ಕಾರ್ಮಿಕರ 11 ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಆ.18ರಂದು ಮಂಗಳೂರಿನಲ್ಲಿ ಬಿಎಂಎಸ್ ಪ್ರತಿಭಟನೆ ……!

ಮಂಗಳೂರು:ಕಾರ್ಮಿಕರ ನ್ಯಾಯಯುತ ಹಕ್ಕುಗಳು ಹಾಗೂ ರಾಷ್ಟ್ರಮಟ್ಟದ 11 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಮಜ್ದೂರು ಸಂಘ (ಬಿಎಂಎಸ್) ನೇತೃತ್ವದಲ್ಲಿ ದೇಶವ್ಯಾಪಿ ನಡೆಯಲಿರುವ ಪ್ರತಿಭಟನೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಎಂಎಸ್ ವತಿಯಿಂದ ಆ.18ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಟೌನ್‌ಹಾಲ್‌ ಮುಂಭಾಗ ಪ್ರತಿಭಟನೆ ನಡೆಯಲಿದೆ ಎಂದು ಬಿಎಂಎಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್‌ ಕುಮಾರ್‌ ಯು. ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಕಾರ್ಮಿಕರ ದೀರ್ಘಕಾಲದ ನ್ಯಾಯಯುತ ಬೇಡಿಕೆಗಳ…

Read More

ಮಂಗಳೂರಿನಲ್ಲಿ ಆಗಸ್ಟ್ 16ರಿಂದ 18ರವರೆಗೆ ‘ಪುಸ್ತಕ ಹಬ್ಬ–2026’

ಮಂಗಳೂರು: ಮಂಗಳೂರಿನ ಸಾಹಿತ್ಯ ಕೇಂದ್ರದ ವತಿಯಿಂದ ‘ಪುಸ್ತಕ ಹಬ್ಬ–2026’ ಕಾರ್ಯಕ್ರಮವನ್ನು ಆಗಸ್ಟ್ 16ರಿಂದ 18ರವರೆಗೆ ಮೂರು ದಿನಗಳ ಕಾಲ ನಗರದ ಸಂಘನಿಕೇತನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಆಯೋಜನಾ ಸಮಿತಿಯ ಸಂಚಾಲಕ ಲತೇಶ್ ಬಾಕ್ರಬೈಲ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಜನತೆಯಲ್ಲಿ ಪುಸ್ತಕ ಓದುವ ಸಂಸ್ಕೃತಿಯನ್ನು ಬೆಳೆಸುವುದು ಹಾಗೂ ಯುವಜನರಲ್ಲಿ ಸಾಹಿತ್ಯಾಸಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಪುಸ್ತಕ ಹಬ್ಬವನ್ನು ಆಯೋಜಿಸಲಾಗಿದೆ ಎಂದರು. ಆಗಸ್ಟ್ 16ರಂದು ಬೆಳಗ್ಗೆ 10 ಗಂಟೆಗೆ ಖ್ಯಾತ ಲೇಖಕ ಹಾಗೂ…

