ತೆರ್ನಮಕ್ಕಿಯಲ್ಲಿ ನೂತನವಾಗಿ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣದ ಲೋಕಾರ್ಪಣೆ

ಭಟ್ಕಳ : ತಾಲೂಕಿನ ಕಾಯ್ಕಿಣಿ ಗ್ರಾಮದ ತೆರ್ನಮಕ್ಕಿಯಲ್ಲಿ ಜೈನ ಜಟಕೇಶ್ವರ ಯುವಕ ಮಂಡಲದ ವತಿಯಿಂದ ಸಾರ್ವಜನಿಕ ಸಹಕಾರದೊಂದಿಗೆ 80ನೇ ಸ್ವಾತಂತ್ರೋತ್ಸವದ ನೆನಪಿಗಾಗಿ ಒಂದು ನೂತನ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಿ ಇಂದು ಲೋಕಾರ್ಪಣೆಗೊಳಿಸಲಾಯಿತು. ಇಂದು ಬೆಳಿಗ್ಗೆ 11 ಗಂಟೆಗ ಹಳೆಕೋಟೆ ಹನುಮಂತ ದೇವಸ್ಥಾನದ ಮೊಕ್ತೇಸರರಾದಸುಬ್ರಾಯ್ ಜಟ್ಟ ನಾಯ್ಕ ರವರು ಉಪಸ್ಥಿತ ಗಣ್ಯರೊಂದಿಗೆ ಸೇರಿ ವಿದ್ಯುಕ್ತವಾಗಿ ಉದ್ಘಾಟನೆ ಮಾಡಿ ತಮ್ಮ ಊರಿನ ಯುವಕ ಮಂಡಲದ ಬಗ್ಗೆ ಮೆಚ್ಚುಗೆಯ ಮಾತನಾಡಿ ಅವರ ಸೇವಾಕಾರ್ಯವನ್ನು ಕೊಂಡಾಡಿದರು . .ಹಾಗೂ ಮುಂದಿನ ದಿನಗಳಲ್ಲಿ ಯುವಕಮಂಡಲದಿಂದ…

Read More

ಮಂಜೇಶ್ವರ ಅನಂತೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ನಾಗರ ಪಂಚಮಿ: ಹರಿದುಬಂದ ಭಕ್ತ ಸಾಗರ

​ಮಂಜೇಶ್ವರ: ತುಳುನಾಡಿನ ಪ್ರಸಿದ್ಧ ಹಾಗೂ ಪವಿತ್ರ ನಾಗಕ್ಷೇತ್ರಗಳಲ್ಲಿ ಒಂದಾದ ಐತಿಹಾಸಿಕ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿಯನ್ನು ಅಧ್ಯಾತ್ಮಿಕ ಶ್ರದ್ಧೆ ಮತ್ತು ಸಡಗರದಿಂದ ಆಚರಿಸಲಾಯಿತು. ​ಹದಿನೆಂಟು ಪೇಟೆಯ ದೇಗುಲವೆಂಬ ಖ್ಯಾತಿ ಪಡೆದಿರುವ ಇಲ್ಲಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯ ಈ ಪವಿತ್ರ ದಿನದಂದು ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೆಳಿಗ್ಗೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ನಾಗದೇವ ಹಾಗೂ ಶೇಷಸಹಿತ ಅನಂತೇಶ್ವರನ ದರ್ಶನ ಪಡೆದು ಕೃತಾರ್ಥರಾದರು. ​ನಾಗ…

