ಕಾಪಿಕಾಡುವಿನ ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಫೆ.1ರಿಂದ 6ರ ತನಕ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶರವು ಮಹಾಗಣಪತಿ ದೇವಸ್ಥಾನದಿಂದ ಹಸಿರುವಾಣಿ ಹೊರೆಕಾಣಿಕೆಗೆ ಚಾಲನೆ …!

ಮಂಗಳೂರು:ತೊಕ್ಕೊಟ್ಟು, ಕಾಪಿಕಾಡುವಿನ ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಫೆ.1ರಿಂದ 6ರ ತನಕ ಬ್ರಹ್ಮಕಲಶೋತ್ಸವ ನಡೆಯಲಿದ್ದು ಈ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ಶರವು ಮಹಾಗಣಪತಿ ದೇವಸ್ಥಾನ ದಿಂದ ಶ್ರೀ ಉಮಾಮಹೇಶ್ವರಿ ಕ್ಷೇತ್ರಕ್ಕೆ ಹೊರಡಿತು .

ಈ ಸಂದರ್ಭದಲ್ಲಿ ಶರವು ದೇವಸ್ಥಾನದ ಆಡಳಿತ ಮೊಕ್ತೇಸರ ಶರವು ರಾಘವೇಂದ್ರ ಶಾಸ್ತ್ರೀ , ಮಾಜಿ ಸಂಸದ ನಳಿನ್ ಕುಮಾರ್ ಕಟೀಲು , ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಕುಂಪಲ , ಹೊರೆ ಕಾಣಿಕೆ ಸಮಿತಿ ಉಸ್ತುವಾರಿ ಮೋನಪ್ಪ ಭಂಡಾರಿ , ದೇವಸ್ಥಾನ ದ ಅಧ್ಯಕ್ಷ ಶೇಖರ್ , ಪ್ರಮುಖರಾದ ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ, ನಂದನ್ ಮಲ್ಯ, ದಿವಾಕರ್ ಪಾಂಡೇಶ್ವರ, ರವಿಶಂಕರ್ ಮಿಜಾರ್ , ರವೀಂದ್ರ ಶೆಟ್ಟಿ ಉಳಿದೊಟ್ಟು ಮತ್ತು ಮಹಾನಗರ ಪಾಲಿಕೆಯ ವಿವಿಧ ಮಾಜಿ ಸದಸ್ಯರು ಉಪಸ್ಥಿತರಿದ್ದರು .

SHARE
Loading spinner

Leave a Reply

Your email address will not be published. Required fields are marked *

error: Content is protected !!