ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ

ಪುತ್ತೂರು: ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ i ಅವರಿಗೆ ಹೈ ಕೋರ್ಟ್ ಒಫ್ ಕರ್ನಾಟಕ ಆದೇಶದಂತೆ ಆರು ತಿಂಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿದೆ. ಈ ಕುರಿತು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಆದೇಶ ಹೊರಡಿಸಿದ್ದು, ಗಡಿಪಾರು ಅವಧಿ ಮಾರ್ಚ್ 16ರಿಂದ ಸೆಪ್ಟೆಂಬರ್ 16ರವರೆಗೆ ಜಾರಿಯಲ್ಲಿರಲಿದೆ. ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

SHARE
Loading spinner

Leave a Reply

Your email address will not be published. Required fields are marked *

error: Content is protected !!