ಯಂಗ್ ಡೆಮಾಕ್ರಟ್ಸ್ – ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್ ಯೂತ್ ಅಸೆಂಬ್ಲಿ” ಕಾರ್ಯಕ್ರಮದ ದಿನಾಂಕ ಬದಲಾವಣೆ

ಮಂಗಳೂರು : ಆಗಸ್ಟ್ 10ರಂದು ಮಂಗಳೂರು ಟೌನ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ “ಯಂಗ್ ಡೆಮಾಕ್ರಟ್ಸ್ – ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್ ಯೂತ್ ಅಸೆಂಬ್ಲಿ” ಕಾರ್ಯಕ್ರಮವು ಕಾರಣಾಂತರಗಳಿಂದ ಆಗಸ್ಟ್ 12ಕ್ಕೆ ಮುಂದೂಡಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಎಲ್ಲರೂ ಈ ದಿನಾಂಕದ ಬದಲಾವಣೆಯನ್ನು ಗಮನಿಸಿ, ತಮ್ಮ ಸಹಕಾರ ನೀಡುವಂತೆ ವಿನಂತಿಸಿಕೊಳ್ಳುತ್ತೇವೆ ಎಂದು ಯಂಗ್ ಡೆಮಾಕ್ರಟ್ಸ್ ಕರ್ನಾಟಕ ಆರ್ಗನೈಸಿಂಗ್ ಸಮಿತಿ ಜಾಯಿಂಟ್ ಕನ್ವಿನರ್ ಮೂನಿಶ್ ಅಲಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!