ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಎಂಎಸ್ ಪ್ರತಿಭಟನೆ

ಮಂಗಳೂರು: ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ನೇತೃತ್ವದಲ್ಲಿ ಮಂಗಳೂರಿನ ರಾಜಾಜಿ ಪಾರ್ಕ್‌ನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ರಾಷ್ಟ್ರೀಯ ಕನಿಷ್ಠ ಮಾಸಿಕ ವೇತನವನ್ನು ₹30 ಸಾವಿರಕ್ಕೆ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಇಎಸ್‌ಐಸಿ ವೇತನ ಮಿತಿಯನ್ನು ₹21 ಸಾವಿರದಿಂದ ₹42 ಸಾವಿರಕ್ಕೆ ಹಾಗೂ ಇಪಿಎಫ್ ವೇತನ ಮಿತಿಯನ್ನು ₹15 ಸಾವಿರದಿಂದ ₹30 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು. ಇಎಸ್‌ಐ ಆಸ್ಪತ್ರೆಗಳ ಮೂಲಸೌಕರ್ಯ ಹಾಗೂ ವೈದ್ಯಕೀಯ ಸೇವೆಗಳನ್ನು ತಕ್ಷಣ ಬಲಪಡಿಸಬೇಕು. ಇಪಿಎಸ್-95…

Read More

ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ

ಉಡುಪಿ: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ (ಎಳ್ಳಾರೆ) ಅವರು ಇಂದು ಹೃದಯಾಘಾತದಿಂದ ನಿಧನರಾದರು. ಪರ್ಕಳ, ಉಡುಪಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುವ ಶುಭಕಾರ್ಯಗಳು, ದೇವಸ್ಥಾನ ಹಾಗೂ ದೈವಸ್ಥಾನಗಳ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಾಗಸ್ವರ ವಾದನದ ಮೂಲಕ ಸೇವೆ ಸಲ್ಲಿಸುತ್ತಿದ್ದ ಅವರು, ಉತ್ತಮ ಸ್ಯಾಕ್ಸೊಫೋನ್ ವಾದಕರಾಗಿಯೂ ಗುರುತಿಸಿಕೊಂಡಿದ್ದರು. ಸಂಗೀತ ಕ್ಷೇತ್ರದಲ್ಲಿ ಅಪಾರ ಶಿಷ್ಯವೃಂದವನ್ನು ಹೊಂದಿದ್ದ ಸುಂದರ ಶೇರಿಗಾರ್ ಅವರು ತಮ್ಮ ಕಲಾ ಸೇವೆಯ ಮೂಲಕ ಜನಮನ್ನಣೆ ಗಳಿಸಿದ್ದರು. ಅವರ…

Read More

ಹೆಬ್ರಿ: ನಾಗರಪಂಚಮಿ ಹಬ್ಬಕ್ಕೆ ಚುರುಕುಗೊಂಡ ಮಳೆ- ಮಣ್ಣು ಕುಸಿತ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ: ನಾಗರಪಂಚಮಿ ಹಬ್ಬದ ಆಸುಪಾಸಿನಲ್ಲಿ ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಆಗಸ್ಟ್ ತಿಂಗಳಲ್ಲಿ ಕೊಂಚ ನೆಮ್ಮದಿ ತಂದಿದೆ. ಜಿಲ್ಲೆಯ ಹಲವೆಡೆ ಮಳೆಯ ಪರಿಣಾಮ ಸಣ್ಣಪುಟ್ಟ ಹಾನಿ ಸಂಭವಿಸಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಬ್ರಹ್ಮಸ್ಥಾನದ ಬಳಿಯ ಚಾಂತಾರು ಎಂಬಲ್ಲಿ ವಾಸ್ತವ್ಯದ ಮನೆಯ ಹಿಂಭಾಗದಲ್ಲಿ ಮಣ್ಣು ಕುಸಿತ ಸಂಭವಿಸಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಗುಡ್ಡ ಪ್ರದೇಶ ಹಾಗೂ ಮಣ್ಣು ಕುಸಿತ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳ ನಿವಾಸಿಗಳು ಮುನ್ನೆಚ್ಚರಿಕೆ…