Read More

ಕುಡ್ಲ:ತುಳುಕೂಟದಿಂದ ಪ್ರತಿಭಾ ಪುರಸ್ಕಾರ ಪ್ರದಾನ

ತುಳು ಭಾಷೆಯ ಬೆಳವಣಿಗೆ, ಸಾಹಿತ್ಯಾಭಿರುಚಿಗಳ ಬಗೆಗೆ ತುಳುವರಾದ ನಾವು ಹೆಮ್ಮೆ ಪಡಬೇಕು. ತುಳು ರಾಜ್ಯ ಸ್ಥಾಪನೆಯಾಗುವಲ್ಲಿ ನಮ್ಮ ಪ್ರಯತ್ನ ನಿರಂತರವಾದುದು. ನಮ್ಮ ಮುಂದಿನ ಪೀಳಿಗೆಯನ್ನು ತುಳು ಭಾಷೆಯತ್ತ ಸೆಳೆಯುವಲ್ಲಿ ನಾವು ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದ್ದೇವೆ. ಇಂದು ಮೂರು ಛಾತ್ರರನ್ನು ವಿದ್ಯಾನಿಧಿಯೊಂದಿಗೆ ಅಭಿನಂದಿಸುತ್ತಿದ್ದೇವೆ. ತುಳು ಬೆಳೆ ಯಲಿ. ಭಾಷಾಭಿಮಾನ ವೃದ್ಧಿಸಲಿ” ಎಂದು ಕುಡ್ಲ ತುಳುಕೂಟದ ಅಧ್ಯಕ್ಷೆ ಶ್ರೀಮತಿ ಹೇಮಾ ದಾಮೋದರ ನಿಸರ್ಗ ವಿದ್ಯಾರ್ಥಿ ಗಳನ್ನು ಪುರಸ್ಕರಿಸುತ್ತಾಹೇಳಿದರು. ಮುಖ್ಯ ಅತಿಥಿಯಾಗಿ ತುಳುನಾಡು ವಿವಿದೊದ್ದೇಶ ಬ್ಯಾಂಕ್ ನ…

Read More

ಆ.16ರಂದು ಮಂಗಳೂರಿನಲ್ಲಿ ಬಿಸಿಎಫ್ ವಿದ್ಯಾರ್ಥಿವೇತನ ವಿತರಣೆ

ಮಂಗಳೂರು:ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ದುಬೈನ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವತಿಯಿಂದ ಕಳೆದ 25 ವರ್ಷಗಳಿಂದ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಈ ಸಾಲಿನಲ್ಲಿ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಕಾರ್ಯಕ್ರಮ ಆಗಸ್ಟ್ 16ರಂದು ಮಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆಯಲಿದೆ ಎಂದು ಬಿಸಿಎಫ್ ಅಧ್ಯಕ್ಷ ಡಾ. ಬಿ.ಕೆ. ಯೂಸುಫ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಸಂದರ್ಭದಲ್ಲಿ ಉಡುಪಿ ಹಾಗೂ…

Read More

ಕಾಸರಗೋಡಿನಲ್ಲಿ ರಾಮಾಯಣ ಸತ್ಸಂಗ

ಕಾಸರಗೋಡು: ಆಷಾಡ ಮಾಸದಲ್ಲಿ ಪ್ರತಿವರ್ಷದಂತೆ ವಿಶ್ವ ಹಿಂದೂ ಪರಿಷತ್ ಕಾಸರಗೋಡು ಪ್ರಖಂಡ ನೇತೃತ್ವದಲ್ಲಿ ರಾಮಾಯಣ ಸತ್ಸಂಗ ಕಾರ್ಯಕ್ರಮ ಕಾಸರಗೋಡು ಹೃದಯ ಭಾಗದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜರಗಿತು. 2 ನೇ ದಿನದ ಕಾರ್ಯಕ್ರಮ ಹಿರಿಯ ಧಾರ್ಮಿಕ ಮುಂದಾಳು ಮೀರಾ ಕಾಮತ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ, ವಿಎಚ್ ಪಿ ಕಾಸರಗೋಡು ಪ್ರಖಂಡ ಗೌರವಾಧ್ಯಕ್ಷ ಡಾ| ಕೆ.ಎನ್.ವೆಂಕಟ್ರಮಣ ಹೊಳ್ಳ, ವಿಶ್ವ ಹಿಂದೂ ಪರಿಷತ್ ಕಣ್ಣೂರು ವಿಭಾಗದ ಪ್ರಮುಖ್ ಸಂಕಪ್ಪ ಭಂಡಾರಿ ಬಳ್ಳಂಬೆಟ್ಟು,…

