ಅಣ್ಣಾಮಲೈ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ

ಉಡುಪಿ: ಮಾಜಿ ಐಪಿಎಸ್ ಅಧಿಕಾರಿ ಹಾಗೂ ‘ವಿ ದ ಲೀಡರ್ಸ್’ ಸಂಸ್ಥೆಯ ಸ್ಥಾಪಕ ಕೆ. ಅಣ್ಣಾಮಲೈ ಅವರು ಬುಧವಾರ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಮಠದ ಆಡಳಿತ ಮಂಡಳಿ ವತಿಯಿಂದ ಅಣ್ಣಾಮಲೈ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ಶ್ರೀಕೃಷ್ಣ ದೇವರ ಭಾವಚಿತ್ರವನ್ನು ನೀಡಿ ಗೌರವಿಸಲಾಯಿತು. ನಂತರ ಅಣ್ಣಾಮಲೈ ಅವರಿಗೆ ದೇವರ ಪ್ರಸಾದವನ್ನು ನೀಡಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!