ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿ ಬಂಧನ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನ ಗರ್ಭಾವತಿಯನ್ನಾಗಿಸಿದ ಆರೋಪದಡಿ ಯುವಕನೋರ್ವನನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನ ಕಬಕ ನಿವಾಸಿವ ಪ್ರಕಾಶ್ ಗೌಡ ಎಂದು ಗುರುತಿಸಲಾಗಿದೆ. ಸದ್ಯ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!