Read More

ರೈಲಿನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ: ಯುವಕ ಬಂಧನ

ಕಾಸರಗೋಡು: ರೈಲಿನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ನೀಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಲಬಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್ ಇಟ್ಟಿರುವುದಾಗಿ ಯುವಕ ಬೆದರಿಕೆ ಹಾಕಿದ್ದ. ಬಂಧಿತನನ್ನು ಬಂಕಳಂ ನಿವಾಸಿ ರತೀಶ್ (42) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಘಟನೆ ವೇಳೆ ಆತ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಬುಧವಾರ ರಾತ್ರಿ ಸುಮಾರು 7.30ರ ವೇಳೆಗೆ ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದ ರತೀಶ್, ರೈಲಿನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ. ಮಾಹಿತಿ ಲಭಿಸಿದ ತಕ್ಷಣ ಬಾಂಬ್ ನಿಷ್ಕ್ರಿಯ ದಳ…

Read More

ಹೈಕೋರ್ಟ್ ಮೂಲಕ ವಿಚ್ಛೇದನ ಮಾಡಿಸಿಕೊಡುವುದಾಗಿ ನಂಬಿಸಿ ಮಹಿಳೆಯಿಂದ ₹13.16 ಲಕ್ಷ ವಂಚನೆ; ಆರೋಪಿ ಬಂಧನ

ಕಾಸರಗೋಡು: ಹೈಕೋರ್ಟ್ ಮೂಲಕ ವಿಚ್ಛೇದನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿಕೊಡುವುದಾಗಿ ಹಾಗೂ ಜೀವನದಲ್ಲಿನ ಸಮಸ್ಯೆಗಳನ್ನು ಪೂಜೆ-ಪುನಸ್ಕಾರಗಳ ಮೂಲಕ ಪರಿಹರಿಸಿಕೊಡುವುದಾಗಿ ನಂಬಿಸಿ ಗೃಹಿಣಿಯೊಬ್ಬರಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಆರೋಪಿಯನ್ನು ಕಾಸರಗೋಡು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಕೋಟಯಂ ಆನಿಕ್ಕಾಡ್ ನಿವಾಸಿ ಆ್ಯಂಟನಿ ವಿನ್ಸೆಂಟ್ ಬಂಧಿತ ಆರೋಪಿ. ಉದುಮ ನಿವಾಸಿ ಮಹಿಳೆಯೊಬ್ಬರಿಂದ ಆರೋಪಿ ಹಣ ವಂಚಿಸಿದ್ದಾನೆ. 2025ರ ಸೆಪ್ಟೆಂಬರ್ 17ರಿಂದ 2026ರ ಜನವರಿ 2ರವರೆಗೆ ಈ ವಂಚನೆ ನಡೆದಿದೆ. ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಮಹಿಳೆಗೆ ಫೇಸ್‌ಬುಕ್ ಮೂಲಕ ಪರಿಚಯವಾದ ಆರೋಪಿ,…

Read More

ಕಾಸರಗೋಡಿನಲ್ಲಿ ನಿಯಂತ್ರಣ ತಪ್ಪಿ ಶಾಲಾ ಬಸ್ ರಸ್ತೆ ಬದಿಯ ಹೊಂಡಕ್ಕೆ ಪಲ್ಟಿ

ಕಾಸರಗೋಡು: ನಿಯಂತ್ರಣ ತಪ್ಪಿದ ಶಾಲಾ ಬಸ್ ರಸ್ತೆ ಬದಿಯ ಹೊಂಡಕ್ಕೆ ಪಲ್ಟಿಯಾದ ಘಟನೆ ನಡೆದಿದೆ. ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಗುರುವಾರ ಬೆಳಗ್ಗೆ ಸುಮಾರು 9.30ರ ವೇಳೆಗೆ ನೆಲ್ಲಿಕುನ್ನು ಬಂಕಾರಕುನ್ನು ಎಂಬಲ್ಲಿ ಅಪಘಾತ ಸಂಭವಿಸಿದೆ. ನೆಲ್ಲಿಕುನ್ನು ಅನ್ವಾರುಲ್ ಉಲೂಂ ಎಯುಪಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಶಾಲೆಯ ಸಮೀಪದಲ್ಲೇ ಕಾರ್ಯನಿರ್ವಹಿಸುತ್ತಿರುವ ತಂಙಳ್ ಉಪ್ಪಪ್ಪಾ ಇಂಗ್ಲಿಷ್ ಮೀಡಿಯಂ ಶಾಲೆಯ ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳೂ ಬಸ್‌ನಲ್ಲಿದ್ದರು. ರಸ್ತೆಗೆ ಚಾಚಿಕೊಂಡಿದ್ದ ಪೊದೆಗಳು ಮಕ್ಕಳಿಗೆ ತಾಗದಂತೆ ತಪ್ಪಿಸಲು…