Read More

ವಿಶ್ವವಿದ್ಯಾಲಯ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು:ನಗರದ ಪ್ರತಿಷ್ಠಿತ ವಿಶ್ವವಿದ್ಯಾಲಯ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯವಂತ ನಾಯಕ್ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ಭಾರತೀಯ ಸೇನೆಯ ಕರ್ನಲ್ ಮನೋಜ್ ಆರ್. ಉಪಸ್ಥಿತರಿದ್ದರು. ಎನ್‌ಸಿಸಿ ಆರ್ಮಿ ವಿಭಾಗದ ಎಎನ್‌ಒ ಮೇಜರ್ *ಡಾ. ಜಯರಾಜ್ ಎನ್., ಎನ್‌ಸಿಸಿ ನೌಕಾ ವಿಭಾಗದ ಎಎನ್‌ಒ ಲೆಫ್ಟಿನೆಂಟ್ ಕಮಾಂಡರ್ **ಪ್ರೊ. ಯತೀಶ್ ಕುಮಾರ್, ದೈಹಿಕ ಶಿಕ್ಷಣ ವಿಭಾಗದ **ಡಾ. ಹರಿದಾಸ ಕೂಳೂರು, ಎನ್‌ಎಸ್‌ಎಸ್ ಅಧಿಕಾರಿ *ಡಾ. ಸುರೇಶ್ ಸೇರಿದಂತೆ…

Read More

ವಿಠಲ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ವಿಟ್ಲ: ವಿಠಲ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಹಿರಿಯರು ಹಾಗೂ ದಾನಿಗಳಾದ ಕೃಷ್ಣಪ್ರಸಾದ್ ಅವರು ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಿಠಲ ಎಜುಕೇಶನ್ ಸೊಸೈಟಿಯ ಸಂಚಾಲಕರಾದ ಎಂ. ರಾಧಾಕೃಷ್ಣ ನಾಯಕ್, ಆಡಳಿತ ಮಂಡಳಿ ಸದಸ್ಯರಾದ ಎಂ. ನಿತ್ಯಾನಂದ ನಾಯಕ್, ಕೌನ್ಸಿಲ್ ಸದಸ್ಯರಾದ ಸುದರ್ಶನ್ ಪಡಿಯರ್ ಹಾಗೂ ವಿಟ್ಲ ಬಾಬು ಕೆ., ಅಧ್ಯಾಪಕರಾದ ಮೋಹನ್, ಬಿ.ಎನ್.ಸಿ.ಸಿ. ಮುಖ್ಯಸ್ಥ ಶ್ರೀನಿವಾಸ್, ಶಿಕ್ಷಕ ವೃಂದ, ಸ್ಕೌಟ್‌–ಗೈಡ್ಸ್ ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಹಲವರು…

Read More

ವಿದೇಶಿ ಬಾಂಡ್‌ಗಳ ಮೂಲಕ ಬ್ಯಾಂಕ್ ಆಫ್ ಬರೋಡಾ 700 ಮಿಲಿಯನ್ ಡಾಲರ್ ಸಂಗ್ರಹ

ಮುಂಬೈ, : ಬ್ಯಾಂಕ್ ಆಫ್ ಬರೋಡಾ ಮೂರು ಮತ್ತು ಐದು ವರ್ಷಗಳ ಅವಧಿಯ ಎರಡು ಕಂತುಗಳ ವಿದೇಶಿ ಬಾಂಡ್‌ಗಳ ವಿತರಣೆಯ ಮೂಲಕ ಒಟ್ಟು 700 ಮಿಲಿಯನ್ ಅಮೆರಿಕನ್ ಡಾಲರ್‌ಗಳನ್ನು ಸಂಗ್ರಹಿಸಿದೆ. ಈ ಬಾಂಡ್‌ಗಳಿಗೆ ಹೂಡಿಕೆದಾರರಿಂದ ಭಾರಿ ಬೇಡಿಕೆ ವ್ಯಕ್ತವಾಗಿದೆ. ಬ್ಯಾಂಕ್‌ನ 4 ಬಿಲಿಯನ್ ಡಾಲರ್‌ಗಳ ಮಧ್ಯಮಾವಧಿ ನೋಟು ಕಾರ್ಯಕ್ರಮದಡಿ, ಗಿಫ್ಟ್ ಸಿಟಿಯಲ್ಲಿರುವ ಬ್ಯಾಂಕ್‌ನ ಇಂಟರ್‌ನ್ಯಾಷನಲ್ ಫೈನಾನ್ಶಿಯಲ್ ಸರ್ವಿಸಸ್ ಸೆಂಟರ್ ಬ್ಯಾಂಕಿಂಗ್ ಯೂನಿಟ್ ಮೂಲಕ ಈ ಬಾಂಡ್‌ಗಳನ್ನು ವಿತರಿಸಲಾಗಿದೆ. ಒಟ್ಟು 2.67 ಬಿಲಿಯನ್ ಡಾಲರ್‌ಗಳ ಬೇಡಿಕೆಯ ಆರ್ಡರ್ ಬುಕ್…

