ಬಾರಾಮತಿ ವಿಮಾನ ಅಪಘಾತ ಸುದ್ದಿ: ಅಜಿತ್ ಪವಾರ್ ಕುರಿತು ಹರಡಿದ ವದಂತಿ

ಮುಂಬೈ : ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಬಾರಾಮತಿಯಲ್ಲಿ ಇಳಿಯುವ ವೇಳೆ ಪತನಗೊಂಡಿದೆ.


ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಚುನಾವಣಾ ಪ್ರಚಾರಕ್ಕಾಗಿ ಭಾಗವಹಿಸಲು ಪ್ರಯಾಣಿಸುತ್ತಿದ್ದ ಖಾಸಗಿ ವಿಮಾನ ಬುಧವಾರ ಬೆಳಿಗ್ಗೆ 8:45ರ ವೇಳೆಗೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ಇಳಿಯುವ ಪ್ರಯತ್ನದಲ್ಲಿ ನೆಲಕ್ಕಪ್ಪಳಿಸಿ ಪತನಗೊಂಡಿದೆ. ಅಪಘಾತದಲ್ಲಿ ಪವಾರ್ ಸೇರಿ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಇಡೀ ವಿಮಾನವು ಸಂಪೂರ್ಣವಾಗಿ ಛಿದ್ರಗೊಂಡಿದ್ದು ಮತ್ತು ಅದರ ಅವಶೇಷಗಳು ಎಲ್ಲೆಡೆ ಹರಡಿಕೊಂಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!