“ವಿಶ್ವ ಕುಂದಾಪ್ರ ದಿನಾಚರಣೆಯು ಆಗಸ್ಟ್ 3 ರಂದು
ಮಂಗಳೂರು: ಕುಂದಗನ್ನಡದ ನೆಲದಲ್ಲಿ ಜನಿಸಿ, ವೃತ್ತಿ ನಿಮಿತ್ತ ಮಂಗಳೂರಿಗೆ ಬಂದು ನೆಲೆಸಿ, ತುಳುನಾಡಿನವರೇ ಆಗಿದ್ದುಕೊಂಡರೂ, ತಮ್ಮ ಮೂಲ ನೆಲೆಯ ಭಾಷೆ, ಸಂಸ್ಕೃತಿ ಆಚರಣೆ, ಸಂಪ್ರದಾಯವನ್ನ ಉಳಿಸಿಕೊಂಡು ತಮ್ಮ ಮುಂದಿನ ಪೀಳಿಗೆಗೆ ಪರಿಚಯಿಸುವ ಸಲುವಾಗಿ ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದವರ ಆಶ್ರಯದಲ್ಲಿ “ವಿಶ್ವ ಕುಂದಾಪ್ರ ದಿನಾಚರಣೆಯು ಆಗಸ್ಟ್ ೩ ರಂದು ಭಾನುವಾರ ಬೆಳಿಗ್ಗೆ 9 ರಿಂದ ಸಂಜೆ 7ರ ತನಕ ನಗರದ ಉರ್ವ ಸ್ಟೋರ್ ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಆಯೋಜನಾ ಸಮಿತಿಯ ಸಂಚಾಲಕಾರದ ಸಂತೋಷ್ ಶೆಟ್ಟಿ…
