ಮಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಪೊಲೀಸ್ ಬಿಸಿ

ಮಂಗಳೂರು, ಆ.14: ರಸ್ತೆ ಅಪಘಾತಗಳನ್ನು ತಡೆಗಟ್ಟುವ, ಸಂಚಾರ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಹಾಗೂ ವಾಹನಗಳ ಸುಗಮ ಸಂಚಾರವನ್ನು ಖಚಿತಪಡಿಸುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ವಿಶೇಷ ಸಂಚಾರ ಕಾರ್ಯಾಚರಣೆಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಈ ಕಾರ್ಯಾಚರಣೆಯ ಭಾಗವಾಗಿ ಪಾದಚಾರಿಗಳ ಸುರಕ್ಷತೆ ಮತ್ತು ಸಾರ್ವಜನಿಕ ವಾಹನಗಳ ನಿರ್ಬಂಧರಹಿತ ಸಂಚಾರಕ್ಕೆ ಅಡ್ಡಿಯಾಗುವ ನೋ-ಪಾರ್ಕಿಂಗ್, ಫುಟ್‌ಪಾತ್ ಪಾರ್ಕಿಂಗ್, ಅನಧಿಕೃತ ಪಾರ್ಕಿಂಗ್, ಎರಡು ಬದಿಗಳಲ್ಲಿ ವಾಹನ ನಿಲುಗಡೆ ಸೇರಿದಂತೆ ವಿವಿಧ ಪಾರ್ಕಿಂಗ್ ನಿಯಮ ಉಲ್ಲಂಘನೆಗಳ ವಿರುದ್ಧ ಜೂನ್ 2026ರಿಂದ ಇದುವರೆಗೆ ಒಟ್ಟು…

Read More

ಉಡುಪಿ ಜಿಲ್ಲೆಯಲ್ಲಿ ಹಿಂದೂಗಳ ಧ್ವನಿ ಅಡಗಿಸುವ ಪ್ರಯತ್ನ ಖಂಡನೀಯ : ಶ್ರೀಮತಿ ರಮಿತಾ ಸೂರ್ಯವಂಶಿ

ಹಿಂದೂ ಸಂಘಟನೆಯ ವತಿಯಿಂದ ನಡೆಯುವ ಅಖಂಡ ಭಾರತ ಪಂಜಿನ ಮೆರವಣಿಗೆ ಕಾರ್ಯಕ್ರಮಕ್ಕೆ ಪ್ರಮುಖ ಭಾಷಣಕಾರರಾಗಿ ಬರಬೇಕಾಗಿದ್ದ ಬಜರಂಗದಳದ ಮುಖಂಡ ಪುನೀತ್ ಅತ್ತಾವರ ಹಾಗೂ ಹಿಂದೂ ಜಾಗರಣ ವೇದಿಕೆಯ ಮುಖಂಡ ನರಸಿಂಹ ಮಾಣಿ ಅವರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿರುವ ಜಿಲ್ಲಾಡಳಿತದ ನಡೆ ತೀವ್ರ ಖಂಡನೀಯ. ರಾಜ್ಯ ಸರ್ಕಾರವು ಜಿಲ್ಲಾಡಳಿತವನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದ್ದು, ತನ್ನ ಹಿಂದೂ ವಿರೋಧಿ ನೀತಿಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತಿದೆ. ಸರ್ಕಾರವು ಪದೇ ಪದೇ ನಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದು, ಇಂತಹ…

Read More

ಪಿಂಚಣಿದಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಉಡುಪಿ: ಭವಿಷ್ಯ ನಿಧಿ ಪಿಂಚಣಿದಾರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಭವಿಷ್ಯ ನಿಧಿ ಪಿಂಚಣಿದಾರರ ಉಡುಪಿ ವಲಯ ಸಮಿತಿ (ಸಿಐಟಿಯು) ನೇತೃತ್ವದಲ್ಲಿ ಗುರುವಾರ ನಗರದ ಭವಿಷ್ಯ ನಿಧಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.ಪ್ರತಿಭಟನಾಕಾರರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ಬಳಿಕ ಪಿಂಚಣಿದಾರರು ಎದುರಿಸುತ್ತಿರುವ ಸ್ಥಳೀಯ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಪ್ರತಿಭಟನಾ ಸಭೆಯಲ್ಲಿ ಸೌತ್ ಕೆನರಾ ಬೀಡಿ ವರ್ಕರ್ಸ್ ಫೆಡರೇಶನ್ ಜಿಲ್ಲಾ ಅಧ್ಯಕ್ಷ ಸುಕುಮಾರ್ ತೊಕ್ಕೊಟ್ಟು ಹಾಗೂ ಉಡುಪಿ ಜಿಲ್ಲಾ ಹಂಚು ಕಾರ್ಮಿಕರ…