Read More

ಆ.23ರಂದು ‘ಗುರುಚಿತ್ತಾರ–2026’ ಚಿತ್ರಕಲಾ ಸ್ಪರ್ಧೆ

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಜಂಟಿ ಆಶ್ರಯದಲ್ಲಿ ‘ಗುರುಚಿತ್ತಾರ–2026’ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಆ.23ರಂದು ಬೆಳಗ್ಗೆ 9.30ಕ್ಕೆ ಮಂಗಳೂರಿನ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1912ರಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ…

Read More

ಮಂಜೇಶ್ವರದಲ್ಲಿ ವಿಜೃಂಭಣೆಯಿಂದ ಜರುಗಿದ ರೈತರ ದಿನಾಚರಣೆ

​ ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತ್ ಹಾಗೂ ಕೃಷಿ ಭವನದ ಜಂಟಿ ಆಶ್ರಯದಲ್ಲಿ ಸಿಂಹ ಮಾಸ 1ರ ಹೊಸ ವರ್ಷದ ಆರಂಭದ ದಿನದಂದು ಮಂಜೇಶ್ವರ ಬ್ಲಾಕ್ ಪಂಚಾಯತ್ ಹಾಲ್‌ನಲ್ಲಿ ‘ರೈತರ ದಿನಾಚರಣೆ’ಯು ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಜರುಗಿತು. ​ಹವಾಮಾನ ಬದಲಾವಣೆ ಹಾಗೂ ವಿವಿಧ ಬಿಕ್ಕಟ್ಟುಗಳ ನಡುವೆಯೂ ಮಣ್ಣಿನಲ್ಲಿ ಚಿನ್ನ ಬೆಳೆದು ನಾಡಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ರೈತ ಬಂಧುಗಳನ್ನು ಗೌರವಿಸುವ ಹಾಗೂ ಕೃಷಿ ಪರಂಪರೆಯ ಬಗ್ಗೆ ಹೆಮ್ಮೆಪಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ​…

Read More

ಮಂಗಳೂರಿನಲ್ಲಿ ಆ.20ರಿಂದ ಅಂತರರಾಷ್ಟ್ರೀಯ ಇಎನ್‌ಟಿ ಸಮ್ಮೇಳನ

ಮಂಗಳೂರು: ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ), ಮಂಗಳೂರು ಹಾಗೂ ಕೆ.ಎಸ್. ಹೆಗಡೆ ಮೆಡಿಕಲ್ ಅಕಾಡೆಮಿಯ ಇಎನ್‌ಟಿ ವಿಭಾಗಗಳ ಜಂಟಿ ಆಶ್ರಯದಲ್ಲಿ ‘SEOCON-2026’ ಅಂತರರಾಷ್ಟ್ರೀಯ ಸಮ್ಮೇಳನವು ಆಗಸ್ಟ್ 20ರಿಂದ 23ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸಂಘಟನಾ ಅಧ್ಯಕ್ಷ ಡಾ. ದೇವಿಪ್ರಸಾದ್ ಡಿ. ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೊಸೈಟಿ ಆಫ್ ಎಂಡೋಸ್ಕೋಪಿಕ್ ಒಟೋ-ರೈನೋ-ಲ್ಯಾರಿಂಗೋಲಜಿ (SEO) ಆಯೋಜಿಸುತ್ತಿರುವ ನಾಲ್ಕನೇ ಅಂತರರಾಷ್ಟ್ರೀಯ ಸಮ್ಮೇಳನ ಇದಾಗಿದೆ. ಮಂಗಳೂರಿನ ಅವತಾರ್ ಹೋಟೆಲ್ ಮತ್ತು ಕನ್ವೆನ್ಷನ್ ಸೆಂಟರ್‌ನಲ್ಲಿ ಸಮ್ಮೇಳನದ ಪ್ರಮುಖ…

