ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಸುರತ್ಕಲ್ ಬಜ್ಪೆ ಸೇರಿ 14 ಸ್ಥಳಗಳಲ್ಲಿ ಎನ್‌ಐಎ ಮಿಂಚಿನ ದಾಳಿ !

ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಆಗಸ್ಟ್ 2 ರ ಶನಿವಾರ ಸುರತ್ಕಲ್ ಮತ್ತು ಬಜ್ಪೆ ಪೊಲೀಸ್ ವ್ಯಾಪ್ತಿಯ ಹಲವು ಸ್ಥಳಗಳಲ್ಲಿ ಮಿಂಚಿನ ದಾಳಿಯನ್ನು ನಡೆಸಿದೆ .

ಮೂಲಗಳ ಪ್ರಕಾರ, ಎನ್‌ಐಎ ಅಧಿಕಾರಿಗಳು ಬಂಧಿತ ಆರೋಪಿಗಳ ನಿವಾಸಗಳು ಸೇರಿದಂತೆ ಸುಮಾರು 14 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಳಿಗ್ಗೆ 6 ಗಂಟೆ ಸುಮಾರಿಗೆ ದಾಳಿ ಪ್ರಾರಂಭವಾಯಿತು ಎಂದು ವರದಿಯಾಗಿದೆ.ಮೇ 1 ರ ಸಂಜೆ ಸ್ನೇಹಿತರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಸುಹಾಸ್ ಶೆಟ್ಟಿ ಅವರನ್ನು ಹತ್ಯೆ ಮಾಡಲಾಯಿತು. ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿನ್ನಿಪದವಿನಲ್ಲಿ ಈ ದಾಳಿ ನಡೆದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!