Read More

ವಿಶ್ವವಿದ್ಯಾಲಯ ಕಾಲೇಜು ಮಂಗಳೂರಿನಲ್ಲಿ ಕಾಲೇಜಿನಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು:ನಗರದ ಪ್ರತಿಷ್ಠಿತ ಯುನಿವರ್ಸಿಟಿ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15ರಂದು ಸಂಭ್ರಮದಿಂದ ಆಚರಿಸಲಾಗುವುದು. ಆ.15ರಂದು ಬೆಳಿಗ್ಗೆ 9 ಗಂಟೆಗೆ ಕಾಲೇಜು ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯವಂತ ನಾಯಕ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ನಿವೃತ್ತ ಭಾರತೀಯ ಸೇನೆಯ ಕರ್ನಲ್ ಮನೋಜ್ ಆರ್. ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಎನ್‌ಸಿಸಿ ಆರ್ಮಿ ವಿಭಾಗದ ಎಎನ್‌ಒ *ಮೇಜರ್ ಡಾ. ಜಯರಾಜ್ ಎನ್., ದೈಹಿಕ ಶಿಕ್ಷಣ ವಿಭಾಗದ **ಡಾ. ಹರಿದಾಸ ಕೂಳೂರು, ಎನ್‌ಸಿಸಿ ನೌಕಾ ವಿಭಾಗದ ಎಎನ್‌ಒ…

Read More

ಯಕ್ಷಗಾನ ಅಕಾಡೆಮಿಯ ಯಕ್ಷಸಿರಿ ಪ್ರಶಸ್ತಿಗೆ ಬಂಟ್ವಾಳ ತಾಲೂಕಿನ ದುರ್ಗಾಪರಮೇಶ್ವರಿ ಕುಕ್ಕಿಲ ಆಯ್ಕೆ

ಈ ಬಾರಿ ಯಕ್ಷಗಾನ ಅಕಾಡೆಮಿ ಘೋಷಿಸಿರುವ ಯಕ್ಷಸಿರಿ ಪ್ರಶಸ್ತಿಗೆ ಬಂಟ್ವಾಳ ತಾಲೂಕಿನ ಕೋಡಪದವು ಕುಕ್ಕಿಲ ನಿವಾಸಿ ಪರಂಪರೆಯ ಶೈಲಿಯ ಹವ್ಯಾಸಿ ಭಾಗವತೆ ದುರ್ಗಾಪರಮೇಶ್ವರಿ ಕುಕ್ಕಿಲ ಆಯ್ಕೆಗೊಂಡಿದ್ದಾರೆ. ಸುಮಾರು 39 ವರ್ಷಗಳಿಂದ ಯಕ್ಷಗಾನದಲ್ಲಿ ತೊಡಗಿಸಿಕೊಂಡಿರುವ 55 ವರ್ಷದ ಹವ್ಯಾಸಿ ಮಹಿಳಾ ಭಾಗವತೆ ದುರ್ಗಾಪರಮೇಶ್ವರಿ ಕುಕ್ಕಿಲ ಅವರು ಪ್ರಸಿದ್ಧ ಭಾಗವತ ಮಾಂಬಾಡಿ ನಾರಾಯಣ ಭಾಗವತರ ಮೊಮ್ಮಗಳು (ಮಗಳ ಮಗಳು). ಹಾಗೂ ಬಂಟ್ವಾಳ ತಾಲೂಕಿನ ಕೋಡಪದವು ನಿವಾಸಿ ಪ್ರಗತಿಪರ ಕೃಷಿಕ ಪುರಂದರವಿಠಲ ಕುಕ್ಕಿಲ ಅವರ ಪತ್ನಿ.ಕಾಸರಗೋಡು ಜಿಲ್ಲೆಯ ಬಾಯಾರು ಗ್ರಾಮದ ಕೆರೆಮೂಲೆ…

