ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಪ್ರಕರಣ, ಆರೋಪಿ ಕೃಷ್ಣ ಜೆ.ರಾವ್ ಜಾಮೀನು ಅರ್ಜಿ ತಿರಸ್ಕೃತ

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ನ ಬೇಲ್ ಅರ್ಜಿಯ ವಿಚಾರಣೆ ನಡೆಸಿರುವ ದ.ಕ.ಆರನೇ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕೃತಗೊಳಿಸಿದೆ.

ಜು.19 ರಂದು ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಜು. 25 ರಂದು ತೀರ್ಪು ನೀಡುವುದಾಗಿ ಪ್ರಕಟಿಸಿದ್ದರು. 6ನೇ ಜಿಲ್ಲಾ ನ್ಯಾಯಾಲಯದಲ್ಲಿ ಶುಕ್ರವಾರ ಜಾಮೀನು ಅರ್ಜಿ ತಿರಸ್ಕೃತ ಗೊಳಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!