ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಪ್ರಮಾಣವಚನ

ಕೋಲ್ಕತ್ತಾ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಪ್ರಮಾಣವಚನ್ ಸ್ವೀಕರಿಸಿದ್ದಾರೆ. ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು.


ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ ನಬಿನ್. ಕೇಂದ್ರ ಸಚಿವ ನಿತಿನ್ ಗಡ್ಕರಿ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯಾತಿ ಗಣ್ಯರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!