Read More

ಕೃಷಿ ವೃಕ್ಷಾನ್ವೇಷಕ ಸಾಧಕ ಪ್ರಶಸ್ತಿ ಪ್ರದಾನ

ಮಂಗಳೂರು, : ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಗರದ ವಿವಿಧ ಯೋಜನೆಗಳ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕ್ಯಾಪಿಟಾನಿಯೊದ ರೋಹನ್ ಸ್ಕ್ವೇರ್‌ನಲ್ಲಿ ನಡೆದ ಮುಖ್ಯ ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೊ, ನಿರ್ದೇಶಕ ಡಿಯೋನ್ ಮೊಂತೆರೊ, ಜನರಲ್ ಮ್ಯಾನೇಜರ್ ಸುಮನಾ ಹಾಗೂ ವಿಶೇಷ ಅತಿಥಿ ಎಂ.ಕೆ. ಅಲಿ ಅವರ ಉಪಸ್ಥಿತಿಯಲ್ಲಿ ಕೃಷಿಕ ಜ್ಯಾಕ್ ಅನಿಲ್ ಧ್ವಜಾರೋಹಣ ನೆರವೇರಿಸಿದರು. ಕೃಷಿ ಕ್ಷೇತ್ರಕ್ಕೆ ಜ್ಯಾಕ್ ಅನಿಲ್ ಅವರು ನೀಡುತ್ತಿರುವ ಗಮನಾರ್ಹ ಕೊಡುಗೆಯನ್ನು ಗುರುತಿಸಿ,…

Read More

ಜಾತಿ-ಮತ-ಧರ್ಮ ಭೇದವಿಲ್ಲದೆ ಸಂವಿಧಾನ ರಕ್ಷಣೆಗೆ ಒಗ್ಗಟ್ಟಾಗೋಣ: ಅಬ್ದುಲ್ ನಾಸಿರ್ ಸಅದಿ

ಮಂಗಳೂರು: ಬಜಾಲ್-ನಂತೂರು ಆಂಗ್ಲ ಮಾಧ್ಯಮ ಶಾಲೆ ಹಾಗೂ ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಜಂಟಿ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಹಾಗೂ ಮ.ನ.ಪಾ ನಿಕಟಪೂರ್ವ ಸದಸ್ಯ ಅಬ್ದುಲ್ ರವೂಫ್, ನಮ್ಮ ಭವಿಷ್ಯದ ಮಕ್ಕಳು ಭಾರತದ ಸುಂದರ ಇತಿಹಾಸವನ್ನು ಅರಿತುಕೊಂಡು ಸಂವಿಧಾನದ ಆಶಯಗಳನ್ನು ಕಾಪಾಡುವ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಖತೀಬ್ ಅಲ್ಹಾಜ್ ಅಬ್ದುಲ್ ನಾಸಿರ್ ಸಅದಿ, ದೇಶದ ಸಂವಿಧಾನವನ್ನು ಕಾಪಾಡಲು ಜಾತಿ,…

