ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು.

ಬೆಂಗಳೂರು:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಮಂಗಳವಾರ ಖರ್ಗೆ ಅವರು ಉತ್ಸಾಹದಿಂದ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. 83 ರ ಹರೆಯದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಚಿಕಿತ್ಸೆಗಾಗಿ ದಾಖಲಿಸಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!