Read More

ಡಾ.ವಹಿದಾ ಸುಲ್ತಾನರಿಗೆ ಮಂಗಳೂರು ವಿ.ವಿ. ನುಡಿನಮನ

ಕೊಣಾಜೆ:ಇತ್ತೀಚೆಗೆ ಮೈಸೂರಿನಲ್ಲಿ ನಿಧನರಾದ ಮಂಗಳೂರು ವಿ.ವಿ. ವಿಶ್ರಾಂತ ಪ್ರಾಧ್ಯಾಪಕಿ ಡಾ.ವಹಿದಾ ಸುಲ್ತಾನ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಎಂಸಿಜೆ ವಿಭಾಗದ ವತಿಯಿಂದ ಶ್ರದ್ಧಾಂಜಲಿ ಸಭೆ ನುಡಿನಮನ ಕಾರ್ಯಕ್ರಮ ನಡೆಯಿತು. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್ .ಧರ್ಮ ನುಡಿನಮನ ಸಲ್ಲಿಸಿ ಮಾತನಾಡಿ ಪ್ರಾಮಾಣಿಕತೆ, ವಿನಯತೆ ಹಾಗೂ ಸರಳ ವ್ಯಕ್ತಿತ್ವದ ಸಹೃದಯಿ ಪ್ರಾಧ್ಯಾಪಕಿಯಾಗಿದ್ದ ಡಾ.ವಹಿದಾ ಸುಲ್ತಾನ ಮಂಗಳೂರು ವಿ.ವಿ.ಯಲ್ಲಿ ಅನೇಕ ಜವಬ್ಧಾರಿಯೊಂದಿಗೆ ಉತ್ತಮ ಆಡಳಿತಗಾರರೂ ಆಗಿದ್ದರು. ವಿದ್ಯಾರ್ಥಿಗಳಿಗೆ, ಬಡಮಕ್ಕಳಿಗೆ ಸಂಕಷ್ಟಗಳು ಎದುರಾದಾಗ ಸಹಾಯ ಮಾಡುವ ತಾಯಿ ಹೃದಯ ಅವರದ್ದಾಗಿತ್ತು. ಅವರ ಕೊಡುಗೆ,…

Read More

ನಾಟಕ ಕಲಾವಿದರು,ಸಂಗೀತಗಾರರ ಮಾಹಿತಿಗಾಗಿ ಕೋರಿಕೆ

ಕನ್ನಡ ಭಾಷೆಯಲ್ಲಿ ನಾಟಕಗಳಲ್ಲಿ ನಟರಾಗಿ ಪಾತ್ರ ಮಾಡಿರುವ, ನಿರ್ದೆಶಕರಾಗಿ ಕೆಲಸ ಮಾಡಿರುವವರು ತಮ್ಮ ಮಾಹಿತಿ ಒದಗಿಸಬೇಕು. ಸಂಗೀತ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರು ಸಹ‌ ತಮ್ಮ ಮಾಹಿತಿ ನೀಡಬಹುದು. ತಮ್ಮ ಮಾಹಿತಿಯನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವದು. ಸೂಕ್ತವಾದವುಗಳನ್ನು ಪತ್ರಿಕೆಯಲ್ಲಿ ಲೇಖನವಾಗಿ ಪ್ರಕಟಿಸಲಾಗುವದು. ನಾಟಕ ಕ್ಷೇತ್ರ ಮತ್ತು ಸಂಗೀತ ಕ್ಷೇತ್ರದ ಸಾಧಕರು ತಮ್ಮ ಪೂರ್ಣ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ಜನನ ದಿನಾಂಕ, ಜನನ ಗ್ರಾಮ, ಆಯಾ ಕ್ಷೇತ್ರದಲ್ಲಿ ತಮಗೆ ಆಸಕ್ತಿ ಬಂದಿರುವ ವಿವರಗಳನ್ನು ನೀಡಬೇಕು. ಸಾಧನೆ…

