ಅಬ್ದುಲ್ ರಹೀಂ ಕೊಲೆ ಪ್ರಕರಣ -ದೀಪಕ್ ಸಹಿತ ಮೂವರು ಪೊಲೀಸರ ವಶಕ್ಕೆ

ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹೀಂ ಅವರನ್ನು ಕೊಲೆಗೈದ‌ ಪ್ರಕರಣದಲ್ಲಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!