Read More

‘ಕೇರಳ’ ಇನ್ಮುಂದೆ ‘ಕೇರಳಂ’: ಹೆಸರು ಬದಲಾವಣೆಗೆ ರಾಷ್ಟ್ರಪತಿ ಅಂಕಿತ

ನವದೆಹಲಿ: ರಾಜ್ಯದ ಹೆಸರನ್ನು ‘ಕೇರಳ’ದಿಂದ ‘ಕೇರಳಂ’ ಎಂದು ಬದಲಾಯಿಸುವ ಮಸೂದೆಗೆ ರಾಷ್ಟ್ರಪತಿಗಳ ಅನುಮೋದನೆ ದೊರೆತಿದೆ. ಇದರೊಂದಿಗೆ ಸಂವಿಧಾನ ಸೇರಿದಂತೆ ದೇಶದ ಅಧಿಕೃತ ದಾಖಲೆಗಳಲ್ಲಿ ರಾಜ್ಯದ ಹೆಸರು ‘ಕೇರಳಂ’ ಎಂದು ದಾಖಲಿಸುವ ಪ್ರಕ್ರಿಯೆಗೆ ಕಾನೂನುಬದ್ಧ ಮಾನ್ಯತೆ ದೊರೆತಂತಾಗಿದೆ. ರಾಜ್ಯದ ಹೆಸರನ್ನು ಬದಲಾಯಿಸುವ ಮಸೂದೆಯನ್ನು ಸಂಸತ್ತು ಈಗಾಗಲೇ ಅಂಗೀಕರಿಸಿತ್ತು. ರಾಷ್ಟ್ರಪತಿಗಳು ಮಸೂದೆಗೆ ಸಹಿ ಹಾಕಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ಸಂವಿಧಾನದ ಮೊದಲ ವೇಳಾಪಟ್ಟಿಗೆ ತಿದ್ದುಪಡಿ ಮಾಡುವ ಅಧಿಸೂಚನೆ ಹೊರಡಿಸಲಿದೆ. ಅಗತ್ಯ ಕಾರ್ಯವಿಧಾನಗಳು ಪೂರ್ಣಗೊಂಡ ಬಳಿಕ ‘ಕೇರಳಂ ಸರ್ಕಾರ’ ಎಂಬ ಹೆಸರು…

Read More

25 ಗಂಟೆಗಳ ನಿರಂತರ ದಾಸರಪದ ಗಾಯನಕ್ಕೆ ಸಂಗೀತ ಬಾಲಚಂದ್ರರಿಂದ ವಿಶ್ವ ದಾಖಲೆ ಪ್ರಯತ್ನ

ಮಂಗಳೂರು: ಆಕಾಶವಾಣಿಯ ಉನ್ನತ ಶ್ರೇಣಿಯ (ಟಾಪ್ ಗ್ರೇಡ್) ಕಲಾವಿದೆ ಹಾಗೂ ಚಲನಚಿತ್ರ ಹಿನ್ನೆಲೆ ಗಾಯಕಿ ಸಂಗೀತ ಬಾಲಚಂದ್ರ ಅವರು ತಮ್ಮ 25 ವರ್ಷಗಳ ಸಂಗೀತ ಪಯಣದ ಸ್ಮರಣಾರ್ಥ 25 ಗಂಟೆಗಳ ಕಾಲ ನಿರಂತರವಾಗಿ ದಾಸರಪದಗಳನ್ನು ಹಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸುವ ಐತಿಹಾಸಿಕ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಠದ ಸಮೀಪದಲ್ಲಿರುವ ಗೀತಾ ಮಂದಿರದ ಶ್ರೀ ಪುತ್ತಿಗೆ ನೃಸಿಂಹ ಸಭಾಂಗಣದಲ್ಲಿ ಈ ವಿಶೇಷ ಗಾಯನ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್ 23ರಂದು ಬೆಳಗ್ಗೆ 6.30ಕ್ಕೆ ಆರಂಭವಾಗಲಿರುವ ಕಾರ್ಯಕ್ರಮವು…