Read More

ಪ್ರಜಾಪ್ರಭುತ್ವ, ಜಾತ್ಯತೀತ ಮೌಲ್ಯಗಳ ರಕ್ಷಣೆಗೆ ಪ್ರತಿಯೊಬ್ಬರೂ ಬದ್ಧರಾಗಬೇಕು: ಹರೀಶ್ ಕುಮಾರ್

ಮಂಗಳೂರು: ಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಜಾತಿ-ಧರ್ಮದ ಆಧಾರದ ಮೇಲೆ ವಿಭಜನೆಯ ರಾಜಕಾರಣ ಮಾಡುವ ವಿಚ್ಛಿದ್ರಕಾರಿ ಶಕ್ತಿಗಳು ಹಾಗೂ ಸಾಂವಿಧಾನಿಕ ಆಶಯಗಳ ಬುಡಮೇಲು ಮಾಡುವ ಮನಸ್ಥಿತಿಯ ವ್ಯಕ್ತಿಗಳನ್ನು ಅಧಿಕಾರದಿಂದ ದೂರ ಇಡಬೇಕು ಎಂದು ಕೆ.ಹರೀಶ್ ಕುಮಾರ್ ಪ್ರತಿಪಾದಿಸಿದ್ದಾರೆ. 80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದ.ಕ.ಜಿಲ್ಲಾ ಕಾಂಗ್ರೆಸ ಸಮಿತಿ ವತಿಯಿಂದ ಆಯೋಜಿಸಿದ ಕಾರ್ಯಕ್ರಮಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಅವರು ಮಾತನಾಡಿದರು. ಅನೇಕ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಸ್ವಾತಂತ್ರ್ಯ…

Read More

ಹೊಸಂಗಡಿಯಲ್ಲಿ ಪ್ರಥಮ ಬಾರಿಗೆ ಚಕ್ರವರ್ತಿ ಸಂಸ್ಥೆಯಿಂದ ಆಷಾಢ ಕೂಟ

ಹೊಸಂಗಡಿ: ಚಕ್ರವರ್ತಿ (ರಿ.) ಹೊಸಂಗಡಿ ಸಂಸ್ಥೆ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಪ್ರಥಮ ಬಾರಿಗೆ ಆಯೋಜಿಸಲಾದ ‘ಆಷಾಢ ಕೂಟ’ ಕಾರ್ಯಕ್ರಮವು ಚಕ್ರವರ್ತಿ ಸಂಸ್ಥೆಯ ಆವರಣದಲ್ಲಿ ಸಂಭ್ರಮದಿಂದ ನಡೆಯಿತು. .ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9 ಗಂಟೆಗೆ ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಬಳಿಕ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಆರಂಬಿಸಲಾಯಿತು. ಸುರೇಶ್ ಗಾನಿಂಜಾಲ್ ಅವರ ಅದ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 46 ವರ್ಷಗಳನ್ನು ಪೂರೈಸಿ 47ನೇ ವರ್ಷದ ಸಂಭ್ರಮದಲ್ಲಿರುವ ಸಂಸ್ಥೆಯು ಹಿನ್ನೋಟ ಮತ್ತು ಮುನ್ನೋಟದ ಬಗ್ಗೆ ಸಂಸ್ಥೆಯ ಕಾರ್ಯದರ್ಶಿ ಶಿವಪ್ರಸಾದ್ ಪೆಲಪ್ಪಾಡಿ…

Read More

ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಿವಶಂಕರ್ ರಾವ್ ಮಂಚಿ ಧ್ವಜಾರೋಹಣಗೈದು ವಿದ್ಯಾರ್ಥಿಗಳನ್ನುದ್ದೇಶಿಸಿ , “ಭವ್ಯ ಭಾರತದ ಭವಿಷ್ಯದ ಕನಸುಗಳನ್ನು ನಾವು ಶಾಲೆಯಲ್ಲಿ ಕಾಣುತ್ತಿದ್ದೇವೆ. ಪ್ರತಿ ಮಗುವಿನಲ್ಲೂ ದೇಶಪ್ರೇಮ, ಪರಿಸರ ಕಾಳಜಿ, ಹಿರಿಯರಿಗೆ ಗೌರವ ಮುಂತಾದ ಸಂಸ್ಕಾರ ಪೂರಿತ ಶಿಕ್ಷಣ ಪಠ್ಯದ ಜೊತೆ ಜೊತೆಗೆ ಮೂಡಿ ಬರುವಂತಾದರೆ ಹಿರಿಯರು ಗಳಿಸಿಕೊಟ್ಟ ಭಾರತದ ಸ್ವಾತಂತ್ರ್ಯ ಅರ್ಥಪೂರ್ಣವಾಗುತ್ತದೆ.” ಎಂದರು. ಶಾಲಾ ನಾಯಕಿ ಕುಮಾರಿ ನೀಸಾ ಧ್ವಜವಂದನೆ ಮಾಡಿ…

Read More
error: Content is protected !!