ಫುಟ್ ಪಾತ್ ಜೊತೆಗೆ ರಸ್ತೆ ಬದಿಯ ಸ್ಥಳವನ್ನು ಆಕ್ರಮಿಸಿ ವ್ಯಾಪಾರ ಮಾಡುವವರಿಗೆ ಬಿಸಿ ಮುಟ್ಟಿಸಿದ ಮ.ನ.ಪಾ ಅಧಿಕಾರಿಗಳು

ಮಂಗಳೂರು : ಫುಟ್ ಪಾತ್ ಜೊತೆಗೆ ರಸ್ತೆ ಬದಿಯ ಸ್ಥಳವನ್ನು ಆಕ್ರಮಿಸಿ ವ್ಯಾಪಾರ ಮಾಡುತ್ತಿದ್ದವರನ್ನು ಮಂಗಳೂರು ಮಹಾ ನಗರ ಪಾಲಿಕೆ ಅಧಿಕಾರಿಗಳು ತೆರವು ಮಾಡಿದರು. ಈ ಸಂದರ್ಭ ಕೆಲವರು ಅಧಿಕಾರಿಗಳ ಜೊತೆ ವಾಗ್ಯುದ್ದ ನಡೆಸಿದರು.

ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರಿನ ಕೆಲವು ಕಡೆಗಳಲ್ಲಿ ರಸ್ತೆ ಬದಿ ಮತ್ತು ಫುಟ್ಪಾತ್ ಅತಿಕ್ರಮಣ ಮಾಡಿ ಇಟ್ಟಿದ್ದ ಅಕ್ರಮ ಗೂಡಂಗಡಿಗಳನ್ನು ಮತ್ತು ಇತರ ಸ್ಟಾಲ್ ಗಳನ್ನ ಟೈಗರ್ ಕಾರ್ಯಾಚರಣೆ ಮೂಲಕ ತೆರವು ಮಾಡಲಾಯಿತು.

ಮಂಗಳೂರು ನಗರದಲ್ಲಿ ಸಾರ್ವಜನಿಕರಿಗಾಗಿ ಸ್ಮಾರ್ಟ್ ಸಿಟಿಯಡಿ ನಿರ್ಮಿಸಲಾದ ಸಾರ್ವಜನಿಕ ಮೂಲ ಸೌಕರ್ಯಗಳನ್ನು ಕೂಡಾ ಬೀದಿ ಬದಿ ವ್ಯಾಪಾರಸ್ಥರು ಆಕ್ರಮಿಸಿಕೊಂಡಿದ್ದಾರೆ.

SHARE
Loading spinner

One thought on “ಫುಟ್ ಪಾತ್ ಜೊತೆಗೆ ರಸ್ತೆ ಬದಿಯ ಸ್ಥಳವನ್ನು ಆಕ್ರಮಿಸಿ ವ್ಯಾಪಾರ ಮಾಡುವವರಿಗೆ ಬಿಸಿ ಮುಟ್ಟಿಸಿದ ಮ.ನ.ಪಾ ಅಧಿಕಾರಿಗಳು

  1. Alright, who’s chasing the big one? Jackpot777br seems promising enough. The name alone gets you pumped, doesn’t it? I’ve put a few quid in, haven’t hit the jackpot YET, but there’s always tomorrow! See if you have better luck at jackpot777br.

    Loading spinner

Leave a Reply

Your email address will not be published. Required fields are marked *

error: Content is protected !!