ಮಂಗಳೂರು:ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯು ತನ್ನ 33ನೇ ವಾರ್ಷಿಕೋತ್ಸವವನ್ನು ಮಾರ್ಚ್ 6 ಕ್ಕೆ ಕೆಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿ ಅಡಿಟೋರಿಯಂನಲ್ಲಿ “ಸಮನ್ವಯ 2026” ಎಂಬ ಶೀರ್ಷಿಕೆಯಲ್ಲಿ ಆಚರಿಸುತ್ತಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಫಾತಿಮಾ ಡಿಸಿಲ್ವಾ ತಿಳಿಸಿದರು .
ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ನವದೆಹಲಿ ಟೈನ್ ನರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಕಾರ್ಯದರ್ಶಿಯಾದ ಎವ್ಲಿನ್ ಪಿ. ಕಣ್ಣನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ಡೀಮ್ಸ್ ಟು ಬಿ ಯುನಿವರ್ಸಿಟಿಯ ತಾಂತ್ರಿಕ ಶಿಕ್ಷಣದ ಉಪಾಧ್ಯಕ್ಷರಾದ ಪ್ರೊ. ಡಾ. ಗೋಪಾಲ್ ಮೊಗರಾಯ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಗಣ್ಯರು ಉಪಸ್ಥಿತರಿರಲಿದ್ದಾರೆ . ವಾರ್ಷಿಕೋತ್ಸವದ ಸಿದ್ಧತೆಯಾಗಿ ಒಂದು ವಾರಪೂರ್ತಿ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದರು .
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಪ್ರಮುಖರಾದ ಸಬಿತಾ ನಾಯಕ್ , ಜೆಸಿತಾ ವೇಗಸ್ , ಪ್ರತಿಮಾ , ಮಾಳವಿಕಾ ಉಪಸ್ಥಿತರಿದ್ದರು .
Hey, PHVIPCasino is pretty solid. Been playing there for a while, and I’ve had some decent wins. The selection of games is good, and the site is easy to navigate. Definitely worth checking out if you’re looking for a new online casino. Check it out heare: phvipcasino!
Yo, PK777game isn’t bad. A decent range of games to keep you entertained. I’ve had some lucky streaks there, fingers crossed you will too! Jump in here: pk777game.
KG777login is easy to access. Works like it should, no hiccups getting into the games. Try your luck here: kg777login.