ಬೆಳ್ತಂಗಡಿ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ

ಮಂಗಳೂರು :ಬೆಳ್ತಂಗಡಿಯ ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧ ವಿಧಿಸಲಾಗಿದೆ.ಗಡಾಯಿಕಲ್ಲು ಚಾರಣವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಆದೇಶ ಹೊರಡಿಸಲಾಗಿದೆ.

ಬೇಸಿಗೆಯಿಂದ ಕಾಡ್ಕಿಚ್ಚು ಸಂಭವಿಸುವ ಸಾಧ್ಯತೆ ಇರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗಡಾಯಿಕಲ್ಲು ಚಾರಣ ಅವಕಾಶವನ್ನು ಫೆ.7ರಿಂದ ಮುಂದಿನ ಆದೇಶ ದವರೆಗೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!