Read More

ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ದಸ್ತಗಿರಿ

ವೇಣೂರು: 2008ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣವೊಂದರಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ವೇಣೂರು ಪೊಲೀಸ್ ಠಾಣಾ ಅಕ್ರ 71/2008, ಕಲಂ 457 ಮತ್ತು 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಮ್ಮದ್ ಶರೀಪ್ (46) ಬಂಧಿತ ಆರೋಪಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿ ಸಂಖ್ಯೆ 535/2016ರಂತೆ ನ್ಯಾಯಾಲಯದ ವಾರಂಟ್ ಜಾರಿಯಾಗಿತ್ತು. ಆಗಸ್ಟ್ 13ರಂದು ವೇಣೂರು ಠಾಣೆಯ ಎಎಸ್‌ಐ ಬೆಣ್ಣಿಚನ್, ಪಿಸಿ ಬಸವರಾಜ್ ಹಾಗೂ ಬೆಳ್ತಂಗಡಿ ಉಪವಿಭಾಗ ಕಚೇರಿಯ ಸಿಬ್ಬಂದಿ ಪ್ರವೀಣ್ ಎಂ. ಅವರ ತಂಡ…

Read More

34ನೇ ನೆಕ್ಕಿಲಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಅಸಮರ್ಪಕ ತಾಜ್ಯ ನಿರ್ವಹಣೆಯ ಬಗ್ಗೆ ಪುತ್ತಿಲ ಪರಿವಾರದಿಂದ ತಾಜ್ಯ ಘಟಕ ಕ್ಕೆ ಭೇಟಿ ಹಾಗೂ ಸಮರ್ಪಕ ನಿರ್ವಹಿಸಲು ಮನವಿ

34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೊದಲಿನಂತೆ ಪ್ರತಿದಿನ ಕಸ ಸಂಗ್ರಹಣೆ ಹಾಗೂ ಡೈಪರ್‌ಗಳನ್ನು ಪ್ರತಿದಿನ ಸಂಗ್ರಹಿಸುವಂತೆ ಮತ್ತು ಶಾಂತಿನಗರ ದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಜ್ಯ ನಿರ್ವಹಣೆ ಘಟಕದಲ್ಲಿ ನಿರ್ವಹಣೆ ಸರಿಯಾಗಿ ನಿರ್ವಹಿಸದೆ ಗಬ್ಬು ವಾಸನೆ ಯಿಂದ ಸ್ಥಳೀಯ ನಿವಾಸಿಗಳಿಗೆ ಅರೋಗ್ಯ ಸಮಸ್ಯೆ ಉಂಟಾಗುವ ಸಂಭವ ಇರುವ ಕಾರಣ ಈ ಕೂಡಲೇ ಸಮರ್ಪಕ ನಿರ್ವಹಣೆ ಮಾಡಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಸ್ಥಳೀಯರೊಂದಿಗೆ ಪಂಚಾಯತ್ ಎದುರು ಪ್ರತಿಭಟನೆ ನಡೆಸುವ ಬಗ್ಗೆ ಎಚ್ಚರಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ…

Read More

ದಲಿತ ನಾಯಕರನ್ನು ಅವಮಾನಿಸುವ ಮನೋಭಾವ ಖಂಡನೀಯ: ಕುಳಾಲು ಸುಭಾಶ್ಚಂದ್ರ ಶೆಟ್ಟಿ

ಮಂಗಳೂರು: ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ಬಳಿಕ, ಮೈದಾನ ಅಶುದ್ಧಗೊಂಡಿದೆ ಎಂಬ ಅಸಾಂವಿಧಾನಿಕ ಹಾಗೂ ಅವಮಾನಕಾರಿ ಹೇಳಿಕೆ ನೀಡಿ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರು ಶುದ್ಧೀಕರಣ ನಡೆಸಿರುವುದನ್ನು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ತೀವ್ರವಾಗಿ ಖಂಡಿಸಿದ್ದಾರೆ. ದಲಿತರು ಹಾಗೂ ಶೋಷಿತ ಸಮುದಾಯದ ನಾಯಕರನ್ನು ಅವಮಾನಿಸುವಂತಹ ಮನೋಭಾವ ಪ್ರಜಾಪ್ರಭುತ್ವ ಮತ್ತು ನಾಗರಿಕ ಸಮಾಜಕ್ಕೆ…

Read More
error: Content is protected !!