹಾರ ಚಟುವಟಿಕೆಗಳನ್ನು ಅಕ್ರಮವಾಗಿ ಸ್ಥಗಿತಗೊಳಿಸಿರುವುದು ಕಂಡುಬಂದರೆ ತನಿಖೆ…

Read More

ವಿರಾಜ್ ಅಡೂರ್‌ಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026’ ಪುರಸ್ಕಾರ……!

ಕಾಸರಗೋಡು: ಜಿಲ್ಲೆಯ ಖ್ಯಾತ ಕವಿ ವಿರಾಜ್ ಅಡೂರ್ ಅವರು ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026’ಕ್ಕೆ ಆಯ್ಕೆಯಾಗಿದ್ದಾರೆ. ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಅವರ ಸಾರಥ್ಯದಲ್ಲಿ ಅ.11ರಿಂದ 20ರವರೆಗೆ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ನಡೆಯಲಿರುವ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’ರ ಅಂಗವಾಗಿ ಅ.18ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ‘ಕಾಸರಗೋಡು ದಸರಾ ಕವಿ ಸಮ್ಮೇಳನ’ದಲ್ಲಿ ವಿರಾಜ್ ಅಡೂರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಸಾಹಿತ್ಯ ಸಂಘಟಕ ಬಿ….

Read More

ಭದ್ರತೆ ನೆಪದಲ್ಲಿ ಮೀನುಗಾರರ ವ್ಯಾಪಾರ ಬಂದ್: ಸಿಎಂ ಆಕ್ರೋಶ

ಮಂಗಳೂರು: ಮೀನುಗಾರರ ಸಮಸ್ಯೆ ಹಾಗೂ ವ್ಯಾಪಾರ ವಹಿವಾಟು ಪರಿಶೀಲಿಸಲು ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಭದ್ರತೆಯ ಕಾರಣಕ್ಕೆ ವ್ಯಾಪಾರ ಚಟುವಟಿಕೆ ಸ್ಥಗಿತಗೊಳಿಸಿದ್ದ ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಮೀನುಗಾರರ ವ್ಯಾಪಾರ ಬಂದ್ ಮಾಡಿಸಲು ಯಾರು ಸೂಚನೆ ನೀಡಿದ್ದಾರೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿ, “ನಾನು ಇಲ್ಲಿಗೆ ಅವರ ವ್ಯಾಪಾರ ಮತ್ತು ಸಮಸ್ಯೆಗಳನ್ನು ಆಲಿಸಲು ಬಂದಿದ್ದೇನೆ. ನನ್ನ ಸೆಕ್ಯುರಿಟಿ ಯಾರಿಗೆ ಬೇಕು?” ಎಂದು ಗರಂ ಆದರು….

Read More

ಕೇವಲ ಕರಾವಳಿಯ ಮೀನು ತಿನ್ನಲು ಸಚಿವ ಸಂಪುಟ ಸಭೆ

ಮಂಗಳೂರಿನಲ್ಲಿ ನಡೆಯಲಿರುವ ಸಭೆ ಕುರಿತು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಲೇವಡಿ ಉಡುಪಿ: ಕರಾವಳಿ ಭಾಗದ ಅಭಿವೃದ್ಧಿ ವಿಚಾರವಾಗಿ ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಲೇವಡಿ ಮಾಡಿದ್ದಾರೆ. ‘ಕರಾವಳಿಯಲ್ಲಿ ಸಚಿವ ಸಂಪುಟ ಸಭೆ ಕರೆದು ಏನು ಮಾಡುತ್ತಾರೆ? ಕೇವಲ ಕರಾವಳಿಯ ಮೀನು ತಿನ್ನಲು ಕ್ಯಾಬಿನೆಟ್ ಸಭೆ ನಡೆಸುತ್ತಿದ್ದಾರೆಯೇ?’ ಎಂದು ಅವರು ಪ್ರಶ್ನಿಸಿದರು. ಉಡುಪಿಯಲ್ಲಿ ಮಾತನಾಡಿದ ಅವರು, ‘ಹಿಂದೆ ಸಿದ್ದರಾಮಯ್ಯ ಅವರು ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ…

Read More

ಮೈಸೂರಿನ ಖ್ಯಾತ ಕವಿ ಡಾ. ತ್ಯಾಗರಾಜ್ ಟಿ. ಅವರಿಗೆ ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ಗರಿಮೆ….!