Read More

ವಂದೇ ಮಾತರಂ ವಿವಾದ: ಆಗಸ್ಟ್ 15ರಂದು ಸರ್ಕಾರದ ನಿಲುವು ಸ್ಪಷ್ಟ – ವಿ.ಡಿ. ಸತೀಶನ್

ತಿರುವನಂತಪುರಂ: ವಂದೇ ಮಾತರಂ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸ್ಪಷ್ಟವಾದ ನಿಲುವು ಇದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ. ವಂದೇ ಮಾತರಂ ವಿಷಯದಲ್ಲಿ ಸರ್ಕಾರದ ನಿಲುವು ಆಗಸ್ಟ್ 15ರಂದು ಸ್ಪಷ್ಟವಾಗಲಿದೆ ಎಂದು ಅವರು ಹೇಳಿದರು. ವಂದೇ ಮಾತರಂ ಕುರಿತು ಅಂಗೀಕರಿಸಲಾದ ಕಾನೂನಿನಲ್ಲಿ ಸಂಪೂರ್ಣ ಗೀತೆಯನ್ನು ಹಾಡಬೇಕು ಎಂದು ಹೇಳಲಾಗಿದೆ. ಅದನ್ನು ಅವಮಾನಿಸಿದರೆ ಅಥವಾ ಹಾಡಲು ನಿರಾಕರಿಸಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ provision ಇದೆ. ಆದರೆ, ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಈ ವಿಚಾರದಲ್ಲಿ ಸ್ಪಷ್ಟವಾದ ನಿಲುವಿದೆ….

Read More

ಫುಕೆಟ್–ದೆಹಲಿ ಏರ್ ಇಂಡಿಯಾ ವಿಮಾನ 300 ಅಡಿ ಕುಸಿತ.ಹಾರಾಟದ ವೇಳೆ ಪೈಲಟ್ 30–35 ನಿಮಿಷ ನಿದ್ರೆ; ಲಹರಿ ಪರೀಕ್ಷೆಯಲ್ಲಿ ಪಾಸಿಟಿವ್

ಥಾಯ್ಲೆಂಡ್‌ನ ಫುಕೆಟ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಆಕಾಶದಲ್ಲೇ ಏಕಾಏಕಿ ಸುಮಾರು 300 ಅಡಿ ಕೆಳಕ್ಕೆ ಕುಸಿದ ಘಟನೆಗೆ ಸಂಬಂಧಿಸಿದಂತೆ ಏರ್ ಇಂಡಿಯಾ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ವಿಮಾನಯಾನದಲ್ಲಿನ ಲೋಪಗಳಿಗೆ ಏರ್ ಇಂಡಿಯಾ ಹೊಣೆಗಾರಿಕೆ ವಹಿಸಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯ ಸೂಚಿಸಿರುವುದಾಗಿ ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿಮಾನದ ಕಾಕ್‌ಪಿಟ್ ಸಿಬ್ಬಂದಿಯ ಮೇಲೂ ಅನುಮಾನ ಮೂಡಿದೆ. ವಿಮಾನ ಲ್ಯಾಂಡಿಂಗ್ ಆದ ಬಳಿಕ ನಡೆಸಿದ ಲಹರಿ ಪರೀಕ್ಷೆಯಲ್ಲಿ ಪೈಲಟ್ ಪಾಸಿಟಿವ್ ಬಂದಿರುವುದಾಗಿ ವರದಿಯಾಗಿದೆ. ಪೈಲಟ್…

Read More
error: Content is protected !!