ಸುಪ್ರೀಂಕೋರ್ಟ್ ನೂತನ ಸಿಜೆಐ ಆಗಿ ಬಿಆರ್ ಗವಾಯಿ ಅಧಿಕಾರ ಸ್ವೀಕಾರ, ದೇಶದ ಮೊದಲ ಬೌದ್ಧ ನ್ಯಾಯಾಧೀಶ ಎಂಬ ಹೆಗ್ಗಳಿಕೆ

ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 124(2) ನೇ ವಿಧಿಯ ಅಡಿಯಲ್ಲಿ ಬಿಆರ್ ಅವರ ನೇಮಕಾತಿಯನ್ನು ಮಾಡಿದ್ದಾರೆ. ಕಾನೂನು ಮತ್ತು ನ್ಯಾಯ ಸಚಿವಾಲಯವು ಏಪ್ರಿಲ್ 29 ರಂದು ಅವರ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿತು.

ಸುಪ್ರೀಂ ಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಬಿಆರ್ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಸಿಜೆಐ ಆಗುವ ಮೂಲಕ ಭಾರತದ ನ್ಯಾಯಾಂಗವನ್ನು ಮುನ್ನಡೆಸುವ ಮೊದಲ ಬೌದ್ಧ ಎಂಬ ಐತಿಹಾಸಿಕ ಕ್ಷಣಕ್ಕೆ ಪಾತ್ರರಾದರು. ಅಂದಹಾಗೆ ಅವರ ಅಧಿಕಾರಾವಧಿಯು ಆರು ತಿಂಗಳುಗಳ ಕಾಲ ಇರಲಿದ್ದು, ನವೆಂಬರ್ 23, 2025 ರಂದು ಕೊನೆಗೊಳ್ಳಲಿದೆ

ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 124(2) ನೇ ವಿಧಿಯ ಅಡಿಯಲ್ಲಿ ಅವರ ನೇಮಕಾತಿಯನ್ನು ಮಾಡಿದ್ದಾರೆ. ಕಾನೂನು ಮತ್ತು ನ್ಯಾಯ ಸಚಿವಾಲಯವು ಏಪ್ರಿಲ್ 29 ರಂದು ಅವರ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!