ಕಾಸರಗೋಡು: ಮೈಸೂರಿನ ಖ್ಯಾತ ಕವಿ ಹಾಗೂ ಸಾಹಿತಿ ಡಾ. ತ್ಯಾಗರಾಜ್ ಟಿ. ಅವರು 2026ನೇ ಸಾಲಿನ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಅವರ ಸಾರಥ್ಯದಲ್ಲಿ ಅಕ್ಟೋಬರ್ 11ರಿಂದ 20ರವರೆಗೆ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ದಸರಾ ಭವ್ಯ ವೇದಿಕೆಯಲ್ಲಿ ನಡೆಯಲಿರುವ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’ರ ಅಂಗವಾಗಿ ಅಕ್ಟೋಬರ್ 18ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ಕಾಸರಗೋಡು ದಸರಾ ಕವಿ ಸಮ್ಮೇಳನದಲ್ಲಿ ಡಾ….

Read More

ತುಳುವಿಗೆ ಅಧಿಕೃತ ಭಾಷೆ ಮಾನ್ಯತೆ: ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಮಂಗಳೂರಿನ ಕಾಂಗ್ರೆಸ್ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.ಕಾಂಗ್ರೆಸ್ ಬಾವುಟದ ಜೊತೆಗೆ ತುಳುನಾಡಿನ ಧ್ವಜವೂ ರಾರಾಜಿಸಿತು. ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಘೋಷಣೆಯನ್ನು ಸ್ವಾಗತಿಸಿದ ಕಾರ್ಯಕರ್ತರು, ಪರಸ್ಪರ ಸಿಹಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿದರು. ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಬೇಕೆಂಬ ಕರಾವಳಿಯ ಬಹುದಿನಗಳ…

Read More

ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯೆಂದು ಘೋಷಣೆ: ಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು:ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್ ಇದರಲ್ಲಿ…

Read More

ಭಜನಾ ಲಾಂಛನ ಮತ್ತು ಸಮವಸ್ತ್ರ ವಿತರಣೆ

ಉಪ್ಪಳ : ಶ್ರೀ ಜೈ ಹನುಮಾನ್ ಕುಣಿತ ಭಜನಾ ತಂಡ ಚಿಗುರುಪಾದೆ ಇದರ ಸಮವಸ್ತ್ರ ಮತ್ತು ಲಾಂಛನವನ್ನು ಇತ್ತೀಚೆಗೆ ಅತಿಥಿ ಗಣ್ಯರ ಸಮ್ಮುಖದಲ್ಲಿ ಚಿಗುರುಪಾದೆಯಲ್ಲಿ ಬಿಡುಗಡೆ ಗೊಳಿಸಲಾಯಿತು. ಸಭೆಯ ಅಧ್ಯಕ್ಷತೆ ಯನ್ನು ಶ್ರೀ ವಸಂತ ಮಾಷ್ಟು ತೊಟ್ಟೆತ್ತೋಡಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಸತೀಶ್ ಕುಮಾರ್ ಕಾಪು ಪ್ರಧಾನ ಸಂಚಾಲಕರು ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು, ಶಂಕರ್ ಪ್ರದೀಪ್ ನಾಯಕ್, ನಾರಾಯಣ ಚಿಗುರುಪಾದೆ, ರಾಜೇಶ್ವರಿ ತೊಟ್ಟೆ ತ್ತೋಡಿ ಸದಾಶಿವ ರಾವ್, ಜಯಪ್ರಕಾಶ್…

Read More
error: Content is protected !!