Read More

ಪ್ರತಿಭಾವಂತ ವಿದ್ಯಾರ್ಥಿನಿಗೆ ₹1.5 ಕೋಟಿ ವೈದ್ಯಕೀಯ ಸ್ಕಾಲರ್‌ಶಿಪ್

ಮಂಗಳೂರು: ಅರ್ಹ ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬರಿಗೆ ವೈದ್ಯಕೀಯ ಸ್ನಾತಕೋತ್ತರ ಪದವಿ (ಎಂ.ಡಿ) ಶಿಕ್ಷಣ ಪಡೆಯಲು ತುಂಬೆ ಗ್ರೂಪ್‌ನ ಸಂಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಯ್ದಿನ್ ಅವರು ₹1.5 ಕೋಟಿ ಮೊತ್ತದ ಸ್ಕಾಲರ್‌ಶಿಪ್ ಘೋಷಿಸಿದ್ದಾರೆ. ಮಂಗಳೂರಿನ ಪುರಭವನದಲ್ಲಿ ನಡೆದ ಬಿಸಿಎಫ್ ವಿದ್ಯಾರ್ಥಿವೇತನ ವಿತರಣೆ, ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಹಾಗೂ ಗ್ಲೋಬಲ್ ಲೀಡರ್‌ಶಿಪ್ ಅವಾರ್ಡ್–2026 ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿನಿಗೆ ‘ತುಂಬೆ ಇಂಟರ್‌ನ್ಯಾಷನಲ್ ಪಾಥ್‌ವೇ ಪ್ರೋಗ್ರಾಂ’ನ ಸ್ಕಾಲರ್‌ಶಿಪ್ ಮಂಜೂರಾತಿ ಪತ್ರ ಹಸ್ತಾಂತರಿಸಲಾಯಿತು. ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ…

Read More

ಕೆಎನ್‌ಎಸ್‌ಎಸ್ ಮಂಗಳೂರು ಕರಯೋಗಂ ವತಿಯಿಂದ ಸಂಭ್ರಮದ ಓಣಂ ಆಚರಣೆ

ಮಂಗಳೂರು: ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ (ಕೆಎನ್‌ಎಸ್‌ಎಸ್) ಮಂಗಳೂರು ಕರಯೋಗಂ ವತಿಯಿಂದ ಓಣಂ ಹಬ್ಬವನ್ನು ಆ.16ರಂದು ಕೊಡಿಯಾಲ್‌ಬೈಲ್‌ನ ಕೂಟಕ್ಕಲ್ ಭಗವತಿ ಆಡಿಟೋರಿಯಂನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕೆಎನ್‌ಎಸ್‌ಎಸ್ ಮಂಗಳೂರು ಕರಯೋಗಂ ಅಧ್ಯಕ್ಷ ಮುರಳಿ ನಾಯರ್ ಹೊಸಮಜಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ವಿ.ಎಂ. ಸತೀಶನ್ ಸ್ವಾಗತಿಸಿದರು. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಹಾಗೂ ಖ್ಯಾತ ವಾಗ್ಮಿ ರಾಧಾಕೃಷ್ಣನ್ ಮಣಿಕೋತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಾತನಾಡಿದ ಅವರು, ಹಿಂದೂ ಸಮಾಜ ಹಾಗೂ ಭಾರತೀಯ ಸಂಸ್ಕೃತಿಯ ಉತ್ತೇಜನದಲ್ಲಿ ನಾಯರ್ ಸಮುದಾಯದ…

Read More
error: Content is protected !!