ತಮಿಳುನಾಡು ರಾಜ್ಯಸಭಾ ಸದಸ್ಯ ಪ್ರವೀಣ್ ಚಕ್ರವರ್ತಿ ಅವರನ್ನು ಭೇಟಿ ಮಾಡಿದ ಮಂಜುನಾಥ ಭಂಡಾರಿ

ಬೆಂಗಳೂರು: ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಮಂಜುನಾಥ ಭಂಡಾರಿ ಅವರು ತಮಿಳುನಾಡಿನ ರಾಜ್ಯಸಭಾ ಸದಸ್ಯರಾದ ಪ್ರವೀಣ್ ಚಕ್ರವರ್ತಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಪ್ರವೀಣ್ ಚಕ್ರವರ್ತಿ ಅವರು ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ಜಯಭೇರಿ ಬಾರಿಸುವಲ್ಲಿ ಹಾಗೂ ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಂಡಾರಿ ಅವರ ಜೊತೆ ತಮಿಳುನಾಡು ಮತ್ತು ಕರ್ನಾಟಕದ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!